By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Dr.Yuvaraj
    ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
    44 minutes ago
    Training Workshop on Tuberculosis Detection in Children
    2030ರೊಳಗೆ ಕ್ಷಯ ಮುಕ್ತ ಭಾರತ | ಮೊದಲು ಚಿತ್ರದುರ್ಗ ಕ್ಷಯ ಮುಕ್ತಗೊಳಿಸಲು ಕರೆ
    11 hours ago
    Mahatma Gandhiji and Lal Bahadur Shastriji's Birth Anniversaries at SJM Polytechnic College
    ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ
    13 hours ago
    Mahatma Gandhi, Lal Bahadur Shastri Jayanti
    ಜೀವನದಲ್ಲಿ ಸರಳತೆ, ಆತ್ಮಸಂಯಮ ಬೆಳೆಸಿಕೊಳ್ಳಿ | ಡಿಸಿ
    13 hours ago
    ಜಿಲ್ಲಾಸ್ಪತ್ರೆಯ ವೈದ್ಯಕೀಯ ಸೇವೆಗೆ ಮತ್ತಷ್ಟು ಬಲ | 18 ವೈದ್ಯರ ನೇಮಕ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    7 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    2 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    7 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    7 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    37 minutes ago
    Heart Health
    ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
    1 hour ago
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    1 day ago
    sunscreen
    ಸನ್‌ಸ್ಕ್ರೀನ್ ಹಚ್ಚುವಾಗ ನೀವು ಮಾಡುವಂತಹ ಈ ತಪ್ಪುಗಳು ಚರ್ಮ ಕಪ್ಪಾಗಲು ಕಾರಣವಾಗಬಹುದು ಎಚ್ಚರ
    1 day ago
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    2 days ago
Reading: ಆರ್ಥಿಕ ಸಾಕ್ಷರತಾ ಸಪ್ತಾಹಕ್ಕೆ ಸಿಇಓ ಡಾ.ಆಕಾಶ್ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆರ್ಥಿಕ ಸಾಕ್ಷರತಾ ಸಪ್ತಾಹಕ್ಕೆ ಸಿಇಓ ಡಾ.ಆಕಾಶ್ ಚಾಲನೆ

News Desk Chitradurga News
Last updated: 11 February 2026 09:57
News Desk Chitradurga News
8 months ago
Share
ಆರ್ಥಿಕ ಸಾಕ್ಷರತಾ ಸಪ್ತಾಹಕ್ಕೆ ಸಿಇಓ ಡಾ.ಆಕಾಶ್ ಚಾಲನೆ
ಆರ್ಥಿಕ ಸಾಕ್ಷರತಾ ಸಪ್ತಾಹಕ್ಕೆ ಸಿಇಓ ಡಾ.ಆಕಾಶ್ ಚಾಲನೆ
SHARE

CHITRADURGA NEWS | 11 FEBRAURY 2026

ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯಿತಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಲೀಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಳ್ಳಲಾದ ಜಿಲ್ಲಾದ್ಯಂತ ನಡೆಯಲಿರುವ ಆರ್ಥಿಕ ಸಾಕ್ಷರತಾ ಸಪ್ತಾಹಕ್ಕೆ ಜಿ.ಪಂ.ಸಿಇಓ ಡಾ.ಆಕಾಶ್ ಎಸ್. ಅವರು ಸಪ್ತಾಹದ ಪೋಸ್ಟರ್ ಅನಾವರಣಗೊಳಿಸುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ರೈಲುಗಳ ಪುನರಾರಂಭ ಹಾಗೂ ನಿಲುಗಡೆಗೆ ಮನವಿ | ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಭೇಟಿಯಾದ ಗೋವಿಂದ ಕಾರಜೋಳ

ಆರ್ಥಿಕ ವ್ಯವಹಾರಗಳಲ್ಲಿ ಕೆವೈಸಿ (KYC) ಅಪ್‌ಡೇಟ್ ಮಾಡುವುದು ಬಹಳ ಮುಖ್ಯ. ಬ್ಯಾಂಕ್ ಖಾತೆಗಳಲ್ಲಿ ಇ-ಕೆವೈಸಿ ಮತ್ತು ಸಿ-ಕೆವೈಸಿ ಮಾಡುವ ವಿಧಾನಗಳು ಹಾಗೂ ಇವುಗಳಿಂದಾಗುವ ಅನುಕೂಲಗಳ ಬಗ್ಗೆ ಸಾರ್ವಜನಿಕರು ಅರಿವು ಹೊಂದಿರಬೇಕು. 

ಆರ್ಥಿಕ ಸಾಕ್ಷರತಾ ಸಪ್ತಾಹದಲ್ಲಿ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಿ, ಸಪ್ತಾಹವನ್ನು ಯಶಸ್ವಿಗೊಳಿಸುವಂತೆ ಸಿಇಓ ಡಾ.ಆಕಾಶ್.ಸಿ ಕರೆ ನೀಡಿದರು.

ಇದನ್ನೂ ಓದಿ: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಡೆಡ್ ಲೈನ್

ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಘವೇಂದ್ರ ಎಂ., ಆರ್‌ಬಿಐ ರೀಜನಲ್ ಮ್ಯಾನೇಜರ್ ಜಗನ್ನಾಥ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ರಣವೀರ್, ಎಸ್‌ಬಿಐ ವ್ಯವಸ್ಥಾಪಕ ಮಹೇಶ್ವರಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರ ಸಲಹೆಗಾರ ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲೆಯ ವಿವಿಧ ಬ್ಯಾಂಕ್‌ಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFinancial Literacy Weekಆರ್ಥಿಕ ಸಾಕ್ಷರತಾ ಸಪ್ತಾಹಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಈ 5 ವಸ್ತುಗಳನ್ನು ದಾನಮಾಡುವುದರಿಂದ ನಿಮ್ಮ ಅದೃಷ್ಟ ಖುಲಾಯಿಸುತ್ತದೆಯಂತೆ
Next Article ಸುರಕ್ಷಿತ ಅಂತರ್ಜಾಲ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮ ಸೈಬರ್ ವಂಚನೆ ಬಗ್ಗೆ ಎಚ್ಚರ ವಹಿಸಿ | ಡಾ.ರಂಗಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

turmeric to your hair
ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
Life Style
Dr.Yuvaraj
ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
ಮುಖ್ಯ ಸುದ್ದಿ
Heart Health
ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
Dina Bhavishya

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up