
CHITRADURGA NEWS | 14 DECEMBER 2025
ಚಿತ್ರದುರ್ಗ: ಪ್ರತಿಭಾ ಕಾರಂಜಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬಾಪೂಜಿ ಪಬ್ಲಿಕ್ ಸ್ಕೂಲ್ ಪಿಳ್ಳೆಕೆರನಹಳ್ಳಿಯ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 13 ಡಿಸೆಂಬರ್ | ತೀರ್ಥಹಳ್ಳಿ ಮಾರುಕಟ್ಟೆ ರೇಟ್

ರಿಯಾಖಾನಂ, ಜೀವನ್ ಬಿ.ಎ. ಇವರುಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವೀರೇಶ್ ಪ್ರಶಸ್ತಿ ಪತ್ರ ಮತ್ತು ಬಹುಮಾನಗಳನ್ನು ವಿತರಿಸಿದರು.
ಇದನ್ನೂ ಓದಿ: ಹೋರಾಟಗಾರ್ತಿ ವರಲಕ್ಷ್ಮೀಗೆ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ | ಚಿತ್ರದುರ್ಗದ ಲಿಡ್ಕರ್ ಭವನದಲ್ಲಿ ಕಾರ್ಯಕ್ರಮ
ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ.ಚೇತನ್, ವಿಶೇಷ ಅಧಿಕಾರಿ ಹನುಮಂತರೆಡ್ಡಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತಿತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
