
CHITRADURGA NEWS | 02 JUNE 2026
ಚಿತ್ರದುರ್ಗ: ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ 18ನೇ ವರ್ಷದ ಪದವಿ ಪ್ರದಾನ (ಉತ್ಕರ್ಷ) ಸಮಾರಂಭ ಇತ್ತೀಚೆಗೆ ಶ್ರೀ ಮುರುಘಾಮಠದಲ್ಲಿ ನಡೆಯಿತು.
ಇದನ್ನೂ ಓದಿ: ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಸಮಾರಂಭದಲ್ಲಿ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ, ಬೆಂಗಳೂರು ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನ ಅಧ್ಯಕ್ಷ ಡಾ.ವೈ.ಸಿ.ಯೋಗಾನಂದರೆಡ್ಡಿ, ಕಾಲೇಜಿನ ಡೀನ್‌ರಾದ ಡಾ.ರಾಜೇಶ್ ಎಂ.ಎಸ್., ವೈದ್ಯಕೀಯ ಅಧೀಕ್ಷಕ ಡಾ.ಪಾಲಾಕ್ಷಯ್ಯ, ಡಾ.ನಾರಾಯಣಮೂರ್ತಿ, ಡಾ.ಯೋಗೇಂದ್ರ ಎಂ. ಭಾಗವಹಿಸಿದ್ದರು.
ಪದವಿ ಪೂರೈಸಿದ 103 ಸ್ನಾತಕ ಮತ್ತು 41 ಸ್ನಾತಕೋತ್ತರ ಪದವೀಧರರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

