By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸಿಇಟಿ ಫಲಿತಾಂಶ | ಡಾನ್‌ಬಾಸ್ಕೊ ಕಾಲೇಜಿನ ಮಾರುತಿ ರಾಜ್ಯಕ್ಕೆ 6ನೇ ರ್ಯಾಂಕ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸಿಇಟಿ ಫಲಿತಾಂಶ | ಡಾನ್‌ಬಾಸ್ಕೊ ಕಾಲೇಜಿನ ಮಾರುತಿ ರಾಜ್ಯಕ್ಕೆ 6ನೇ ರ್ಯಾಂಕ್‌

ಮುಖ್ಯ ಸುದ್ದಿ

ಸಿಇಟಿ ಫಲಿತಾಂಶ | ಡಾನ್‌ಬಾಸ್ಕೊ ಕಾಲೇಜಿನ ಮಾರುತಿ ರಾಜ್ಯಕ್ಕೆ 6ನೇ ರ್ಯಾಂಕ್‌

News Desk Chitradurga News
Last updated: 24 May 2025 18:43
News Desk Chitradurga News
3 weeks ago
Share
ಡಾನ್‌ಬಾಸ್ಕೊ ಪಿಯು ಕಾಲೇಜು ವಿದ್ಯಾರ್ಥಿ ಎಂ.ಮಾರುತಿ
SHARE
https://chat.whatsapp.com/Jhg5KALiCFpDwME3sTUl7x

CHITRADURG NEWS | 24 MAY 2025

ಚಿತ್ರದುರ್ಗ: ನಗರದ ಡಾನ್‌ಬಾಸ್ಕೊ ಪಿಯು ಕಾಲೇಜು ವಿದ್ಯಾರ್ಥಿ ಎಂ.ಮಾರುತಿ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ರ್ಯಾಂಕ್‌ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾನೆ.

Also Read: ಮಾದಾರ ಚನ್ನಯ್ಯ ಶ್ರೀಗಳಿಗೆ ಸಾಮರಸ್ಯ ಪುರಸ್ಕಾರ | ಕೋಟಾ ಶ್ರೀನಿವಾಸ ಪೂಜಾರಿ ಲೇಖನ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 593(ಶೇ.98.93) ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಟಾಪರ್‌ ಆಗಿದ್ದ ನಗರದ ಡಾನ್‌ಬಾಸ್ಕೋ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎಂ.ಮಾರುತಿ ಸಿಇಟಿ ಪರೀಕೆಯಲ್ಲೂ ಉತ್ತಮ ಸಾಧನೆ ಮಾಡಿದ್ದಾನೆ.

ಮಾರುತಿ ಸಾಧನೆಗೆ ಅವನ ಸತತ ಪರಿಶ್ರಮ, ಶ್ರದ್ಧೆ ಹಾಗೂ ನಿಷ್ಠೆಯೇ ಕಾರಣವಾಗಿದೆ. ಈ ಸಾಧನೆಯ ಹಿಂದೆ ಡಾನ್‌ಬಾಸ್ಕೋ ಶಾಲೆಯ ಶಿಕ್ಷಕ ವೃಂದ, ಪ್ರಾಂಶುಪಾಲರು ಹಾಗೂ ಪೋಷಕರಿದ್ದಾರೆ.

Also Read: 2 ದಿನ ರೈತರಿಗೆ ಜೇನು ಕೃಷಿ ತರಬೇತಿ

ಉತ್ತಮ ಫಲಿತಾಂಶ ದಾಖಲಿಸಿದ ಮಾರುತಿಗೆ ಡಾನ್‌ಬಾಸ್ಕೊ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಅನೂಫ್‌ ಥಾಮಸ್‌ ಅಭಿನಂದಿಸಿದ್ದು, ಮುಂದಿನ ಶಿಕ್ಷಣಕ್ಕೆ ಶುಭ ಕೋರಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CET ResultChitradurgaChitradurga newsChitradurga UpdatesDon Bosco CollegeKannada Latest NewsKannada NewsRankStateಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾನ್‌ಬಾಸ್ಕೊ ಕಾಲೇಜುರಾಜ್ಯರ್ಯಾಂಕ್ಸಿಇಟಿ ಫಲಿತಾಂಶ
Share This Article
Facebook Email Print
Previous Article madara chanaya swamji ಮಾದಾರ ಚನ್ನಯ್ಯ ಶ್ರೀಗಳಿಗೆ ಸಾಮರಸ್ಯ ಪುರಸ್ಕಾರ | ಕೋಟಾ ಶ್ರೀನಿವಾಸ ಪೂಜಾರಿ ಲೇಖನ
Next Article CET RESULT | SLV ಕಾಲೇಜಿಗೆ ಉತ್ತಮ ಫಲಿತಾಂಶ 
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಹಿರಿಯೂರು ನಗರಸಭೆಯಿಂದ ಆರ್ಥಿಕ ನೆರವು | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up