
CHITRADURGA NEWS | 11 July 2925
ಚಳ್ಳಕೆರೆ: ತಾಲೂಕಿನ ಚಿಕ್ಕಹಳ್ಳಿ ಗ್ರಾಮದಲ್ಲಿ ಕುರಿ ಹಿಂಡಿನ ಮೇಲೆ ಚಿರತೆ ದಾಳಿ ಮಾಡಿ 33 ಕುರಿ ಮೃತಪಟ್ಟಿದಾವೆ.
ಗ್ರಾಮದ ಬಸವರೆಡ್ಡಿ ಅವರಿಗೆ ಸೇರಿದ ಕುರಿಗಳು. ಕುರಿಗಳು ರಾತ್ರಿ ವೇಳೆ ಹಟ್ಟಿಯಲ್ಲಿ ಇದ್ದಗಾ ಚಿರತೆ ದಾಳಿ ನಡೆಸಿದೆ.
ಅಂದಾಜು 3 ಲಕ್ಷಕ್ಕೂ ಅಧಿಕ ಮೌಲ್ಯದ ಕುರಿ ಮೃತಪಟ್ಟಿದಾವೆ. ಸ್ಥಳಕ್ಕೆ ತಳಕು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
