By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನಿವೇಶನ, ವಸತಿ ರಹಿತರಿಂದ ಅರ್ಜಿ ಆಹ್ವಾನ
    3 hours ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್
    ಜನಗಣತಿ-2027 | ಏಪ್ರಿಲ್ 1 ರಿಂದ ಸ್ವಯಂ ಗಣತಿ ಪ್ರಕ್ರಿಯೆ ಆರಂಭ | ಜಿಲ್ಲಾಧಿಕಾರಿ 
    3 hours ago
    ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ರಘುಚಂದನ್
    ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ರಘುಚಂದನ್  
    18 hours ago
    ಕೆಳಗೋಟೆ ಶ್ರೀರಾಮನ ದೇವಾಲಯದಲ್ಲಿ ವಿಶೇಷ ಪೂಜೆ
    ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯ ಶ್ರೀರಾಮ ನವಮಿ
    18 hours ago
    ARECANUT RATE
    ಅಡಿಕೆ ಧಾರಣೆ |  27  ಮಾರ್ಚ್‌ | ರಾಜ್ಯದ ಅಡಿಕೆ ಮಾರುಕಟ್ಟೆಗಳ ಸಮಗ್ರ ವಿವರ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 days ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    7 days ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    2 weeks ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    2 weeks ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    2 weeks ago
  • ತಾಲೂಕು
    ತಾಲೂಕುShow More
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    6 days ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 24 ಮಾರ್ಚ್‌ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 28 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 27 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಕಿರಿಕಿರಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 26 | ವ್ಯವಹಾರಗಳಲ್ಲಿ ಲಾಭ, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 25 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 24 | ಮಾನಸಿಕ ಒತ್ತಡ, ದೂರದ ಪ್ರಯಾಣ ಸೂಚನೆ, ಆರೋಗ್ಯದಲ್ಲಿ ಎಚ್ಚರ 
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    38 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 25 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 24 | ಹತ್ತಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    6 days ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 week ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    2 weeks ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    6 days ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    1 month ago
  • Life Style
    Life StyleShow More
    tanning
    ಟ್ಯಾನಿಂಗ್ ಅನ್ನು ತೆಗೆದುಹಾಕಲು ಈ ಪದಾರ್ಥವನ್ನು ಮುಲ್ತಾನಿ ಮಿಟ್ಟಿಯೊಂದಿಗೆ ಬೆರೆಸಿ ಚರ್ಮಕ್ಕೆ ಹಚ್ಚಿ
    5 hours ago
    Apply this one thing to make your hair shine in summer
    ಬೇಸಿಗೆಯಲ್ಲಿ ಕೂದಲಿನ ಹೊಳಪು ಹೆಚ್ಚಾಗಲು ಈ ಒಂದು ವಸ್ತುವನ್ನು ಹಚ್ಚಿ
    6 hours ago
    Menstruation time
    ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಸರಿಯಾಗಿ ಆಗಲು ಈ ಆಹಾರಗಳನ್ನು ಸೇವಿಸಿ
    1 day ago
    ಬೆಲ್ಲ
    ಬೇಸಿಗೆಯಲ್ಲಿ ಬೆಲ್ಲ ಕರಗದಂತೆ ಇಡಲು ಈ ಟ್ರಿಕ್‌ ಫಾಲೋ ಮಾಡಿ
    1 day ago
    If your face is very hot in summer
    ಬೇಸಿಗೆಯಲ್ಲಿ ಮುಖ ತುಂಬಾ ಉರಿಯುತ್ತಿದ್ದರೆ ಇದನ್ನು ಹಚ್ಚಿ
    2 days ago
Reading: ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ

News Desk Chitradurga News
Last updated: 22 March 2026 20:38
News Desk Chitradurga News
6 days ago
Share
ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ
ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ
SHARE

CHITRADURGA NEWS | 22 MARCH 2026

ಚಿತ್ರದುರ್ಗ:ತೊಗರಿ ಬೆಳೆ ನಷ್ಟದ ವಿಮೆ ಪರಿಹಾರ ದೊರಕಿದ್ದು ರೈತರಿಗೆ ಸಂತೋಷ ತಂದಿದ್ದು ನಾವು ಸದಾ ರೈತರ ಪರವಾಗಿ ಇದ್ದೇವೆ. ಇದರ ಜೊತೆಗೆ ತಾಲೂಕಿನ ಶೇಂಗಾ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಬೆಳೆ ವಿಮೆ ಬಿಡುಗಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸುವುದಾಗಿ ಶಾಸಕ ಟಿ.ರಘುಮೂರ್ತಿ ಭರವಸೆ ನೀಡಿದರು.  

ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ತೊಗರಿ ಬೆಳೆಗಾರರ ಸಂಘದ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. 

ಇದನ್ನೂ ಓದಿ: ಸಮಗ್ರ ಕೃಷಿ ಕುರಿತು ಮೂರು ದಿನ ವಸತಿ ಸಹಿತ ತರಬೇತಿ | ಆರ್.ರಜನೀಕಾಂತ್

ಮಳೆ ಕೊರತೆಯಿಂದ ಬೆಳೆ ನಷ್ಟ ಅದ ಕೂಡಲೇ ಪ್ರತಿ ಹಂತದಲ್ಲಿ ಹೋರಾಟ ಮಾಡಿದ ಫಲವಾಗಿ ತೊಗರಿ ಬೆಳೆಗಾರರಿಗೆ ಇದೇ ಮೊದಲ ಬಾರಿಗೆ ಮಧ್ಯಂತರ ಬೆಳೆ ನಷ್ಟದ ವಿಮೆ ಹಣ ಬಿಡುಗಡೆ ಆಗಿದೆ. ಸುಮಾರು 3850 ತೊಗರಿ ಬೆಳೆಗಾರರಿಗೆ ಸುಮಾರು 3.52.87000 ರೂಗಳನ್ನು ವಿಮಾ ಕಂಪನಿಗಳಿಂದ ಜಮಾ ಮಾಡಿಸಲಾಗಿದೆ.

ರೈತರು ಕಷ್ಟಪಟ್ಟು ಬೆಳೆಗಳನ್ನು ಬೆಳೆಯಲು ಪ್ರಯತ್ನಿಸಿರುತ್ತಾರೆ. ಆದರೆ ಬೆಳೆ ನಷ್ಟವಾದ ಸಂದರ್ಭದಲ್ಲಿ ಪರಿಹಾರ ದೊರೆತರೆ ರೈತರಿಗೆ ಆಸರೆಯಾಗುವ ಮೂಲಕ ಮರಳಿ ಕೃಷಿಗೆ ಸಹಕಾರಿಯಗಾಲಿದೆ ಎಂದರು. 

ತೊಗರಿ ಬೆಳೆ ಮಾದರಿಯಲ್ಲಿ ಈಗಾಗಲೇ ಸರ್ಕಾರಕ್ಕೆ ಸಲ್ಲಿಕೆ ಆಗಿರುವ ಶೇಂಗಾ ಬೆಳೆ ನಷ್ಟದ ವರದಿ ಆಧರಿಸಿ ವಿಮೆ ಬಿಡುಗಡೆಗೆ ಸರ್ಕಾರ ಮತ್ತು ಕೃಷಿ ಸಚಿವರ ಬಳಿ ಪ್ರಸ್ತಾಪ ಮಾಡುವುದಾಗಿ ಭರವಸೆ ನೀಡಿಇದ್ದರ

ತೊಗರಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ.ಸಿ. ಶಿವಲಿಂಗಪ್ಪ ಮಾತನಾಡಿ, ವಿಮಾ ಕಂಪನಿಗಳು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿವೆ. ಪ್ರಸಕ್ತ ವರ್ಷದ ಬೆಳೆ ಹಾನಿಗೆ ವಿಮೆ ಕೊಡುವುದಾಗಿ, ಕಂತು ಕಟ್ಟಿಸಿಕೊಂಡು ಹಿಂದಿನ ಏಳು ವರ್ಷಗಳ ಬೆಳೆಯ ಸರಾಸರಿ ಇಳುವರಿಗೆ ತಾಳೆ ಮಾಡುವುದರಿಂದ ರೈತರಿಗೆ ಮೋಸವಾಗುತ್ತಿದೆ. ಈ ನಿಯಮ ಬದಲಾಗಬೇಕು ಎಂದರು. 

ಇದನ್ನೂ ಓದಿ: 2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 

ಬಯಲು ಸೀಮೆಯಲ್ಲಿ ಮಳೆ ನಂಬಿಕೊಂಡು ಕೃಷಿ ಮಾಡುವುದು ದುಸ್ಸಾಹಸವಾಗಿದೆ. ಶಾಸಕರ ನೆರವಿನಿಂದ ಕೃಷಿ ಸಚಿವರು ಮತ್ತು ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಹೋರಾಟ ನಡೆಸಿದ ಫಲವಾಗಿ, 3,850 ರೈತರಿಗೆ ಮಧ್ಯಂತರ ಬೆಳೆ ವಿಮೆ ಸಿಕ್ಕಿದೆ. ಶೇಂಗಾ ಬೆಳೆ ಕಳೆದುಕೊಂಡ ರೈತರಿಗೆ ವಿಮೆ ಬಿಡುಗಡೆ ಮಾಡಿಸಲು ಶಾಸಕರು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ. ಮಂಜುನಾಥ್, ದಯಾನಂದ ಮೂರ್ತಿ, ಭರತೇಶ್‌ರೆಡ್ಡಿ, ವೀರಣ್ಣ, ಧನಂಜಯ ರೆಡ್ಡಿ, ಸಂದೀಪ್, ಸಿದ್ದೇಶ್ವರ ರೆಡ್ಡಿ ಮತ್ತು ಸ್ಥಳೀಯ ಮುಖಂಡರು ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaChitradurga newsMLA T. Raghumurthyಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಟಿ.ರಘುಮೂರ್ತಿ
Share This Article
Facebook Email Print
Previous Article ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
Next Article HOSADURGA BJP LEADERS PRESS MEET ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ನಿವೇಶನ, ವಸತಿ ರಹಿತರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜನಗಣತಿ-2027 | ಏಪ್ರಿಲ್ 1 ರಿಂದ ಸ್ವಯಂ ಗಣತಿ ಪ್ರಕ್ರಿಯೆ ಆರಂಭ | ಜಿಲ್ಲಾಧಿಕಾರಿ 
ಮುಖ್ಯ ಸುದ್ದಿ
tanning
ಟ್ಯಾನಿಂಗ್ ಅನ್ನು ತೆಗೆದುಹಾಕಲು ಈ ಪದಾರ್ಥವನ್ನು ಮುಲ್ತಾನಿ ಮಿಟ್ಟಿಯೊಂದಿಗೆ ಬೆರೆಸಿ ಚರ್ಮಕ್ಕೆ ಹಚ್ಚಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up