
CHITRADURGA NEWS | 02 JULY 2025
ಚಳ್ಳಕೆರೆ: ಚಳ್ಳಕೆರೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಲ್ಕನೆ ವಾರ್ಡ್ ಸದಸ್ಯೆ ಕಾಂಗ್ರೆಸ್‍ನ ಶಿಲ್ಪ ಮುರಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ವೀರಶೈವ ಲಿಂಗಾಯಿತ ಯುವ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಎಂ.ಮಂಜುನಾಥ್, ಚೋಳಗಟ್ಟ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ, ಪಂಚಮಸಾಲಿ ಜಿಲ್ಲಾಧ್ಯಕ್ಷ ಗಂಗಾಧರಪ್ಪ ಮತ್ತು ಜಿಮ್ಮಿ ಅಣ್ಣ ಬದ್ರಿಬಾಬು ಇವರುಗಳು ನೂತನ ಅಧ್ಯಕ್ಷೆ ಶಿಲ್ಪ ಮುರಳಿರವರಿಗೆ ಹನ್ನೆರಡನೆ ಶತಮಾನದ ಸಮಾನತೆಯ ಹರಿಕಾರ ಕಾಯಕಯೋಗಿ ಬಸವಣ್ಣನವರ ಫೋಟೋ ನೀಡಿ ಶುಭ ಹಾರೈಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
