By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸರಗಳ್ಳನನ್ನು ಬಂಧಿಸಿದ ಚಳ್ಳಕೆರೆ ಪೊಲೀಸರು | 7 ಸರ, 2 ಬೈಕ್ ವಶಕ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸರಗಳ್ಳನನ್ನು ಬಂಧಿಸಿದ ಚಳ್ಳಕೆರೆ ಪೊಲೀಸರು | 7 ಸರ, 2 ಬೈಕ್ ವಶಕ್ಕೆ

ಚಳ್ಳಕೆರೆ

ಸರಗಳ್ಳನನ್ನು ಬಂಧಿಸಿದ ಚಳ್ಳಕೆರೆ ಪೊಲೀಸರು | 7 ಸರ, 2 ಬೈಕ್ ವಶಕ್ಕೆ

News Desk Chitradurga News
Last updated: 25 January 2025 17:59
News Desk Chitradurga News
5 months ago
Share
ಸರಗಳ್ಳನನ್ನು ಬಂಧಿಸಿದ ಚಳ್ಳಕೆರೆ ಪೊಲೀಸರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 JANUARY 2025

ಚಳ್ಳಕೆರೆ: ತಾಲೂಕಿನ ಬಾಲೇನಹಳ್ಳಿ ಗ್ರಾಮದ ಬಳಿ ದಿನಾಂಕ 10.07.2024 ರಂದು ಬಸಮ್ಮ ಎಂಬುವರ 40 ಗ್ರಾಂ ತೂಕದ ಸುಮಾರು 1 ಲಕ್ಷ 50 ಸಾವಿರ ಮೌಲ್ಯದ ಸರವನ್ನು ಅಪರಿಚಿತ ವ್ಯಕ್ತಿ ಒಬ್ಬ ಕಂದು ಪರಾರಿಯಾಗಿದ್ದ.

Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಶನಿವಾರದ ಹತ್ತಿ ರೇಟ್ ಎಷ್ಟಿದೆ?

ಚಳ್ಳಕೆರೆ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪ್ರಕರಣ ಭೇದಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಚಳ್ಳಕೆರೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಟಿ.ಬಿ.ರಾಜಣ್ಣ ಇವರುಗಳ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ಆರ್.ಎಫ್.ದೇಸಾಯಿ ಇವರ ನೇತೃತ್ವದಲ್ಲಿ ಪಿಎಸ್ಐ ಜೆ.ಶಿವರಾಜ್ ಅವರ ತಂಡ ರಚಿಸಲಾಗಿತ್ತು.

ಪೊಲೀಸ್ ನಿರೀಕ್ಷಕ ಆರ್.ಎಫ್.ದೇಸಾಯಿ ಇವರ ನೇತೃತ್ವದಲ್ಲಿ ಪಿಎಸ್ಐ ಜೆ.ಶಿವರಾಜ್ ಅವರ ತಂಡ ಹಿರಿಯೂರು ತಾಲೂಕಿನ ರೋಷನ್(34 ವರ್ಷ) ಎಂಬ ಆರೋಪಿಯನ್ನು ಬಂಧಿಸಿ, ಒಟ್ಟು 206ಗ್ರಾಂ ತೂಕದ 07 ಬಂಗಾರದ ಸರಗಳು, ಬೆಲೆ ರೂ.970000, 2 ಮೋಟಾರ್ ಸೈಕಲ್ ಗಳು ಬೆಲೆ ರೂ.170000, ಒಟ್ಟು ರೂ.1140000 ವಶಪಡಿಸಿಕೊಂಡಿದ್ದಾರೆ.

Also Read: ರೈತರಿಂದ KEB ಸ್ಟೇಷನ್ ಮುತ್ತಿಗೆ | ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

ಚಳ್ಳಕೆರೆ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BikechainChallakereChitradurgaChitradurga newsChitradurga UpdatesKannada Latest NewsKannada NewsPoliceThiefಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಳ್ಳಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚೈನ್ಪೊಲೀಸ್ಬೈಕ್‌
Share This Article
Facebook Email Print
Previous Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಶನಿವಾರದ ಹತ್ತಿ ರೇಟ್ ಎಷ್ಟಿದೆ?
Next Article RTO ಕಚೇರಿಯಲ್ಲಿ ಕಡತ ನಿರ್ವಹಣೆಯ ವೈಪಲ್ಯ | ಸುಮೋಟೊ ಕೇಸ್
Leave a Comment

Leave a Reply Cancel reply

Your email address will not be published. Required fields are marked *

ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up