ಚಳ್ಳಕೆರೆ | ಇಂದು ವಿದ್ಯುತ್ ವ್ಯತ್ಯಯ

CHITRADURGA NEWS | 26 June 2025

ಚಳ್ಳಕೆರೆ: ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯ ಪರಶುರಾಂಪುರ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ.26 ರಂದು ತ್ರೈಮಾಸಿಕ ನಿರ್ವಹಣೆ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

Also Read: ಬಿ.ಡಿ.ರಸ್ತೆಗೆ ಈಗಾಗಲೇ ಡಾ.ವಿಷ್ಣುವರ್ಧನ್ ಹೆಸರು ಇಟ್ಟಾಗಿದೆ | ಮೋದಿ ಹೆಸರಿಗೆ ವಿಷ್ಣು ಬಳಗದ ಆಕ್ಷೇಪ

ಜೂನ್ 26 ರಂದು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಪರಶುರಾಂಪುರ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಾದ ಜಾಜೂರು, ಪಗಡಲಬಂಡೆ, ಸಿದ್ದೇಶ್ವರನದುರ್ಗ, ಪರುಶುರಾಂಪುರ, ದೊಡ್ಡಚೆಲ್ಲರೂ, ಚೌಳೂರು, ಪಿ.ಮಹದೇವಪುರ, ದೊಡ್ಡಬೀರನಹಳ್ಳಿ ಪಂಚಾಯಿತಿಗಳು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಚಳ್ಳಕೆರೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಶಿವಪ್ರಸಾದ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version