
ಚಿತ್ರದುರ್ಗ ನ್ಯೂಸ್.ಕಾಂ: ಹೆಚ್ಚು ಹೆಚ್ಚು ಟಿವಿಎಸ್ ಬೈಕ್‍ಗಳ ಮಾರಾಟದ ಮೂಲಕ ಮುನ್ನುಗ್ಗುತ್ತಿರುವ ಚಳ್ಳಕೆರೆಯ ಶ್ರೀರಾಮ್ ಟಿವಿಎಸ್‍ಗೆ ಬೆಸ್ಟ್ ಸೆಲ್ಲರ್ ಅವಾರ್ಡ್ ಲಭಿಸಿದೆ.

ಉತ್ತರ ಕರ್ನಾಟಕ ಹಾಗೂ ಗೋವಾ ವಲಯದಲ್ಲಿ ಅತೀ ಹೆಚ್ಚು ಟಿವಿಎಸ್ ಬೈಕ್‍ಗಳ ಮಾರಾಟದ ದಾಖಲೆ ಮಾಡಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಶ್ರಿರಾಮ್ ಟಿವಿಎಸ್ ಎರಡೂ ವಲಯಗಳಲ್ಲಿ ಮೂರನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಆಗಮನಕ್ಕೆ ಭರ್ಜರಿ ಸಿದ್ಧತೆ | ಪೆಂಡಾಲ್ ಅಲಂಕಾರವೇ ಕೌತುಕ
ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಡೆನ್ನಿಸನ್ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರಿರಾಮ್ ಟಿವಿಎಸ್ ಮಾಲಿಕ ಪಾಲಯ್ಯ ಕಾಲುವೆಹಳ್ಳಿ ಅವರಿಗೆ ಟಿವಿಎಸ್ ಸಂಸ್ಥೆಯ ನ್ಯಾಷನಲ್ ಸೇಲ್ಸ್ ಮ್ಯಾನೇಜರ್ ಕುಲದೀಪ್ ಶರ್ಮಾ ಅವಾರ್ಡ್ ನೀಡಿ ಪ್ರೋತ್ಸಾಹಿಸಿದ್ದಾರೆ. ಈ ವೇಳೆ ಪ್ರಾದೇಶಿಕ ಮಾರಾಟ ವ್ಯವಸ್ಥಾಪಕ ಹುಸೇನ್, ವಲಯದ ವ್ಯವಸ್ಥಾಪಕಿ ಉಮಾ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
