Connect with us

ಚಳ್ಳಕೆರೆ ಕೃಷಿಕ ಸಮಾಜದ ಅಧ್ಯಕ್ಷರಾಗಿ ಚಾಲುಕ್ಯ ನವೀನ್

chalukya naveen

ಚಳ್ಳಕೆರೆ

ಚಳ್ಳಕೆರೆ ಕೃಷಿಕ ಸಮಾಜದ ಅಧ್ಯಕ್ಷರಾಗಿ ಚಾಲುಕ್ಯ ನವೀನ್

CHITRADURGA NEWS | 31 DECEMBER 2024

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ಚಾಲುಕ್ಯ ನವೀನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರಾಗಿ ಹೆಂಜೆರಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್, ಖಜಾಂಚಿಯಾಗಿ ಲೋಕೇಶ್, ಜಿಲ್ಲಾ ಪ್ರತಿನಿಧಿಯಾಗಿ ಟಿ.ಕೇಶವ ಆಯ್ಕೆಯಾಗಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕ ಅಶೋಕ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಚಳ್ಳಕೆರೆ

To Top
Exit mobile version