CHITRADURGA NEWS | 13 DECEMBER 2025
ಚಿತ್ರದುರ್ಗ: ನಗರದ ಚಂದ್ರವಳ್ಳಿಯ ಹುಲೇಗೊಂದಿ ಶ್ರೀ ಸಿದ್ದೇಶ್ವರಸ್ವಾಮಿ, ಶ್ರೀ ಪಂಚಲಿಂಗೇಶ್ವಸ್ವಾಮಿ ಮತ್ತು ಶ್ರೀ ದವಳೇಶ್ವರಸ್ವಾಮಿ ಕಾರ್ತಿಕೋತ್ಸವ ನಾಳೆ ಸಂಜೆ 6 ಗಂಟೆಗೆ ನಡೆಯಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 13 | ಹತ್ತಿ ರೇಟ್ ಎಷ್ಟಿದೆ?
ದೀಪೋತ್ಸವ ಮಹಾಮಂಗಳಾರತಿ ಪ್ರಸಾದ ವಿನಿಯೋಗವಿರುತ್ತದೆ.
ಕಡೇ ಕಾರ್ತಿಕ ಮಹೋತ್ಸವ ಅಂಗವಾಗಿ ಬೆ.11 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಅನ್ನ ಸಂತರ್ಪಣೆ ಇರಲಿದೆ.
ಕಾರ್ಯಕ್ರಮಕ್ಕೆ ಶ್ರೀ ಬಸವಕುಮಾರ ಸ್ವಾಮೀಜಿ, ಡಾ.ಬಸವಪ್ರಭು ಸ್ವಾಮೀಜಿ ಆಗಮಿಸುವರು. ನಂದಿಪುರ, ಉಪ್ಪನಾಯಕಹಳ್ಳಿ, ಸೊಂಡೇಕೊಳ, ಗೊಡಬನಾಳ್, ಸಿದ್ದಾಪುರ, ಅನ್ನೇಹಾಳ್, ಕಾಟೇಹಳ್ಳಿ ಜಿಲ್ಲೆಯ ಅನೇಕ ಭಾಗಗಳಿಂದ ಭಕ್ತರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಅಧಿವೇಶನದಲ್ಲಿ ಭದ್ರಾ ಮೇಲ್ದಂಡೆ ಬಿಸಿ ಬಿಸಿ ಚರ್ಚೆ | ಅನುದಾನ ಬರುತ್ತೋ ಇಲ್ಲವೋ ಗೊತ್ತಿಲ್ಲ, ಚರ್ಚೆಯಂತೂ ಆಯ್ತು
ಹುಲೇಗೊಂದಿ ಶ್ರೀ ಸಿದ್ದೇಶ್ವರಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಬೇಕೆಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

