
CHITRADURGA NEWS | 26 NOVEMBER 2024
ಚಿತ್ರದುರ್ಗ: ಸುಗ್ಗಿ ಕಾಲ ಆರಂಭವಾಗಿದ್ದು, ಎಪಿಎಂಸಿ (APMC) ಮಾರುಕಟ್ಟೆಗೆ ಸಾಕಷ್ಟು ಪ್ರಮಾಣದಲ್ಲಿ ಕೃಷಿ ಉತ್ಪನ್ನಗಳ ಆವಕವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಟೆಂಡರ್ ಕೂಗುವ(ಘೋಷಣೆ) ಸಮಯದಲ್ಲಿ ಬದಲಾವಣೆ ಮಾಡಿ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಆದೇಶ ಮಾಡಿದ್ದಾರೆ.
ಇದನ್ನೂ ಓದಿ: ವಿದ್ಯುತ್ ಟ್ರಾನ್ಸ್‍ಫಾರ್ಮರ್ ರಿಪೇರಿಗೆ ದುಡ್ಡು ಕೊಡಬೇಡಿ | ಬೆಸ್ಕಾಂ ಸೂಚನೆ
ಬದಲಾದ ಸಮಯಕ್ಕೆ ರೈತರು, ದಲ್ಲಾಲರು, ಖರೀದಿದಾರರು ಸಹಕರಿಸಲು ಕೋರಿದ್ದಾರೆ.
ಬದಲಾದ ಟೆಂಡರ್ ಸಮಯ:
ಸೂರ್ಯಕಾಂತಿ – ಮಧ್ಯಾಹ್ನ 1.45 ಗಂಟೆಗೆ.
ಹತ್ತಿ – ಮಧ್ಯಾಹ್ನ 2 ಗಂಟೆಗೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ಮೆಕ್ಕೆಜೋಳ – ಮಧ್ಯಾಹ್ನ 2.30 ಗಂಟೆಗೆ.
ಶೇಂಗಾ – ಮಧ್ಯಾಹ್ನ 2.35 ಗಂಟೆಗೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
