
CHITRADURGA NEWS | 03 OCTOBER 2024
ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ (CM) ಅಕ್ಟೋಬರ್ 8 ಮಂಗಳವಾರ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ.
ಹೌದು, ಮುರುಘರಾಜೇಂದ್ರ ಬೃಹನ್ಮಠದಿಂದ ಆಯೋಜಿಸಿರುವ ಶರಣ ಸಂಸ್ಕøತಿ ಉತ್ಸವ ಹಾಗೂ ಶ್ರೀ ಜಯದೇವ ಜಗದ್ಗುರುಗಳ 150ನೇ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಒಳಹರಿವು ಹೆಚ್ಚಳ | ಇಂದಿನ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?
ಈ ಹಿಂದೆ ಮುಖ್ಯಮಂತ್ರಿಗಳು ಅಕ್ಟೋಬರ್ 10 ರಂದು ಚಿತ್ರದುರ್ಗಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಇದೇ ದಿನಾಂಕವನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿತ್ತು.

ಆದರೆ, ಇಂದು ಮುಖ್ಯಮಂತ್ರಿಗಳ ಭೇಟಿ ಅಧಿಕೃತವಾಗಿ ನಿಗಧಿಯಾಗಿರುವ ಬಗ್ಗೆ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ.ಬಸವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.
ಇದನ್ನೂ ಓದಿ: ಕಾರು ಅಪಘಾತ | ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮೃತ
ಮಂಗಳವಾರ ಉದ್ಘಾಟನೆಯಾಗಲಿರುವ ಶರಣ ಸಂಸ್ಕøತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಜಯದೇವ ಜಗದ್ಗುರುಗಳ ಕುರಿತು ಹೊರತರುತ್ತಿರುವ ‘ಜಯದೇವ ದಿಗ್ವಿಜಯ’ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಲಿದ್ದಾರೆ.
ಇದನ್ನೂ ಓದಿ: ಬೆಸ್ಕಾಂ ಮಹತ್ವದ ಸೂಚನೆ | ಅಕ್ಟೋಬರ್ 4 ರಿಂದ 6 ರವರೆಗೆ ಬಿಲ್ ಪಾವತಿಸುವ ಮುನ್ನಾ ಈ ಸುದ್ದಿ ಓದಿ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
