By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹೋಟೆಲ್‌ಗಳಲ್ಲಿ ನೈರ್ಮಲ್ಯ ಪರಿಶೀಲನೆ | ಅಧಿಕಾರಿಗಳ ದಿಢೀರ್ ದಾಳಿ
    7 minutes ago
    ಚಿತ್ರದುರ್ಗದಲ್ಲಿ ಬರದ ತೀವ್ರತೆ ಕಣ್ಣಾರೆ ಕಂಡ ಕೇಂದ್ರ ತಂಡ
    36 minutes ago
    ಹಿಂದುಳಿದ ವರ್ಗಗಳ ನಿಗಮಗಳ ಸಾಲಸೌಲಭ್ಯಕ್ಕೆ ಅರ್ಜಿ | ಅ.15ರವರೆಗೆ ವಿಸ್ತರಣೆ
    11 hours ago
    ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
    ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
    11 hours ago
    ಹಿಂದೂ ಮಹಾಗಣಪತಿ ಶೊಭಾಯಾತ್ರೆ
    ಹಿಂದೂ ಮಹಾಗಣಪತಿ ಅದ್ದೂರಿ ಶೊಭಾಯಾತ್ರೆ | ಹೈಕೋರ್ಟ್ ನ್ಯಾಯವಾದಿ ಅರುಣ್ ಶ್ಯಾಮ್ ಚಾಲನೆ
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 04 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು
    13 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    6 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 week ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    5 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 day ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    tulsi water
    ಗರ್ಭಾವಸ್ಥೆಯಲ್ಲಿ ತುಳಸಿ ನೀರು ಕುಡಿಯುವುದು ಒಳ್ಳೆಯದೇ?
    12 hours ago
    Hot water
    ಊಟದ ನಂತರ ಬೆಚ್ಚಗಿನ ನೀರು ಕುಡಿದರೆ ಏನಾಗುತ್ತದೆ ಗೊತ್ತಾ!
    13 hours ago
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    2 days ago
    Heart Health
    ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
    2 days ago
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    2 days ago
Reading: ಪಿಂಜಾರ ಸಮುದಾಯಕ್ಕೆ ಶೀಘ್ರದಲ್ಲೇ ಮುಖ್ಯಮಂತ್ರಿ ಭೇಟಿ ಭರವಸೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪಿಂಜಾರ ಸಮುದಾಯಕ್ಕೆ ಶೀಘ್ರದಲ್ಲೇ ಮುಖ್ಯಮಂತ್ರಿ ಭೇಟಿ ಭರವಸೆ

News Desk Chitradurga News
Last updated: 25 October 2025 19:57
News Desk Chitradurga News
11 months ago
Share
ರಾಜ್ಯ ಮಟ್ಟದ 33 ನೇ ವರ್ಷದ ಸಂಸ್ಥಾಪನಾ ದಿನಾಚರಣೆ
SHARE

CHITRADURGA NEWS | 25 OCTOBER 2025

ಚಿತ್ರದುರ್ಗ: ಸಣ್ಣಪುಟ್ಟ ಸಮಾಜವನ್ನು ಗೌರವದಿಂದ ಕಾಣುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಿಂಜಾರ ಜನಾಂಗವನ್ನು ಯಾವತ್ತು ನಿರ್ಲಕ್ಷಿಸಿಲ್ಲ. ಕಾಂಗ್ರೆಸ್ ಪಕ್ಷ ಸದಾ ನಿಮ್ಮ ಪರವಾಗಿದೆ. ಚಿಂತಿಸುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪಿಂಜಾರ ಸಮುದಾಯಕ್ಕೆ ಆತ್ಮವಿಶ್ವಾಸ ತುಂಬಿದರು.

ಇದನ್ನೂ ಓದಿ: ತರಳಬಾಳು ಶ್ರೀಗಳ ಜಲಕಲ್ಯಾಣ | ಕೋಡಿ ಬಿದ್ದ ಕೆರೆ | ಮುಗಿಲು ಮುಟ್ಟಿದ ಜನರ ಸಂಭ್ರಮ 

ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘ ಜಿಲ್ಲಾ ಘಟಕದ ಸಹಯೋಗದೊಂದಿಗೆ ಮುರುಘಾಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ 33 ನೇ ವರ್ಷದ ಸಂಸ್ಥಾಪನಾ ದಿನಾಚರಣೆ, ಸಾಧಕರು, ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಹಾಗೂ ವಕೀಲರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮೊದಲಿನಿಂದಲೂ ನಮ್ಮ ಕುಟುಂಬ ಪಿಂಜಾರ ಸಮಾಜದೊಂದಿಗೆ ಅನ್ಯೋನ್ಯವಾಗಿದೆ. ಶ್ರದ್ದೆ, ಔದಾರ್ಯ, ಸ್ವಾಭಿಮಾನವುಳ್ಳ ಸಮಾಜ ನಿಮ್ಮದು. ನಾನು ನಾಲ್ಕು ಬಾರಿ ಶಾಸಕನಾಗಲು ಪಿಂಜಾರ ಸಮುದಾಯದ ಕೊಡುಗೆಯಿದೆ. ಮುಖ್ಯಮಂತ್ರಿಗಳ ಬಳಿ ನಿಮ್ಮ ಸಮಸ್ಯೆ ಬೇಡಿಕೆಗಳ ಬಗ್ಗೆ ಚರ್ಚಿಸಲು ಅವಕಾಶ ಕೊಡಿಸುತ್ತೇನೆಂದು ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಕ್ಷದ ತತ್ವ ಸಿದ್ದಾಂತಗಳನ್ನು ಪಾಲಿಸಿಕೊಂಡು ಬರುತ್ತಿದ್ದಾರೆ. ಓಟಿನ ರಾಜಕಾರಣ ಮಾಡುವವರಲ್ಲ. ಎಲ್ಲಾ ಜಾತಿ ಧರ್ಮದವರ ಪರವಾಗಿರುವ ಮುಖ್ಯಮಂತ್ರಿಗಳು ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸುತ್ತಾರೆಂಬ ನಂಬಿಕೆಯಿದೆ. ಹಳ್ಳಿಗಳಲ್ಲಿ ಎಲ್ಲರ ಜೊತೆ ಹೊಂದಿಕೊಳ್ಳುವ ದೊಡ್ಡ ಗುಣ ನಿಮ್ಮದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಎಲ್ಲರ ಪ್ರೀತಿ ವಿಶ್ವಾಸ ಗಳಿಸುವ ಸಮಾಜ ನಿಮ್ಮದು. ನಿಮ್ಮಲ್ಲಿಯೂ ಅನೇಕ ಪ್ರತಿಭಾವಂತರಿದ್ದಾರೆ. ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕೆಂದರು.

ಸಾನಿಧ್ಯ ವಹಿಸಿ ಮಾತನಾಡಿದ ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ರಾಜಕಾರಣಿಗಳು ಕಿವುಡರಾಗಿರುತ್ತಾರೆ. ಅವರಿಗೆ ಕೇಳಿಸುವ ರೀತಿಯಲ್ಲಿ ನಿಮ್ಮ ಬೇಡಿಕೆಗಳನ್ನು ಸಲ್ಲಿಸಬೇಕಾದರೆ ಮೊದಲು ನೀವುಗಳು ಸಂಘಟಿತರಾಗಿ ಹೋರಾಡಬೇಕೆಂದು ಪಿಂಜಾರ ಜನಾಂಗಕ್ಕೆ ಕರೆ ನೀಡಿದರು.

ಸೀಬಾರದ ಸಮೀಪ, ರೈಲ್ವೆ ನಿಲ್ದಾಣದ ಹತ್ತಿರ ಟೆಂಟ್‍ಗಳಲ್ಲಿ ವಾಸಿಸುತ್ತಿರುವ ಅಲೆಮಾರಿಗಳ ಜೊತೆ ಕೆಲವು ಪಿಂಜಾರ ಜನಾಂಗದವರು ಇದ್ದಾರೆ. ಚಳಿ, ಮಳೆ, ಗಾಳಿ ಎಲ್ಲವನ್ನು ಸಹಿಸಿಕೊಂಡು ಅತ್ಯಂತ ನಿರ್ಲಕ್ಷೆಯಿಂದ ಬದುಕುತ್ತಿರುವವರನ್ನು ಆಳುವ ಸರ್ಕಾರಗಳು ಮೊದಲಿನಿಂದಲೂ ಕಡೆಗಣಿಸುತ್ತಲೆ ಬರುತ್ತಿರುವುದು ನೋವಿನ ಸಂಗತಿ. ಸಣ್ಣ ಸಣ್ಣ ಜನಾಂಗಕ್ಕೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಸ್ಥಾನಮಾನ ಸಿಗಬೇಕು. ಇಲ್ಲವಾದಲ್ಲಿ ಬದುಕಿದ್ದು, ಏನು ಪ್ರಯೋಜನ. ಸಾಮಾಜಿಕ ನ್ಯಾಯಕ್ಕಾಗಿ ನೀವುಗಳು ಒಗ್ಗಟ್ಟಾಗಬೇಕೆಂದರು.

ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ. ಆಗ ಮಾತ್ರ ಉದ್ದಾರ ಸಾಧ್ಯ. ಮುರುಘಾಮಠ ಸದಾ ನಿಮ್ಮ ಜೊತೆಗಿರುತ್ತದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ರಾಜ್ಯಾಧ್ಯಕ್ಷ ಹೆಚ್.ಜಲೀಲ್‍ಸಾಬ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲಿ ಹದಿನೈದರಿಂದ ಇಪ್ಪತ್ತು ಲಕ್ಷದಷ್ಟು ಜನಸಂಖ್ಯೆಯಿರುವ ಪಿಂಜಾರ ಜನಾಂಗ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅತ್ಯಂತ ಹಿಂದುಳಿದೆ. ನಮ್ಮ ಬೇಡಿಕೆಗಳನ್ನು ಸಲ್ಲಿಸುವುದಕ್ಕಾಗಿ ಎರಡು ಮೂರು ಬಾರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಹೋದರು ಅವಕಾಶ ಸಿಗಲಿಲ್ಲ. ನ.20 ರೊಳಗೆ ಮುಖ್ಯಮಂತ್ರಿಗಳನ್ನು ಕಾಣಲು ನಮಗೆ ಅವಕಾಶ ಕೊಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‍ರವರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಸುತ್ತೋಲೆ ಹಿಂಪಡೆಯಲು ಉಪನ್ಯಾಸಕರು, ಪ್ರಚಾರ್ಯರಿಂದ ಮನವಿ

ವಿಧಾನಪರಿಷತ್ ಸದಸ್ಯ ಅಬ್ದುಲ್‍ಜಬ್ಬಾರ್, ವಕ್ಫ್‍ಬೋರ್ಡ್ ಮಾಜಿ ಚೇರ್ಮನ್ ಕೆ.ಅನ್ವರ್‍ಪಾಷ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ರಾಜ್ಯ ಸಮಿತಿ ಸದಸ್ಯ ಬಿ.ಗರೀಬ್‍ಆಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕೆ.ಪಿ.ಸಿ.ಸಿ. ಸದಸ್ಯ ಎ.ಎಂ.ಅಮೃತೇಶ್ವರಸ್ವಾಮಿ, ಶಕೀಲ್‍ನವಾಜ್, ಪಿಂಜಾರ ಸಂಘದ ಜಿಲ್ಲಾಧ್ಯಕ್ಷ ಎಸ್.ರಷೀದ್, ಮೌಲಾಸಾಬ್ ಬೆಂಡಿಗೇರಿ ಸೇರಿದಂತೆ ಪದಾಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chief MinisterChitradurgaChitradurga newsPinjara Communityಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಿಂಜಾರ ಸಮುದಾಯಮುಖ್ಯಮಂತ್ರಿ
Share This Article
Facebook Email Print
Previous Article ತರಳಬಾಳು ಶ್ರೀಗಳ ಜಲಕಲ್ಯಾಣ | ಕೋಡಿ ಬಿದ್ದ ಕೆರೆ | ಮುಗಿಲು ಮುಟ್ಟಿದ ಜನರ ಸಂಭ್ರಮ 
Next Article ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಸಚಿವರಿಂದ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

ಹೋಟೆಲ್‌ಗಳಲ್ಲಿ ನೈರ್ಮಲ್ಯ ಪರಿಶೀಲನೆ | ಅಧಿಕಾರಿಗಳ ದಿಢೀರ್ ದಾಳಿ
ಮುಖ್ಯ ಸುದ್ದಿ
ಚಿತ್ರದುರ್ಗದಲ್ಲಿ ಬರದ ತೀವ್ರತೆ ಕಣ್ಣಾರೆ ಕಂಡ ಕೇಂದ್ರ ತಂಡ
ಮುಖ್ಯ ಸುದ್ದಿ
ಹಿಂದುಳಿದ ವರ್ಗಗಳ ನಿಗಮಗಳ ಸಾಲಸೌಲಭ್ಯಕ್ಕೆ ಅರ್ಜಿ | ಅ.15ರವರೆಗೆ ವಿಸ್ತರಣೆ
ಮುಖ್ಯ ಸುದ್ದಿ
ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up