
CHITRADURGA NEWS | 21 MAY 2025
ಚಿತ್ರದುರ್ಗ: ನಗರದ ಕೋಟೆ ರಸ್ತೆಯ ಶ್ರೀ ರಾಜ ಉತ್ಸವಾಂಬ ಉಚ್ಚಂಗಿ ಯಲ್ಲಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಪಿ.ಎಸ್.ರಮೇಶ್ ಪೂಜಾರ್ (45) ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.
ಇದನ್ನೂ ಓದಿ: ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡುವ ಮಳಿಗೆ ವಿರುದ್ಧ ಕ್ರಮ

ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ನಗರದ ಜೋಗಿಮಟ್ಟಿ ರಸ್ತೆಯಲ್ಲಿನ ರುದ್ರಭೂಮಿಯಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
