By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    51 minutes ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    52 minutes ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    1 hour ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    7 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    13 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    14 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: ಚಿಕ್ಕಮರಡಿ ಚೆಲುವರಾಯ ಸ್ವಾಮಿಗೆ ಅಭಿಷೇಕ | ಪ್ರಕೃತಿಯ ಚೆಲುವಿನ ನಡುವೆ ಗುಡ್ಡದ ಮೇಲೆ ನೆಲೆ ನಿಂತಿರುವ ಭಗವಂತ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿಕ್ಕಮರಡಿ ಚೆಲುವರಾಯ ಸ್ವಾಮಿಗೆ ಅಭಿಷೇಕ | ಪ್ರಕೃತಿಯ ಚೆಲುವಿನ ನಡುವೆ ಗುಡ್ಡದ ಮೇಲೆ ನೆಲೆ ನಿಂತಿರುವ ಭಗವಂತ

News Desk Chitradurga News
Last updated: 18 August 2025 20:44
News Desk Chitradurga News
10 months ago
Share
Chikkamaradi Cheluvaraya Swamy
ಚಿಕ್ಕಮರಡಿ ಚೆಲುವರಾಯ ಸ್ವಾಮಿ
SHARE

CHITRADURGA NEWS | 18 AUGUST 2025

ಚಿತ್ರದುರ್ಗ: ಹಚ್ಚ ಹಸುರಿನ ಪ್ರಕೃತಿಯ ಚೆಲುವಿನ ನಡುವೆ ನೆಲೆ ನಿಂತಿರುವ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ನಾಕೀಕೆರೆ ಗ್ರಾಮದ ಶ್ರೀ ಚಿಕ್ಕಮರಡಿ ಚೆಲುವರಾಯ ಸ್ವಾಮಿಗೆ ಕಡೇ ಶ್ರಾವಣ ಸೋಮವಾರದ ಅಂಗವಾಗಿ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ: ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು QR ಕೋಡ್ ಮೂಲಕ ನೋಂದಣಿ ಕಡ್ಡಾಯ 

ನಾಕೀಕೆರೆ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಿಂದ ಬಾಣಪ್ಪ, ಭೂತಪ್ಪ ದೇವರುಗಳೊಂದಿಗೆ ತೆರಳಿದ ಗ್ರಾಮಸ್ಥರು, ಶ್ರಾವಣ ಮಾಸದ ಅಭಿಷೇಕ ನೆರವೇರಿಸಿ ಮಳೆ, ಬೆಳೆ ಚೆನ್ನಾಗಿ ಆಗಲಿ ಎಂದು ಪ್ರಾರ್ಥಿಸಿದರು.

ಈ ವೇಳೆ ಗ್ರಾಮದ ಪ್ರಮುಖರಾದ ಮಲ್ಲಿಕಾರ್ಜುನಪ್ಪ, ಬಿ.ತಿಪ್ಪೇಸ್ವಾಮಿ, ಬಾಲರಾಜ್‌, ಎನ್.ಸಂತೋಷ್‌, ಎನ್‌.ಎಸ್‌.ಕುಮಾರ, ಮಹಾದೇವಣ್ಣ, ಚಿದಾನಂದ, ಪೂಜಾರಿ ಕಲ್ಲಪ್ಪ, ಗೌಡ್ರ ಕರಿಯಪ್ಪ ಮತ್ತಿತರರಿದ್ದರು.

ಪ್ರಕೃತಿಯ ಚೆಲುವಿನ ನಡುವೆ ಚೆಲುವರಾಯಸ್ವಾಮಿ:

ಹೊಸದುರ್ಗ ತಾಲೂಕು ಗಡಿ ಗ್ರಾಮ ನಾಕೀಕೆರೆಯ ಪಶ್ಚಿಮ ದಿಕ್ಕಿಗೆ ಇರುವ ಗುಡ್ಡದ ಸಾಲುಗಳಲ್ಲಿ, ಚಿಕ್ಕಮರಡಿ ಎಂಬ ಬೆಟ್ಟದ ತುದಿಯಲ್ಲಿ ಚಿಕ್ಕಮರಡಿ ದೇವಸ್ಥಾನವಿದ್ದು, ಗುಡ್ಡದ ಮೇಲಿನ ವಿಹಂಗಮ ನೋಟ ಮನಸೂರೆಗೊಳ್ಳುವಂತಿದೆ.

ಸುಧೀರ್ಘ ಹಿನ್ನೆಲೆ ಇರುವ ಚಿಕ್ಕಮರಡಿ ಚೆಲುವರಾಯ ಸ್ವಾಮಿ ಬೆಟ್ಟ ಹತ್ತಲು ಭಕ್ತರೊಬ್ಬರು ಬೆಟ್ಟದ ತುದಿವರೆಗೆ ಕಲ್ಲು ಹಾಸು ಹಾಕಿಸಿರುವುದು ವಿಶೇಷವಾಗಿದೆ. ಆದರೆ, ಅಭಿವೃದ್ಧಿ ನಿರ್ವಹಣೆ, ಮೂಲ ಸೌಲಭ್ಯಗಳ ಕೊರತೆಯಿಂದ ಈ ಸುಂದರ ತಾಣ ಬೆಳಕಿಗೆ ಬಂದಿಲ್ಲ.

ಇದನ್ನೂ ಓದಿ: ಅಂತರ ಬೆಳೆ ಪದ್ಧತಿಯು ಅಡಿಕೆ, ತೆಂಗು ಮತ್ತು ಬಾಳೆ ತೋಟಗಳಲ್ಲಿ ಸುಸ್ಥಿರ ಇಳುವರಿ

ಚಿಕ್ಕಮರಡಿ ಗುಡ್ಡದ ಹಿಂಭಾಗದಲ್ಲಿ ಹಚ್ಚ ಹಸುರಿನಿಂದ ಕಂಗೊಳಿಸುವ ಬೆಟ್ಟದ ಸಾಲು, ಎತ್ತ ನೋಡಿದರೂ ಹಚ್ಚ ಹಸಿರು, ಪಕ್ಕದಲ್ಲೇ ಕೆರೆಯ ಅಂಗಳ, ಬೆಟ್ಟದ ಮುಂಭಾಗಕ್ಕೆ ನಾಕೀಕೆರೆ, ಗೂಳಿಹೊಸಹಳ್ಳಿ, ಉಪ್ಪರಿಗೇನಹಳ್ಳಿ, ಡಿ.ಕೆ.ಹಳ್ಳಿ ಸೇರಿದಂತೆ ಹಲವು ಗ್ರಾಮಗಳು ಗುಂಪು ಗುಂಪಾಗಿ ಕಾಣಿಸುತ್ತವೆ.

ಇಷ್ಟೂ ಗ್ರಾಮಗಳ ರೈತರ ಜಮೀನು, ತೋಟಗಳು, ಜಮೀನುಗಳಲ್ಲಿನ ಬೆಳೆಗಳನ್ನು ಅಲ್ಲಿಂದ ಕಣ್ತುಂಬಿಕೊಳ್ಳುವುದೇ ಒಂದು ಸೊಗಸು.

ಚಿಕ್ಕಮರಡಿ ಬೆಟ್ಟದ ಅಕ್ಕ ಪಕ್ಕದಲ್ಲಿ ನಾಗರಹಾವಿನ ಗುಡ್ಡ, ದೊಡ್ಡಗುಡ್ಡ ಎಂಬ ಬೃಹದಾಕಾರದ ಗುಡ್ಡಗಳಿದ್ದು, ಅವುಗಳ ನಡುವೆ ತುಸು ಚಿಕ್ಕದಾಗಿ ಕಾಣುವ ಕಾರಣಕ್ಕೆ ಇದನ್ನು ಚಿಕ್ಕಮರಡಿ ಎಂದು ಕರೆಯುತ್ತಿರಬಹುದು ಎಂದು ಅಂದಾಜಿಸಲಾಗಿದೆ.

ಇಲ್ಲಿ ನೆಲೆ ನಿಂತಿರುವ ಚಿಕ್ಕಮರಡಿ ಚೆಲುವರಾಯಸ್ವಾಮಿ ನಾಕೀಕೆರೆ ಸೇರದಂತೆ ಸುತ್ತಮುತ್ತಲಿನ ಹಳ್ಳಿಗಳನ್ನು ಕಾಪಾಡುತ್ತಾನೆ ಎಂಬ ನಂಬಿಕೆ ಇದೆ. ಈ ಭಾಗದ ರೈತರು ಬಿತ್ತನೆ ಮಾಡುವಾಗ ತಮ್ಮ ಜಮೀನಿನಿಂದಲೇ ಈ ಗುಡ್ಡದತ್ತ ಕೈ ಮುಗಿದು ಉತ್ತಮ ಮಳೆ, ಬೆಳೆ ಆಗಲೆಂದು ಪ್ರಾರ್ಥಿಸುತ್ತಾರೆ.

ಇದನ್ನೂ ಓದಿ: ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಅತ್ಯಗತ್ಯ | ಕೃಷಿ ತಂತ್ರಜ್ಞರ ಸಂಸ್ಥೆ 

ಮೆಕ್ಕೆಜೋಳ, ಸೂರ್ಯಕಾಂತಿ ಇನ್ನಿತರೆ ಬೆಳೆ ಬೆಳೆದ ರೈತರು ಹಂದಿ ಮತ್ತಿತರೆ ಕಾಡು ಪ್ರಾಣಿಗಳ ಕಾಟ ಇಲ್ಲದಂತೆ ಕಾಪಾಡು ತಂದೆ ಎಂದು ಹರಕೆ ಮಾಡಿಕೊಳ್ಳುವುದು ಉಂಟು.

ಇನ್ನೂ ಗ್ರಾಮದ ಮನೆಗಳಲ್ಲಿ ಹಸು ಕರು ಹಾಕಿದಾಗ ಗಿಣ್ಣು ಮಾಡಿ ಚಿಕ್ಕಮರಡಿ ಚೆಲುವರಾಯಸ್ವಾಮಿಗೆ ತಂದು ನೈವೇಧ್ಯೆ ಮಾಡುವುದು ವಾಡಿಕೆ. ಪಕ್ಕದಲ್ಲೇ ಭೂತರಾಯಸ್ವಾಮಿ ದೇವಸ್ಥಾನ, ಎರಡು ಗುಹೆಗಳೂ ಇವೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AbhishekamChikkamaradi Cheluvaraya SwamyChitradurgaChitradurga newsHillHosadurgaKade ShravanNakeekere villageNatureಅಭಿಷೇಕಕಡೇ ಶ್ರಾವಣಚಿಕ್ಕಮರಡಿ ಚೆಲುವರಾಯ ಸ್ವಾಮಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಾಕೀಕೆರೆ ಗ್ರಾಮಪ್ರಕೃತಿಬೆಟ್ಟಹೊಸದುರ್ಗ
Share This Article
Facebook Email Print
Previous Article DASARA SPORTS QR CODE ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು QR ಕೋಡ್ ಮೂಲಕ ನೋಂದಣಿ ಕಡ್ಡಾಯ 
Next Article today bhavishya ದಿನ ಭವಿಷ್ಯ | ಆಗಸ್ಟ್ 19 | ಉದ್ಯೋಗದಲ್ಲಿ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ, ಹೊಸ ವಾಹನ ಖರೀದಿ
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up