By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    2 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    9 hours ago
    ಡಾ.ದೀಕ್ಷಿತ್ ಕುಮಾರ್
    ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
    23 hours ago
    ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಸಭೆ
    ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 
    1 day ago
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    11 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    12 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    1 day ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    1 day ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
Reading: ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು | ಡಾ.ಕೆ.ಟಿ.ತಿಪ್ಪೇಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು | ಡಾ.ಕೆ.ಟಿ.ತಿಪ್ಪೇಸ್ವಾಮಿ

News Desk Chitradurga News
Last updated: 20 December 2025 00:14
News Desk Chitradurga News
4 months ago
Share
ಮಕ್ಕಳೊಂದಿಗೆ ಅಹವಾಲು ಸ್ವೀಕಾರ ಕಾರ್ಯಕ್ರಮ
ಮಕ್ಕಳೊಂದಿಗೆ ಅಹವಾಲು ಸ್ವೀಕಾರ ಕಾರ್ಯಕ್ರಮ
SHARE

CHITRADURGA NEWS | 20 DECEMBER 2025

ಚಿತ್ರದುರ್ಗ: ಮಕ್ಕಳು ಶಿಕ್ಷಣದಿಂದ ವಂಚಿತರಾದರೆ ದೇಶದ ಅಭಿವೃದ್ಧಿಗೆ ಅಡಚಣೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.

ಇದನ್ನೂ ಓದಿ: ಜಿಲ್ಲಾ ಜಂಗಮ ಸಮಾಜದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಚಿತ್ರದುರ್ಗ ತಾಲ್ಲೂಕು ಸಿರಿಗೆರೆಯ ಗುರುಶಾಂತೇಶ್ವರ ದಾಸೋಹ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ “ಮಕ್ಕಳೊಂದಿಗೆ ಅಹವಾಲು ಸ್ವೀಕಾರ ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಕನಿಷ್ಟ 18 ವರ್ಷದವರೆಗೆ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂದು ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಮುಖ್ಯೋಪಾಧ್ಯಾಯರು ತಮ್ಮ ಚೇಂಬರ್‍ನಲ್ಲಿ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬುದಾಗಿ ಮಕ್ಕಳಿಗೆ ಕಾಣುವಂತೆ ನಾಮಫಲಕದಲ್ಲಿ ನಮೂದಿಸುವಂತೆ ಸೂಚಿಸಿದರು.

ಮಕ್ಕಳ ಕುಂದು ಕೊರತೆ, ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಕಿಯರು ಅಸುರಕ್ಷಿತ ಸ್ಪರ್ಶ, ಲೈಂಗಿಕ ದೌರ್ಜನ್ಯ ಯಾವುದೇ ಸಂದರ್ಭದಲ್ಲಿ ನಂಬಿಕಸ್ಥ ವ್ಯಕ್ತಿಯೊಂದಿಗೆ ಆತ್ಮೀಯರು ಅಥವಾ ಶಿಕ್ಷಕರೊಂದಿಗೆ ವಿಷಯ ಹಂಚಿಕೆ ಮಾಡಿಕೊಳ್ಳಬೇಕು. ಇಲ್ಲವೇ 1098ಕ್ಕೆ ಕರೆ ಮಾಡಬಹುದು. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಕರೆ ಮಾಡಿದರೆ ಕರೆ ಮಾಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು.

ಇದನ್ನೂ ಓದಿ: ಕೋಟೆನಾಡಿನಲ್ಲಿ ಡಿ.21 ರಂದು ರನ್ ದುರ್ಗ ರನ್ ಸ್ಪರ್ಧೆ | ಭಾಗವಹಿಸಿ ಬಹುಮಾನ ಗೆಲ್ಲಿ 

ಅಹವಾಲು ಸಂವಾದ ಕಾರ್ಯಕ್ರಮದಲ್ಲಿ ಶಾಲೆಗಳಲ್ಲಿ ಶೌಚಾಲಯ, ಶಾಲೆಗೆ ಬರಲು ಬಸ್ಸಿನ ಸೌಕರ್ಯ ಕೊರತೆ, ಶಾಲಾ ಕಟ್ಟಡ ಇಲ್ಲದಿರುವುದು, ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯ, ರಜಾ ದಿನಗಳಂದು ಶಾಲಾ ಆವರಣದಲ್ಲಿ ಅಪರಿಚಿತರು ಮದ್ಯಪಾನ, ಧೂಮಪಾನ ಗುಟ್ಕಾ ಸೇವನೆ ಮಾಡಿ ಉಗುಳುವುದು, ಶಾಲಾ ಶಿಕ್ಷಕರ ಕೊರತೆ, ಶಾಲೆಯಿಂದ ಮನೆಗೆ ಹೋಗುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸುವ ಇನ್ನಿತರ ಅನೇಕ ಸಮಸ್ಯೆಗಳನ್ನು ಮಕ್ಕಳು ಅಹವಾಲು ಮುಖಾಂತರ ಮಾಹಿತಿ ನೀಡಿದರು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪ ಲತಾ ಬಾವಿಮಠ, ತಾಲೂಕಾ ಆರೋಗ್ಯ ಅಧಿಕಾರಿ ಬಿ.ವಿ.ಗಿರೀಶ್, ಪೊಲೀಸ್ ವೃತ್ತ ನಿರೀಕ್ಷಕ ಪಿ ಪ್ರಸಾದ್, ಕಾರ್ಮಿಕ ನಿರೀಕ್ಷಕ ಪಿ.ಭೀಮೇಶ್, ಪಿಡಿಒ ಆರ್.ಉಮಾ ಅವರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಂದ ಅಹವಾಲು ಪಡೆಯುವ ಮುಖಾಂತರ ಸೂಕ್ತ ಉತ್ತರ ನೀಡಿ, ಇನ್ನಿತರ ಅಹವಾಲು ಬಗೆಹರಿಸಲು ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಡಿಸಿ ಮನೆ, ತೋಟಗಾರಿಕೆ ಇಲಾಖೆ ಬಳಿ ನೂತನ ಜಿಲ್ಲಾಧಿಕಾರಿ ಕಚೇರಿ | ತೋಟಗಾರಿಕೆ ಇಲಾಖೆಗೆ ಬದಲಿ ಜಾಗಕ್ಕೆ ಚಿಂತನೆ | ಸಚಿವ ಡಿ.ಸುಧಾಕರ್‌

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೋವಿಂದ ರಾಜ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಸಂಪನ್ಮೂಲ ವ್ಯಕ್ತಿ ಆಕಾಶವಾಣಿಯ ಡಾ.ನವೀನ್ ಮಸ್ಕಲ್, ಸೇರಿದಂತೆ ಸಿರಿಗೆರೆ ಸುತ್ತಮುತ್ತಲಿನ ಶಾಲೆಗಳ ವಿದ್ಯಾರ್ಥಿಗಳು, ಎಸ್‍ಡಿಎಂಸಿ ಪದಾಧಿಕಾರಿಗಳು, ಪೋಷಕರು, ಶಾಲಾ ಶಿಕ್ಷಕ ವೃಂದದವರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChildrenChitradurgaChitradurga newsCountryDevelopmentEducationಅಭಿವೃದ್ಧಿಚಿತ್ರದುರ್ಗಚಿತ್ರದುರ್ಗ ನ್ಯೂಸ್ದೇಶಮಕ್ಕಳುಶಿಕ್ಷಣ
Share This Article
Facebook Email Print
Previous Article ಈ ಸಣ್ಣ ಬೀಜಗಳು ಕೀಲು ನೋವಿಗೆ ಅತ್ಯಂತ ಪ್ರಯೋಜನಕಾರಿಯಂತೆ
Next Article ಮಾರುಕಟ್ಟೆ ಧಾರಣೆ | ಡಿಸೆಂಬರ್ 20 | ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ
ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
ಮುಖ್ಯ ಸುದ್ದಿ
Metabolism
ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
Life Style
eat fruits to stay healthy
ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up