By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹ್ಯಾಂಡಲ್‌ ಬಿಟ್ಟು ಸ್ಟಂಟ್‌ ಮಾಡಿ ರೀಲ್ಸ್‌ ಮಾಡಿದವನ ವಿರುದ್ಧ ದೂರು ದಾಖಲು
    4 hours ago
    ರಾಜ್ಯದ ವಿವಿಧ ಮಠಾಧೀಶರಿಂದ ತಿರುಮಲ ದರ್ಶನ
    4 hours ago
    ಗರ್ಭಪಾತ ತಪ್ಪಿಸಲು ಜಾಗೃತಿ
    ಅಸುರಕ್ಷಿತ ಗರ್ಭಪಾತ ತಪ್ಪಿಸಲು ಜಾಗೃತಿ ಅಗತ್ಯ | ಡಿಎಚ್‌ಒ
    5 hours ago
    'Swachhata Hi Seva' Campaign
    ಚಿತ್ರದುರ್ಗ ಕೋಟೆಯಲ್ಲಿ ಶ್ರಮದಾನ | ಸ್ವಚ್ಛತೆ ಕಾಪಾಡಲು ಜಾಗೃತಿ
    5 hours ago
    BK Hariprasad
    ರಾಜ್ಯದ 69 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ್‌ ಜೋಡೋ ಯಾತ್ರೆ | ಬಿ.ಕೆ.ಹರಿಪ್ರಸಾದ್‌
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    21 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    10 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    13 hours ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    16 hours ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    17 hours ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    2 days ago
    steaming your face
    ಮುಖಕ್ಕೆ ಸ್ಟೀಮ್ ತೆಗೆದುಕೊಳ್ಳುವುದರಿಂದ ಏನೆಲ್ಲಾ ಪ್ರಯೋಜನವಿದೆ ತಿಳಿಯಿರಿ
    2 days ago
    bacteria
    ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಕಡಿಮೆಯಾದರೆ, ಈ ಬದಲಾವಣೆಗಳು ದೇಹದಲ್ಲಿ ಕಂಡುಬರುತ್ತವೆಯಂತೆ
    3 days ago
Reading: ರಂಗಾಪುರ ಋಷಿ ಗುರುಕುಲದಲ್ಲಿ ಅ.9ರಿಂದ ಮಕ್ಕಳ ಚೈತನ್ಯ ಶಿಬಿರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರಂಗಾಪುರ ಋಷಿ ಗುರುಕುಲದಲ್ಲಿ ಅ.9ರಿಂದ ಮಕ್ಕಳ ಚೈತನ್ಯ ಶಿಬಿರ

News Desk Chitradurga News
Last updated: 28 September 2026 20:10
News Desk Chitradurga News
1 day ago
Share
Rangapur Rishi Gurukula School
ರಂಗಾಪುರ ಋಷಿ ಗುರುಕುಲ ಶಾಲೆ
SHARE

CHITRADURGA NEWS | 28 SEPTEMBER 2026

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಹೋಬಳಿಯ ರಂಗಾಪುರ ಆಶ್ರಮದ ಋಷಿ ಗುರುಕುಲದ ವತಿಯಿಂದ ಶಾಲಾ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ‘ಸಿದ್ಧಿ ಸಮಾಧಿ ಯೋಗ (CSSY) ಹಾಗೂ ಗಣಿತ ಸ್ಮರಣ ಶಕ್ತಿ ತಂತ್ರಗಳ’ ವಿಶೇಷ ಮಕ್ಕಳ ಚೈತನ್ಯ ಶಿಬಿರವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: ಹಾವು ಕಡಿತ | ಭಯಕ್ಕಿಂತ ಜಾಗೃತಿ, ಸಮಯಪ್ರಜ್ಞೆ ಮುಖ್ಯ

ಅಕ್ಟೋಬರ್ 9ರಂದು ಬೆಳಿಗ್ಗೆ 10.30ಕ್ಕೆ ಆರಂಭವಾಗುವ ಶಿಬಿರವು ಅಕ್ಟೋಬರ್ 18ರಂದು ಸಂಜೆ 4ರವರೆಗೆ ನಡೆಯಲಿದೆ. ಮಕ್ಕಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ, ಸ್ವಾವಲಂಬನೆ, ನಾಯಕತ್ವ ಗುಣ, ಶಿಸ್ತು, ಧನಾತ್ಮಕ ಚಿಂತನೆ ಹಾಗೂ ಸ್ಪಷ್ಟ ದೃಷ್ಟಿಕೋನ ಬೆಳೆಸುವುದು ಶಿಬಿರದ ಉದ್ದೇಶವಾಗಿದೆ.

ಶಿಬಿರದಲ್ಲಿ ಧ್ಯಾನ, ಪ್ರಾಣಾಯಾಮ, ಯೋಗಾಸನ, ಆರೋಗ್ಯಕರ ಆಹಾರ ಪದ್ಧತಿ, ಸ್ಮರಣ ಶಕ್ತಿ ತಂತ್ರಗಳು, ಸತ್ಸಂಗ, ಮಂತ್ರ-ಶ್ಲೋಕ ಪಠಣ, ವಿನೋದದ ಆಟಗಳು ಹಾಗೂ ಈಜು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.

7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶವಿದ್ದು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 54 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುವುದರಿಂದ ಆಸಕ್ತ ಪೋಷಕರು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವಂತೆ ರಂಗಾಪುರ ಋಷಿ ಗುರುಕುಲದ ಡಾ. ತಿಪ್ಪಾರೆಡ್ಡಿ ಗುರುಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರವಾಸೋದ್ಯಮ ಬೆಳೆದಷ್ಟೂ ಆರ್ಥಿಕ ಸಂಪನ್ಮೂಲ ವೃದ್ಧಿ | ಬಿ.ಟಿ.ಕುಮಾರಸ್ವಾಮಿ

ಹೆಚ್ಚಿನ ಮಾಹಿತಿಗಾಗಿ 94811 93082, 77609 40742, 94812 52393, 88617 17811 ಸಂಪರ್ಕಿಸಬಹುದು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Children's Chaitanya CampChitradurgaChitradurga newsRishi Gurukulಋಷಿ ಗುರುಕುಲಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಕ್ಕಳ ಚೈತನ್ಯ ಶಿಬಿರ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
Next Article 11th National Ayurveda Day Celebration ಆಯುರ್ವೇದ ಪದ್ಧತಿಗೆ ಮಹತ್ವ, ಗುಣಮಟ್ಟದ ಚಿಕಿತ್ಸೆ ನೀಡಿ | ಡಾ.ಎಂ.ಚಂದ್ರಪ್ಪ
Leave a Comment

Leave a Reply Cancel reply

Your email address will not be published. Required fields are marked *

ಹ್ಯಾಂಡಲ್‌ ಬಿಟ್ಟು ಸ್ಟಂಟ್‌ ಮಾಡಿ ರೀಲ್ಸ್‌ ಮಾಡಿದವನ ವಿರುದ್ಧ ದೂರು ದಾಖಲು
ಮುಖ್ಯ ಸುದ್ದಿ
ರಾಜ್ಯದ ವಿವಿಧ ಮಠಾಧೀಶರಿಂದ ತಿರುಮಲ ದರ್ಶನ
ಮುಖ್ಯ ಸುದ್ದಿ
ಗರ್ಭಪಾತ ತಪ್ಪಿಸಲು ಜಾಗೃತಿ
ಅಸುರಕ್ಷಿತ ಗರ್ಭಪಾತ ತಪ್ಪಿಸಲು ಜಾಗೃತಿ ಅಗತ್ಯ | ಡಿಎಚ್‌ಒ
ಮುಖ್ಯ ಸುದ್ದಿ
'Swachhata Hi Seva' Campaign
ಚಿತ್ರದುರ್ಗ ಕೋಟೆಯಲ್ಲಿ ಶ್ರಮದಾನ | ಸ್ವಚ್ಛತೆ ಕಾಪಾಡಲು ಜಾಗೃತಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up