By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    6 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    10 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    19 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    20 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    21 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    21 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    7 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    8 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 day ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    1 day ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
Reading: ನವಜಾತ ಶಿಶು ಆರೈಕೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮಾದರಿ ಅಧ್ಯಯನ | ಡಾ.ಅಶೂ ಗ್ರೋವರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನವಜಾತ ಶಿಶು ಆರೈಕೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮಾದರಿ ಅಧ್ಯಯನ | ಡಾ.ಅಶೂ ಗ್ರೋವರ್

News Desk Chitradurga News
Last updated: 17 July 2025 20:04
News Desk Chitradurga News
9 months ago
Share
ಕಾರ್ಯಾಗಾರದಲ್ಲಿ ನವದೆಹಲಿಯ ಐಸಿಎಂಆರ್ ಹೆರಿಗೆ ವಿಭಾಗದ ಮುಖ್ಯಸ್ಥೆ ಡಾ.ಅಶೂ ಗ್ರೋವರ್
SHARE

CHITRADURGA NEWS | 17 JULY 2025

ಚಿತ್ರದುರ್ಗ: ನವಜಾತ ಶಿಶುಗಳ ಜನನದ ನಂತರದ ಕಠಿಣ ಸಂದರ್ಭಗಳಿಂದ ಹಿಡಿದು, ಆರಂಭದ ಸಾವಿರ ದಿನಗಳು ಮಗುವಿನ ಭೌತಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ವೃದ್ಧಿಸಲು ಉತ್ತಮ ಸಮಯವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಎನ್ನುವ ಸಂಶೋಧನಾ ಯೋಜನೆಗೆ ಐದು ತಿಂಗಳ ಹಿಂದೆಯೇ ಚಾಲನೆ ನೀಡಲಾಗಿದ್ದು, ಜಿಲ್ಲೆಯ ಮಾದರಿ ಅಧ್ಯಯನ ನಡೆಸಲಾಗುತ್ತಿದೆ ಎಂದು ನವದೆಹಲಿಯ ಐಸಿಎಂಆರ್ ಹೆರಿಗೆ ವಿಭಾಗದ ಮುಖ್ಯಸ್ಥೆ ಡಾ.ಅಶೂ ಗ್ರೋವರ್ ಹೇಳಿದರು.

ಇದನ್ನೂ ಓದಿ: ಮಲ್ಲಾಪುರ ಸರ್ಕಾರಿ ಶಾಲೆಯಲ್ಲಿ ತಪ್ಪಿದ ಅನಾಹುತ | ಬೆಂಕಿಗೆ ಕಾರಣವಾದ ಗ್ಯಾಸ್ ಲೀಕೇಜ್

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಇಲಾಖೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐ.ಸಿ.ಎಂ.ಆರ್), ಕರ್ನಾಟಕ ಆರೋಗ್ಯ ಸಂವರ್ಧನ ಟ್ರಸ್ಟ್ (ಕೆ.ಹೆಚ್.ಪಿ.ಟಿ), ಹಾಗೂ ಸೆಂಟ್ ಜಾನ್ಸ್ ಸಂಶೋಧನಾ ಸಂಸ್ಥೆ (ಎಸ್.ಜೆ.ಆರ್.ಐ) ವತಿಯಿಂದ ಆಯೋಜಿಸಲಾದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಐಸಿಎಂಆರ್ ಸಂಶೋಧನಾ ಕೇಂದ್ರದಿಂದ ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಯೋಜನೆ ಅನುಷ್ಠಾನದ ಬಗ್ಗೆ ಕೂಲಂಕೂಷವಾಗಿ ಅಧ್ಯಯನ ನಡೆಸಲಾಗುತ್ತಿದೆ. ಮಗುವಿನ ಜನನದಿಂದ ಸಾವಿರ ದಿನಗಳವರೆಗೆ ಉತ್ತಮ ಆರೋಗ್ಯ ವೃದ್ಧಿಪಡಿಸಲು ಹಲವು ರೀತಿಯ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ದೇಶದಾದ್ಯಂತ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ತರಲು ರಾಜ್ಯ ಮಟ್ಟದ ಹಾಗೂ ಸ್ಥಳೀಯ ಆರೋಗ್ಯ ಸಂಸ್ಥೆಗಳ ಜೊತೆ ಕೈ ಜೋಡಿಸಲಾಗಿದೆ. 

ಆಯುಷ್ಮಾನ್ ಭಾರತ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳು ಉತ್ತಮ ಸೌಲಭ್ಯಗಳನ್ನು ಜನರಿಗೆ ನೀಡುತ್ತಿವೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಕುಳಿತು ಯೋಜನೆಯನ್ನು ರೂಪಿಸಿ, ಸುಮ್ಮನೆ ಕುಳಿತರೆ ಯಶಸ್ವಿ ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಜಿಲ್ಲಾ ಆಸ್ಪತ್ರೆಗಳು ವಾಸ್ತವಿಕವಾಗಿ ಎದುರಿಸುತ್ತಿರುವ ತೊಂದರೆ ಹಾಗೂ ಸವಾಲುಗಳ ಕುರಿತು ಮಾಹಿತಿ ನೀಡಬೇಕು. 

ಇದನ್ನೂ ಓದಿ: ಜು.18 | ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯ 

ಇದರಿಂದ ಅಗತ್ಯ ಯಂತ್ರೋಪಕರಣ, ಔಷಧೋಪಚಾರ ಹಾಗೂ ಸವಲತ್ತುಗಳನ್ನು ಉನ್ನತೀಕರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯಗಾರ ಆಯೋಜಿಸಲಾಗಿದೆ. ಸಹಜ ಹೆರಿಗೆ, ಅವಧಿಗೆ ಮುನ್ನ ಹೆರಿಗೆ, ಕಡಿಮೆ ತೂಕ ಮಕ್ಕಳ ಜನನವಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯವಿಧಾನಗಳ ಬಗ್ಗೆ ಮಾರ್ಗಸೂಚಿಗಳನ್ನು ರಚಿಸಲಾಗಿದೆ. 

ಚಿತ್ರದುರ್ಗ ಜಿಲ್ಲೆಯ ಮಾದರಿ ಅಧ್ಯಯನಲ್ಲಿ ಕಂಡುಬರುವ ಅಂಶಗಳನ್ನು ಪರಿಗಣಿಸಿ ಹೆಚ್ಚು ಪರಿಣಾಮ ಬೀರುವ ಕಾರ್ಯತಂತ್ರಗಳನ್ನು ಐಸಿಎಂಆರ್ ರೂಪಿಸಲಿದೆ. ಇದು ದೇಶದ ಬೇರೆ ಜಿಲ್ಲೆ ಹಾಗೂ ಭಾಗಗಳ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬಹುದು ಎಂದು ಡಾ.ಅಶೂ ಗ್ರೋವರ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ಮಾತನಾಡಿ, ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಯೋಜನೆಯನ್ನು ಜಿಲ್ಲೆಯಲ್ಲಿ ಜಾರಿ ಮಾಡಿ ಐದು ತಿಂಗಳಾಗಿದೆ. ಈ ಅವಧಿಯಲ್ಲಾದ ಉತ್ತಮ ಕಾರ್ಯಗಳು ಹಾಗೂ ಎದುರಿಸಿದ ಅಡಚಣೆಗಳು ಬಗ್ಗೆ ಅವಲೋಕನ ನಡೆಸಲು ಕಾರ್ಯಗಾರ ನೆರವಾಗಲಿದೆ. ಇದರಿಂದ ಮುಂದಿನ ದಿನಗಳಿಗೆ ಹೇಗೆ ಕಾರ್ಯತಂತ್ರಗಳನ್ನು ರೂಪಿಸಬಹುದು ಎಂಬುದು ತಿಳಿದು ಬರಲಿದೆ ಎಂದರು.

ಯೋಜನೆಯಡಿ ಕಡಿಮೆ ತೂಕದೊಂದಿಗೆ ಜನಿಸಿದ ಮಗುವಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಿ ಆರೋಗ್ಯ ಸುಧಾರಿಸುವಂತೆ ಮಾಡಲಾಗಿದೆ. 

ಇದನ್ನೂ ಓದಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ

ಈ ಕುರಿತು ಮಗುವಿನ ತಾಯಿ ಪ್ರಶಾಂತನಗರದ ಚಂದನ ತನ್ನ ಅನಿಸಿಕೆಗಳನ್ನು ತಿಳಿಸಿದರು.

ಕಾರ್ಯಾಗಾರದಲ್ಲಿ ನವಜಾತ ಹಾಗೂ 2 ವರ್ಷದ ಒಳಗಿನ ಮಕ್ಕಳ ಚಿಕಿತ್ಸಾ ವಿಧಾನ ಕುರಿತು ವೈದ್ಯರಿಗೆ ತರಬೇತಿ ನೀಡಲಾಯಿತು. ಐಸಿಎಂಆರ್‍ನ ಡಾ.ಆಮ್ಲಿನ್ ಶುಕ್ಲಾ, ಕೆ.ಹೆಚ್.ಟಿ.ಪಿ ಯೋಜನಾ ಮುಖ್ಯಸ್ಥೆ ಡಾ.ಪ್ರಾರ್ಥನಾ, ಹಿರಿಯ ವ್ಯವಸ್ಥಾಪಕಿ ಡಾ.ಆಯಿಷಾ, ಜಿಲ್ಲಾ ಆರ್‍ಸಿಹೆಚ್‍ಓ ಡಾ.ಅಭಿನವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯ್‍ಕುಮಾರ್, ಸೆಂಟ್ ಜಾನ್ಸ್ ಸಂಶೋಧನಾ ಸಂಸ್ಥೆಯ ಡಾ.ಪ್ರೇಮ್ ಮೌನಿ, ಡಾ.ಸುಮನ್ ರಾವ್, ಜಿಲ್ಲಾ ಸಂಯೋಜಕಿ ಬಿ.ವೀಣಾ, ತಾಲ್ಲೂಕು ಸಂಯೋಜಕಿ ಮೇಘಾ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:District HospitalDr. Ashu GroverNeonatalNew Delhiಜಿಲ್ಲಾಸ್ಪತ್ರೆಡಾ.ಅಶೂ ಗ್ರೋವರ್ನವಜಾತು ಶಿಶುನವದೆಹಲಿ
Share This Article
Facebook Email Print
Previous Article ಬೋನಿಗೆ ಬಿದ್ದ ಚಿರತೆ | ಆಡುಮಲ್ಲೇಶ್ವರ ಮೃಗಾಲಯದಲ್ಲಿ ಚಿಕಿತ್ಸೆ
Next Article arecanut price list ಇಂದಿನ ಅಡಿಕೆ ರೇಟ್‌ | ಜುಲೈ 17 | ಯಾವ ಅಡಿಕೆಗೆ ಎಷ್ಟು ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
ಮುಖ್ಯ ಸುದ್ದಿ
Crystal
ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
bread
ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up