By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನೈಸರ್ಗಿಕ ಕೃಷಿ ಕಾರ್ಯಾಗಾರ
    ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
    13 hours ago
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    13 hours ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    14 hours ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    17 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    6 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    18 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    35 minutes ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    2 hours ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    1 day ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    1 day ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
Reading: ZEE KANNADA; ಝೀ ಕನ್ನಡದ ಮಹಾನಟಿ ಶೋ | ಚಿತ್ರದುರ್ಗದ ಗಗನ ಭಾರಿ ಫೈನಲ್‍ಗೆ ಆಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ZEE KANNADA; ಝೀ ಕನ್ನಡದ ಮಹಾನಟಿ ಶೋ | ಚಿತ್ರದುರ್ಗದ ಗಗನ ಭಾರಿ ಫೈನಲ್‍ಗೆ ಆಯ್ಕೆ

chitradurganews.com
Last updated: 7 July 2024 21:45
chitradurganews.com
2 years ago
Share
ಝೀ ಕನ್ನಡದ ಮಹಾನಟಿ ಶೋ | ಚಿತ್ರದುರ್ಗದ ಗಗನ ಭಾರಿ ಫೈನಲ್‍ಗೆ ಆಯ್ಕೆ
ಝೀ ಕನ್ನಡದ ಮಹಾನಟಿ ಶೋ | ಚಿತ್ರದುರ್ಗದ ಗಗನ ಭಾರಿ ಫೈನಲ್‍ಗೆ ಆಯ್ಕೆ
SHARE

CHITRADURGA NEWS | 07 JULY 2024

ಚಿತ್ರದುರ್ಗ: ಝೀ ಕನ್ನಡ (ZEE KANNADA) ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಮಹಾನಟಿ’ ರಿಯಾಲಿಟಿ ಶೋ ನಾಡಿನ ಮನೆ ಮಾತಾಗಿದ್ದು, ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಚಿತ್ರದುರ್ಗ ಜಿಲ್ಲೆಯ ಪ್ರತಿಭೆ ಗಗನ ಭಾರಿ ಸಾಕಷ್ಟು ಜನಮನ್ನಣೆ ಪಡೆದಿದ್ದಾರೆ.

ಇಂದು ಭಾನುವಾರ ರಾತ್ರಿ ಪ್ರಸಾರವಾದ ಸೆಮಿಫೈನಲ್ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆ ಬಿ.ಜಿ.ಕೆರೆ ಗ್ರಾಮದ ಗಗನ ಭಾರಿ ಫೈನಲಿಸ್ಟ್ ಆಗಿ ಆಯ್ಕೆಯಾಗುವ ಮೂಲಕ ಕೋಟೆನಾಡಿನ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ.

ಇದನ್ನೂ ಓದಿ: ಬದುಕು ಬೋರಾದಾಗ ರಿಫ್ರೆಶ್ ಆಗಲು ಜೋಗಿಮಟ್ಟಿಗೆ ಬನ್ನಿ | ಇಲ್ಲಿನ ಹಸಿರು, ಗಾಳಿ, ನೋಟ ನಿಮ್ಮನ್ನು ರೀಚಾರ್ಜ್ ಮಾಡುತ್ತೆ

ಆನ್‍ಸ್ಪಾಟ್ ಡೈಲಾಗ್, ನೃತ್ಯ, ಹಾಡು, ಮಾತು, ಸ್ಕ್ರಿಪ್ಟ್ ಇಲ್ಲದೆ ಗಗನ ಆಡುವ ಮಾತುಗಳು ಎಲ್ಲರನ್ನೂ ಮಂತ್ರಮುಗ್ದರನ್ನಾಗಿಸಿವೆ.

Zee Kannada Mahanati Show | Chitradurga Gagana has been selected for the grand finale
ಝೀ ಕನ್ನಡದ ಮಹಾನಟಿ ಶೋ | ಚಿತ್ರದುರ್ಗದ ಗಗನ ಭಾರಿ ಫೈನಲ್‍ಗೆ ಆಯ್ಕೆ

ಈ ವಾರ ನಡೆದ ಸೆಮಿ ಫೈನಲ್ ಶೋನಲ್ಲಿ, ಐದು ಜನ ನಟಿಯರನ್ನು ಫೈನಲ್‍ಗೆ ಆಯ್ಕೆ ಮಾಡಬೇಕಿತ್ತು. ಮೊದಲ ಹಂತದಲ್ಲಿ ನಾಲ್ವರನ್ನು ಮೊದಲೇ ಆಯ್ಕೆ ಮಾಡಲಾಗಿತ್ತು. ಅಂತಿಮವಾಗಿ ಉಳಿದಿದ್ದ ಐದು ಜನರಲ್ಲಿ ಗಗನ ಕೂಡಾ ಒಬ್ಬರಾಗಿದ್ದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯ ಅಚ್ಚರಿ ಬಾಂಡ್ರಾವಿ ಕಮರದ ಕಾಡು | ಕಾಯಕಕ್ಕೆ ಸಂದ ಅತೀ ದೊಡ್ಡ ಗೌರವ ಕಾಡಿಗೆ ವನಪಾಲಕನ ಹೆಸರೇ ನಾಮಕರಣ

ನಿರ್ದೇಶಕ ತರುಣ್ ಸುಧೀರ್ 5ನೇ ಹೆಸರಾಗಿ ಗಗನ ಭಾರಿ ಅವರ ಹೆಸರನ್ನು ಹೇಳುತ್ತಿದ್ದಂತೆ ಜಿಲ್ಲೆಯ ಜನತೆ ಸಂತಸ ವ್ಯಕ್ತಪಡಿಸಿದರು.

ಮಹಾನಟಿ ವೇದಿಕೆಯಲ್ಲಿ ಗಗನ ಮಿಂಚಿಂಗ್:

ಏಪ್ರಿಲ್ ತಿಂಗಳಲ್ಲಿ ಆರಂಭವಾದ ಝೀ ಕನ್ನಡದ ಮಹಾನಟಿ ರಿಯಾಲಿಟಿ ಶೋನಲ್ಲಿ ನಟಿಯರಿಗೆ ಅನೇಕ ರೀತಿಯ ಟಾಸ್ಕ್, ಪಾತ್ರಗಳನ್ನು ನೀಡಿ ಅಭಿನಯ ಮಾಡಿಸಲಾಗುತ್ತಿದೆ.

ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!

ಗಗನ ಭಾರಿ ಅವರ ಅಭಿನಯಕ್ಕೆ ಕಾರ್ಯಕ್ರಮದ ತೀರ್ಪುಗಾರರಾಗಿರುವ ನಿರ್ದೇಶಕ ತರುಣ್ ಸುಧೀರ್, ಹಿರಿಯ ನಟಿ ಪ್ರೇಮಾ ಹಾಗೂ ನಿಶ್ವಿಕಾ ಅವರ ಮೆಚ್ಚುಗೆ ಪಡಿಸಿದ್ದರು.

Gagan's performance in one of the skits
ಸ್ಕಿಟ್ ಒಂದರಲ್ಲಿ ಗಗನ ಭಾರಿ ಅಭಿನಯ

ಒಂದು ಹೆಜ್ಜೆ ಮುಂದೆ ಹೋಗಿ ನಿರ್ದೇಶಕ ತರುಣ್ ಸುಧೀರ್ ತಮ್ಮ ಮುಂದಿನ ಚಿತ್ರಕ್ಕೆ ಗಗನ ಭಾರಿ ಅವರಿಗೆ ಅವಕಾಶ ಕೊಡುವುದಾಗಿ ಭರವಸೆ ನೀಡಿ ಮಹಾನಟಿ ವೇದಿಕೆಯಲ್ಲೇ 500 ರೂ. ಟೋಕನ್ ಅಡ್ವಾನ್ಸ್ ಕೂಡಾ ನೀಡಿದ್ದರು.

ಇದನ್ನೂ ಓದಿ: ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಸ್ವರ್ಗ ನಮ್ಮ ದುರ್ಗ ಎನ್ನುತ್ತಾ, ಮಹಾನಟಿ ಕಾರ್ಯಕ್ರಮದಲ್ಲಿ ಆಕರ್ಷಣೆಯ ಕೇಂದ್ರಬಿಂಧುವಾಗಿರುವ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಗಗನ ಭಾರಿ ಫೈನಲ್ ಗೆದ್ದು ದುರ್ಗಕ್ಕೆ ಕಾಲಿಡಲಿ ಎಂದು ಗಗನ ಅಭಿಮಾನಿಗಳು ಆಶಿಸುತ್ತಿದ್ದಾರೆ.

ಮಹಾನಟಿ ಶೋನಲ್ಲಿ ಗಗನ ಭಾರಿ ಜೊತೆಗೆ ಫೈನಲಿಸ್ಟ್‍ಗಳಾಗಿ ಪ್ರಿಯಾಂಕ, ಶ್ವೇತಾ ಭಟ್, ಧನ್ಯಶ್ರೀ ಹಾಗೂ ಅನುರಾಧ ಭಟ್ ಕೂಡಾ ಆಯ್ಕೆಯಾಗಿದ್ದಾರೆ. ಮುಂದಿನ ಭಾನುವಾರ ಫೈನಲ್ ಶೋ ನಡೆಯಲಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BG Kere Gagana BhariChitradurgaChitradurga newsFinalist SelectionGagana BhariKannada Latest NewsKannada ShowMahanati ShowZee Kannadaಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಶೋಗಗನ ಭಾರಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಝೀ ಕನ್ನಡಫೈನಲಿಸ್ಟ್ ಆಯ್ಕೆಬಿ.ಜಿ.ಕೆರೆ ಗಗನ ಭಾರಿಮಹಾನಟಿ ಶೋ
Share This Article
Facebook Email Print
Previous Article ಸಚಿವ ಸತೀಶ್‍ ಜಾರಕಿಹೊಳಿ ಭೇಟಿಯಾದ ST ಸೇಲ್ ಅಧ್ಯಕ್ಷ ಬಿ.ಮಂಜುನಾಥ್ SATISH JARKIHOLI; ಸಚಿವ ಸತೀಶ್‍ ಜಾರಕಿಹೊಳಿ ಭೇಟಿಯಾದ ST ಸೇಲ್ ಅಧ್ಯಕ್ಷ ಬಿ.ಮಂಜುನಾಥ್
Next Article India is bringing free Wi-Fi to more than 1,000 villages this year
Leave a Comment

Leave a Reply Cancel reply

Your email address will not be published. Required fields are marked *

eyebrows
ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
Life Style
Neck crease
ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
Dina Bhavishya
ನೈಸರ್ಗಿಕ ಕೃಷಿ ಕಾರ್ಯಾಗಾರ
ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up