By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    11 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    11 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    13 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    1 day ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    23 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    22 minutes ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    23 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
Reading: ಚಿತ್ರದುರ್ಗ ಧೈರ್ಯದ ಸಂಕೇತ ಒನಕೆ ಓಬವ್ವ | ಮನೋವೈದ್ಯೆ ಡಾ.ಸೌಜನ್ಯ ವಸಿಷ್ಠ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗ ಧೈರ್ಯದ ಸಂಕೇತ ಒನಕೆ ಓಬವ್ವ | ಮನೋವೈದ್ಯೆ ಡಾ.ಸೌಜನ್ಯ ವಸಿಷ್ಠ

chitradurganews.com
Last updated: 1 October 2025 19:16
chitradurganews.com
10 months ago
Share
Dr. sowmya vasishta
ಡಾ.ಸೌಮ್ಯಾ ವಸಿಷ್ಠ.
SHARE

CHITRADURGA NEWS | 01 OCTOBER 2025

ಚಿತ್ರದುರ್ಗ: ಇಂದಿನ ಸಾಮಾಜಿಕ ಮಾಧ್ಯಮಗಳಿಂದ ಮಹಿಳೆಯರು ಅಸುರಕ್ಷಿತ ಮನೋಭಾವ ಕಾಣುತ್ತಿದ್ದಾರೆ ಎಂದು ಬೆಂಗಳೂರಿನ ಮನೋವೈದ್ಯೆ ಡಾ.ಸೌಜನ್ಯ ವಸಿಷ್ಠ ಹೇಳಿದರು.

ಮುರುಘಾ ಮಠದ ಅನುಭವ ಮಂಟಪದಲ್ಲಿ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಮಹಿಳಾ ಸಬಲೀಕರಣ ಕುರಿತು ಮಾತನಾಡಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಸೆಪ್ಟಂಬರ್‌ 29 | ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್‌

ಮಹಿಳೆಯರು ಸ್ವತಂತ್ರವಾಗಿ ಅಲೋಚನೆ ಮಾಡಿ ಧೈರ್ಯ ಮತ್ತು ಸ್ವತಂತ್ರವಾಗಿ ಅಭಿವ್ಯಕ್ತ ಮಾಡುವುದನ್ನು ಕಲಿಯಬೇಕು. ಅಭದ್ರತೆ ಯೋಚನೆಯಿಂದ ಹೊರಬನ್ನಿ. ಪ್ರಪಂಚ ಬಹಳ ವಿಶಾಲವಾಗಿದೆ, ಪ್ರತಿಯೊಬ್ಬರಿಂದ ಕಲಿಯುವ ಅನೇಕ ವಿಷಯಗಳು ಇರುತ್ತವೆ. ಮೊಬೈಲ್ ಗೀಳಿನಿಂದ ಹೊರಗೆ ಬನ್ನಿ ಎಂದು ಕರೆ ನೀಡಿದರು.

ಚಿತ್ರದುರ್ಗ ಧೈರ್ಯದ ಸಂಕೇತ ನಮ್ಮ ಓನಕೆ ಒಬವ್ವ.  ಅಧುನಿಕ ಸಂದರ್ಭದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಮುನ್ನಡಿ ಬರೆದಿದ್ದಾರೆ. ಮಹಿಳೆಯರು ಮಾನಸಿಕ ಸದೃಢತೆಯನ್ನು ಬೆಳೆಸಿಕೊಳ್ಳಬೇಕು. ಮೊದಲು ನಿಮ್ಮನ್ನು ನೀವು ಪ್ರೀತಿಸುವುದನ್ನು ಕಲಿಯಿರಿ. ಮಹಿಳೆಯರು ಅಧುನಿಕ ಸಂಕೋಲೆಗಳನ್ನು ಧೈರ್ಯವಾಗಿ ಎದುರಿಸಿ ನಮ್ಮ ಜೀವನದ ಭದ್ರತೆಯನ್ನು ಪಡೆದುಕೊಳ್ಳುವುದಾಗಿದೆ ಎಂದರು.

ಇದನ್ನೂ ಓದಿ:ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ | ಡಾ.ಅಶೋಕ್ ದಳವಾಯಿ ಉದ್ಘಾಟನೆ

ತಿಂಥಣಿ ಕನಕಗುರು ಪೀಠದ ಶ್ರೀಸಿದ್ಧರಮಾನಂದಪುರಿ ಸ್ವಾಮೀಜಿ ಮಾತನಾಡಿ, ಶೂನ್ಯಪೀಠದ ಪರಂಪರೆಯ ಅಧಿಕೃತ ಮಠ ಶ್ರೀ ಮುರುಘಾಮಠ. 12ನೇ ಶತಮಾನದಲ್ಲಿ ಬಸವಣ್ಣನವರ ಹೋರಾಟಕ್ಕೆ ಬೆನ್ನೆಲುಬಾಗಿ ಗಂಗಾಬಿಕೆ, ನೀಲಾಂಬಿಕೆ ಮತ್ತು ಅಕ್ಕ ನಾಗಮ್ಮ ತ್ಯಾಗ ಮಾಡಿದ್ದಾರೆ ಎಂದು ಸ್ಮರಿಸಿದರು.

ಭಾರತದ ಹೆಮ್ಮೆಯ ಸಂಸ್ಕೃತಿ ಅದಿವಾಸಿ ಸಂಸ್ಕೃತಿ. ನಮ್ಮದು  ಮಾತೃ ಪ್ರಧಾನ ಸಂಸ್ಕೃತಿಯಾಗಿದೆ.  ಹಿಂದೆ ದಬ್ಬಾಳಿಕೆ, ಸ್ತ್ರೀ ಅಸಮಾನತೆ, ಜಾತಿ ಅಸಮಾನತೆಯನ್ನು ನಿವಾರಿಸಲು ಬಸವಣ್ಣನವರು ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಿ ಎಂಬ ಸಂದೇಶವನ್ನು ನೀಡಿದರು ಎಂದರು.

ಇದನ್ನೂ ಓದಿ: ಟೇಕ್ವೋಂಡಾ ಸ್ಪರ್ಧೆ | SJM ಪದವಿ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ವಚನದರ್ಶನ ಮುಖಾಂತರ ಭಗವಂತನ ದರ್ಶನ ಕಾಣಬೇಕಾಗಿದೆ. ನಮ್ಮ ಸಂಸ್ಕೃತಿ ಶರಣ ಸಂಸ್ಕೃತಿ. ಆದ್ದರಿಂದ ಮಕ್ಕಳನ್ನು ಕುಟುಂಬದ ನಡುವೆ ಬೆಳೆಸಿ ಸಂಸ್ಕಾರವನ್ನು ಕಲಿಸಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ವೈವಾಹಿಕ ಜೀವನ ಸಂಬಂಧಗಳು ಹಾಳಾಗುತ್ತಿವೆ. ಪರಸ್ಪರ ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ಹೇಳಿದರು.

ಅಖಿಲ ಭಾರತ ಶರಣ ಪರಿಷತ್ ಅಧ್ಯಕ್ಷ ಡಾ.ಸಿ.ಸೋಮಶೇಖರ ಮಾತನಾಡಿ, 12 ನೇ ಶತಮಾನದಲ್ಲಿ ಬಸವಾದಿ ಶರಣರು ಮಹಿಳೆಯರ ಅಸ್ತಿತ್ವ ಚಿಂತನೆ ಮತ್ತು ಜಾಗೃತಿಯನ್ನು ಮಾಡಿದರು. ಶರಣೆ ಅಕ್ಕಮಹಾದೇವಿ  ಕನ್ನಡ ನಾಡಿನ ಸ್ತ್ರೀ ಕುಲದ ಅದರ್ಶ ಮಹಿಳೆ. ಅಯ್ದಕಿ ಲಕ್ಕಮ್ಮ ವಿಶಿಷ್ಟ ಕಾಯಕ ಸಿದ್ದಾಂತವನ್ನು ಪ್ರತಿಪಾದನೆ ಮಾಡಿದ ಶರಣೆಯಾಗಿದ್ದಾರೆ. 12ನೇ ಶತಮಾನದಲ್ಲಿ ಶರಣ ಶರಣೆಯರು ಪ್ರಾಮಾಣಿಕತೆ, ನಡೆ ನುಡಿಗಳ ಸ್ವಾಭಿಮಾನವಾಗಿ ಬದುಕಿದವರು. ಅರ್ಥಿಕ ಸಂಹಿತೆ, ನೀತಿ ಸಂಹಿತೆ ಮತ್ತು ನೈತಿಕ ಮೌಲ್ಯಗಳನ್ನು ಏಕಕಾಲದಲ್ಲಿ 33 ಶರಣೆಯರು ವೈಚಾರಿಕ ಚಿಂತನೆಗಳ ಮೂಲಕ ಸ್ತ್ರೀ ಸ್ವತಂತ್ರ ಭದ್ರವಾದ ಬುನಾದಿಯನ್ನು ಹಾಕಿದವರು. ಇಂತಹ  ಶರಣೆಯರ ಜೀವನದ ಅದರ್ಶ ಮೌಲ್ಯಗಳನ್ನು ಇಂದಿನ ಮಹಿಳೆಯರು ಪಾಲಿಸಬೇಕಿದೆ ಎಂದರು.

ಇದನ್ನೂ ಓದಿ: PHC ಗಳಲ್ಲಿ ವೈದ್ಯರು ಕಡ್ಡಾಯ ಹಾಜರಾತಿಗೆ ಸೂಚನೆ | ಜಿಪಂ ಸಿಇಒ ಆದೇಶ

ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿ, ಬಸವ ತತ್ವದ ವೈಚಾರಿಕ ತಳಹಾದಿಯ ಮೇಲೆ ಸಮಾಜದ ಪರಿವರ್ತನೆಗೆ ಶರಣ ಸಂಸ್ಕೃತಿಯು ಉತ್ಸವ ಆರಂಭದಿಂದಲೂ ಸಾಮಾಜಿಕ ಬದ್ಧತೆ, ಜನಜಾಗೃತಿ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಡಿಯಲ್ಲಿ ಶ್ರೀಮಠ ಕಾರ್ಯಕ್ರಮಗಳನ್ನು ರೂಪಿಸಿ ನಿರ್ವಹಿಸುತ್ತಾ ಬಂದಿದೆ ಎಂದು ಹೇಳಿದರು.

ಶಿವಮೊಗ್ಗ ಬಸವತತ್ವ ಪೀಠದ ಶ್ರೀ ಬಸವ ಮರಳುಸಿದ್ದ ಸ್ವಾಮೀಜಿ, ಹಾಲಸ್ವಾಮಿ ವಿರಕ್ತ ಮಠದ ಡಾ. ಬಸವ ಜಯಚಂದ್ರ ಸ್ವಾಮಿಗಳು, ಹಾವೇರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಯಶೋಧ ವಂಟಗೋಡಿ, ಹಿಂದುಳಿದ ವರ್ಗಕಲ್ಯಾಣ ಇಲಾಖೆಯ ಪುಷ್ಪಾಲತ, ಕಲ್ಬುರ್ಗಿ ನೀಲಾಂಬಿಕೆ ಅಕ್ಕನ ಬಳಗದ ಅಧ್ಯಕ್ಷೆ ಜಯಶ್ರೀ ಚಟ್ನಳ್ಳಿ, ರೆಡ್‌ಕ್ರಾಸ್ ಸಂಸ್ಥೆಯ  ಗಾಯಿತ್ರಿ ಶಿವರಾಂ. ಚಿಂತಕರಾದ ಪಾಲನೇತ್ರ ಉಪಸ್ಥಿತರಿದ್ದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆ ಬರಪೀಡಿತ ಎಂದು ಘೋಷಿಸಿ | ಪ್ರತಿಭಟನೆ

ಕಾರ್ಯಕ್ರಮದಲ್ಲಿ ಎಸ್‌ಜೆಎಂ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಚಿತ್ರದುರ್ಗ ಲಿಂಗಾಯತ ಮಹಾಸಭಾ ಮಹಿಳಾ ವೇದಿಕೆಯವರು ನೃತ್ಯ ಪ್ರದರ್ಶನ ನೀಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDr.SowmyaVasishtaMahila Samavaeshaಚಿತ್ರದುರ್ಗಡಾ.ಸೌಮ್ಯಾ ವಸಿಷ್ಠಮುರುಘಾ ಮಠಶರಣ ಸಂಸ್ಕೃತಿ ಉತ್ಸವ
Share This Article
Facebook Email Print
Previous Article VACHANA KAMMATA ವಚನ ಕಮ್ಮಟ RANK ವಿಜೇತರಿಗೆ ಪ್ರಶಸ್ತಿ ಪ್ರದಾನ
Next Article today bhavishya ದಿನ ಭವಿಷ್ಯ | ಅಕ್ಟೋಬರ್ 02 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ಆರೋಗ್ಯದ ಬಗ್ಗೆ ಎಚ್ಚರ, ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
ದಿನ ಭವಿಷ್ಯ
ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
Dina Bhavishya
ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up