CHITRADURGA NEWS | 18 NOVEMBER 2024
ಚಿತ್ರದುರ್ಗ: ಚಿತ್ರದುರ್ಗ-ಬಾಲೇನಹಳ್ಳಿ ರೈಲ್ವೆ ಹಳಿಯ ಲೆವಲ್ ಕ್ರಾಸಿಂಗ್ ಮತ್ತು ನವೀಕರಣ ಕಾರ್ಯದ ನಿಮಿತ್ತ ನ.19ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿತ್ರದುರ್ಗ-ಜೋಡಿಚಿಕ್ಕೇನಹಳ್ಳಿ ರೈಲ್ವೆ ಗೇಟ್ (Railway Gate) ಮುಚ್ಚಲಾಗುತ್ತದೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದಲ್ಲಿ ಕನಕದಾಸರ ಅದ್ದೂರಿ ಜಯಂತಿ ಆಚರಣೆ | ಕನಕ ಪ್ರತಿಮೆಗೆ ವಿಶೇಷ ಅಲಂಕಾರ
ರಸ್ತೆ ಸಂಚಾರಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಲಘು ವಾಹನ ಸವಾರರು ಚಿತ್ರದುರ್ಗ, ಹಳೇಕಲ್ಲಹಳ್ಳಿ, ಜೋಡಿ ಚಿಕ್ಕೇನಹಳ್ಳಿ, ಎಣ್ಣೆಗೆರೆ ಮಾರ್ಗವಾಗಿ ಹಾಗೂ ಬಾರಿ ವಾಹನ ಸವಾರರು ಚಿತ್ರದುರ್ಗ ದೊಡ್ಡಸಿದ್ದವನಹಳ್ಳಿ, ಎಣ್ಣೆಗೆರೆ, ಜೋಡಿಚಿಕ್ಕೇನಹಳ್ಳಿ ಮಾರ್ಗದ ರಸ್ತೆಗಳಲ್ಲಿ ಸಂಚರಿಸುವಂತೆ ಚಿತ್ರದುರ್ಗ ರೈಲ್ವೇ ವಿಭಾಗದ ಹಿರಿಯ ವಿಭಾಗೀಯ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
