By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಇದೇ ನೋಡಿ‌ ಚಿತ್ರದುರ್ಗ ಮೆಡಿಕಲ್‌ ಕಾಲೇಜಿನ ಮೊದಲ ಬ್ಯಾಚ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಇದೇ ನೋಡಿ‌ ಚಿತ್ರದುರ್ಗ ಮೆಡಿಕಲ್‌ ಕಾಲೇಜಿನ ಮೊದಲ ಬ್ಯಾಚ್

ಮುಖ್ಯ ಸುದ್ದಿ

ಇದೇ ನೋಡಿ‌ ಚಿತ್ರದುರ್ಗ ಮೆಡಿಕಲ್‌ ಕಾಲೇಜಿನ ಮೊದಲ ಬ್ಯಾಚ್

chitradurganews.com
Last updated: 5 October 2023 11:36
chitradurganews.com
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್. ಕಾಂ: ಕನಸು ಸಾಕಾರಗೊಂಡ ಸಂದರ್ಭ ಇದೆ. ಅಂತೂ ಇಂತೂ‌ ಚಿತ್ರದುರ್ಗದ ಸರ್ಕಾರಿ ಮೆಡಿಕಲ್ ಕಾಲೇಜು ಅಧಿಕೃತವಾಗಿ ಆರಂಭವಾಗಿದೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಬೆಳಗ್ಗೆ ಚಿತ್ರದುರ್ಗ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮೊದಲ ಬ್ಯಾಚಿನ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋರ್ಸ್ ಗಳ ಪರಿಚಯ ಕಾರ್ಯಕ್ರಮ ನಡೆಯಿತು.

ಚಿತ್ರದುರ್ಗ ಮೆಡಿಕಲ್ ಕಾಲೇಜಿನ ವಿಶೇಷಾಧಿಕಾರಿ‌ಡಾ.ಯುವರಾಜ್ ಮಾತನಾಡಿದರು
ಚಿತ್ರದುರ್ಗ ಮೆಡಿಕಲ್ ಕಾಲೇಜಿನ ವಿಶೇಷಾಧಿಕಾರಿ‌ಡಾ.ಯುವರಾಜ್ ಮಾತನಾಡಿದರು

ಮೊದಲ ವರ್ಷದ 150 ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಸಂಭ್ರಮದಿಂದ ಭಾಗವಹಿಸಿದ್ದರು.

ಚಿತ್ರದುರ್ಗ ಮೆಡಿಕಲ್ ಕಾಲೇಜಿನ ವಿಶೇಷಾಧಿಕಾರಿ ಡಾ.ಯುವರಾಜ್ ಮಾತನಾಡುತ್ತಾ, ಇದೊಂದು‌ ಧನ್ಯತೆಯ ಕ್ಷಣ. ಇಂಥದ್ದೊಂದು ಸಂದರ್ಭಕ್ಕಾಗಿ ವರ್ಷಗಳಿಂದ ತವಕಿಸುತ್ತಿದ್ದೆವು. ಆ ದಿನ ಬಂದೇ ಬಿಟ್ಟಿದೆ. ಇದಕ್ಕೆ ನೀವೆಲ್ಲರೂ ಸಾಕ್ಚಿಯಾಗಿದ್ದೀರಿ ಎಂದು ಸಂಭ್ರಮಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga Latest Newschitradurga medical institute and research centerKannada NewsMedical Collegeಕನ್ನಡ‌ನ್ಯೂಸ್ಚಿತ್ರದುರ್ಗಚಿತ್ರದುರ್ಗ ಮೆಡಿಕಲ್‌ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಚಿತ್ರದುರ್ಗ ಲೇಟೆಸ್ಟ್ ನ್ಯೂಸ್ಪ್ರಾರಂಭಮೆಡಿಕಲ್ ಕಾಲೇಜುಮೊದಲ ಬ್ಯಾಚ್ಹೊಸ ಮೆಡಿಕಲ್ ಕಾಲೇಜು
Share This Article
Facebook Email Print
Previous Article ಲೋಕಸಭೆಗೆ ನಾನೂ ಟಿಕೇಟ್ ಆಕಾಂಕ್ಷಿ | ಬಿ.ಎನ್.ಚಂದ್ರಪ್ಪ
Next Article ಹಿಂದೂ ಮಹಾಗಣಪತಿಗೆ ಕಾಂಗ್ರೆಸ್ ಪೂಜೆ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up