By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    6 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    6 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    17 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    17 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    8 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    23 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    5 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    6 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಸಿದ್ಧವಾಯ್ತು ಚಿತ್ರದುರ್ಗ ನಗರಸಭೆ ಬಜೆಟ್‌ | ₹ 112.78 ಕೋಟಿ ಆಯವ್ಯಯ ಮಂಡನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಿದ್ಧವಾಯ್ತು ಚಿತ್ರದುರ್ಗ ನಗರಸಭೆ ಬಜೆಟ್‌ | ₹ 112.78 ಕೋಟಿ ಆಯವ್ಯಯ ಮಂಡನೆ

News Desk Chitradurga News
Last updated: 17 February 2024 16:42
News Desk Chitradurga News
2 years ago
Share
SHARE

CHITRADURGA NEWS | 17 FEBRUARY 2024
ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯ 2024-25ನೇ ಸಾಲಿನ ಬಜೆಟ್‍ಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಪೌರಾಯುಕ್ತೆ ಎಂ.ರೇಣುಕಾ ಕೈಗೊಂಡಿದ್ದಾರೆ. ಈ ಬಾರಿ ₹ 112.78 ಕೋಟಿ ಆಯವ್ಯಯ ಮಂಡನೆಯಾಗಲಿದ್ದು, ರಸ್ತೆ, ಚರಂಡಿ, ಕುಡಿಯುವ ನೀರು, ನೈರ್ಮಲೀಕರಣ, ನಗರ ಸೌಂದರ್ಯೀಕರಣಕ್ಕೆ ಹೆಚ್ಚಿನ ಅನುದಾನ ಮೀಸಲಿರಿಸಲಾಗಿದೆ.

ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ಶನಿವಾರ ಬಜೆಟ್‌ ಮಂಡನೆ ಸಿದ್ಧತೆ ಕುರಿತು ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ಸಭೆ ನಡೆಯಿತು.

ಆಸ್ತಿ ತೆರಿಗೆ, ನೀರಿನ ಶುಲ್ಕ, ಬಾಡಿಗೆ, ಉದ್ದಿಮೆ ಪರವಾನಿಗೆ, ಅಭಿವೃದ್ಧಿ ಶುಲ್ಕ ಹಾಗೂ ಇತರೆ ಆದಾಯಗಳು ಸೇರಿ ಒಟ್ಟು ರೂ.30.53 ಕೋಟಿ ನಗರಸಭೆಯ ಸ್ವಂತ ಆದಾಯವಿದೆ. ಇದರೊಂದಿಗೆ ರಾಜ್ಯ ಸರ್ಕಾರದಿಂದ ಎಸ್.ಎಫ್.ಸಿ, ನಗರೋತ್ಥಾನ ಹಾಗೂ ಡಿಎಂಎಫ್‍ಟಿ ಶಾಸಕರ ಅನುದಾನ ಸೇರಿ ರೂ.71.20 ಕೋಟಿ ಅನುದಾನ ನಗರಸಭೆಗೆ ದೊರಕಲಿದೆ. ಹಾಗೂ ಕೇಂದ್ರ ಸರ್ಕಾರದ 15ನೇ ಹಣಕಾಸು, ನಲ್ಮ್, ಸ್ವಚ್ಛ ಭಾರತ್ ಮಿಷನ್ ಹಾಗೂ ಇತರೆ ಅನುದಾನಗಳಡಿ ಅಡಿ ರೂ.11.05 ಕೋಟಿ ಅನುದಾನ ನಗರಸಭೆ ಲಭ್ಯವಾಗಲಿದ್ದು, ಒಟ್ಟು ರೂ.112.78 ಕೋಟಿ ಆದಾಯದ ನಿರೀಕ್ಷೆಯೊಂದಿಗೆ ಆಯವ್ಯಯ ಮಂಡನೆಗೆ ಸಿದ್ಧತೆ ನಡೆಸಿಕೊಳ್ಳಲಾಗಿದೆ.

ಇದನ್ನೂ ಓದಿ: ಮೊದಲ ದಿನವೇ ರಾಗಿ ಚೆಕ್‌ಗೆ ಸಹಿ | ಶೀಘ್ರ ರೈತರಿಗೆ ಹಸ್ತಾಂತರ

ನಗರದ ಬೀದಿ ದೀಪ, ನೀರು ಸರಬರಾಜು, ನಗರಸಭೆ ಸಂಬಂಧಿಸಿದ ಕಚೇರಿ, ಕಟ್ಟಡ, ಗ್ರಂಥಾಲಯಗಳ ವಿದ್ಯುತ್ ಪಾವತಿಗಾಗಿ ರೂ.21 ಕೋಟಿ ಅನುದಾನ ಮೀಸಲಿರಿಸಲಾಗಿದೆ. ನಗರದ ರಸ್ತೆಗಳ ಅಭಿವೃದ್ಧಿಗಾಗಿ ರೂ.18.75 ಕೋಟಿ, ತಾಜ್ಯ ನಿರ್ವಹಣೆ, ತಾಜ್ಯ ಸಂಗ್ರಹಣೆ ವಾಹನಗಳು, ಶೌಚಾಲಯಗಳ ಅಭಿವೃದ್ಧಿ, ಹೊರಗುತ್ತಿಗೆ ನೌಕರರ ವೇತನ, ಇಂಧನ ಸೇರಿ ನಗರದ ನೈರ್ಮಲೀಕರಣ ಕಾರ್ಯಗಳಿಗೆ ಒಟ್ಟು ರೂ.13.50 ಕೋಟಿ, ನಗರಸಭೆಯ ಸಿಬ್ಬಂದಿ ವೇತನಕ್ಕಾಗಿ ರೂ.10 ಕೋಟಿ, ನಗರದ ಸೌಂದರ್ಯೀಕರಣ, ಆಟೋರಿಕ್ಷಾ ನಿಲುಗಡೆ, ಪಾರ್ಕಿಂಗ್, ಖಾಸಗಿ ಬಸ್ ನವೀಕರಣ, ನಾಮಫಲಕಗಳ ಅಳವಡಿಕೆ, ನಗರ ಪ್ರಮುಖ ವೃತ್ತಗಳ ಅಭಿವೃದ್ಧಿಗಾಗಿ ಒಟ್ಟು ರೂ.7 ಕೋಟಿ ಅನುದಾನಗಳನ್ನು ಪ್ರಮುಖವಾಗಿ ಆಯವ್ಯಯದಲ್ಲಿ ಒದಗಿಸಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಸ್ಪರ್ಧೆಗೆ ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿ | ಕಾಂಗ್ರೆಸ್ ನಾಯಕರಿಗೆ ಮನವಿ

ನಗರದ ಚರಂಡಿ ಹಾಗೂ ಒಳಚರಂಡಿಗಳ ನಿರ್ಮಾಣ ಹಾಗೂ ನಿರ್ವಹಣೆಗಾಗಿ ರೂ.9 ಕೋಟಿ, ನೀರು ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳು, ದಾಸ್ತಾನು ಖರೀದಿ ಹಾಗೂ ಹೊರಗುತ್ತಿಗೆ ನೌಕರರ ವೇತನಕ್ಕಾಗಿ ರೂ.8 ಕೋಟಿ, ಉದ್ಯಾನವನ ಮತ್ತು ರುದ್ರಭೂಮಿ ಅಭಿವೃದ್ಧ್ದಿಗೆ ರೂ.3.25 ಕೋಟಿ, ಬೀದಿ ದೀಪಗಳ ಅಳವಡಿಕೆಗೆ ರೂ.3 ಕೋಟಿ ಅನುದಾನವನ್ನು ಆಯವ್ಯಯದಲ್ಲಿ ಇರಿಸಲಾಗಿದೆ.

ಕಚೇರಿ ವೆಚ್ಚಗಳ ನಿರ್ವಹಣೆಗೆ ರೂ.3.75 ಕೋಟಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ವಿಶೇಷ ಚೇತನರ ಕಲ್ಯಾಣಕ್ಕಾಗಿ ರೂ.1.50 ಕೋಟಿ, ಸ್ವಚ್ಛ ಭಾರತ್ ಮಿಷನ್‍ಗೆ ರೂ.1.50ಕೋಟಿ, ಜಾಹೀರಾತು ಹಾಗೂ ಇತರೆ ವೆಚ್ಚಗಳಿಗೆ ರೂ.1 ಕೋಟಿ, ಹಾಗೂ ನಲ್ಮ್ ಯೋಜನೆಗೆ ರೂ.50 ಲಕ್ಷ ಅನುದಾನ ಆಯವ್ಯಯದಲ್ಲಿ ಖರ್ಚಾಗುವ ನಿರೀಕ್ಷೆಯಿದೆ. ರಾಜ್ಯ ಸರ್ಕಾರಕ್ಕೆ ರೂ.3.75 ಕೋಟಿ ಸೆಸ್ ಹಾಗೂ ರೂ.1 ಕೋಟಿ ಬಾಕಿ ಪಾವತಿಯನ್ನು ಈ ಬಾರಿಯ ಆಯವ್ಯಯದಲ್ಲಿ ಮಾಡಲಾಗುವುದು.

ನಗರ ಹಸರೀಕರಣಕ್ಕೆ ಪಣ : ಈ ಹಿಂದೆ ನಗರದ ಅಭಿವೃದ್ಧಿಗಾಗಿ ಹೆಚ್ಚಿನ ಗಿಡ ಮರಗಳನ್ನು ಕಡೆಯಲಾಗಿದೆ. ನಗರದಲ್ಲಿ ಗಿಡ ಮರಗಳನ್ನು ಬೆಳೆಸಲು ನಗರಸಭೆಯಿಂದ ಯೋಜನೆ ರೂಪಿಸುವಂತೆ ನಗರಸಭಾ ಸದಸ್ಯರು ಸಭೆಯಲ್ಲಿ ಸಲಹೆ ನೀಡಿದರು.

ನಗರಸಭೆ ವತಿಯಿಂದ ಉದ್ಯಾನವನ ಸೇರಿದಂತೆ ನಗರಸಭೆ ವ್ಯಾಪ್ತಿಯ ಜಾಗಗಳಲ್ಲಿ ಗಿಡಗಳ ನೆಡಲು ಕ್ರಮವಹಿಸಲಾಗುವುದು. ಇದರ ಜೊತೆಗೆ ಟಾರ್ಗೆಟ್ ಯುವ ವೇದಿಕೆ ನೆಟ್ಟ ಗಿಡಗಳ ರಕ್ಷಣೆಗೆ ನಗರಸಭೆ ಕ್ರಮ ಕೈಗೊಂಡಿದೆ. ಈ ಗಿಡಗಳಿಗೆ ಎಸ್.ಟಿ.ಪಿ ಪ್ಲಾಂಟ್‍ಗಳಲ್ಲಿ ಶುದ್ಧೀಕರಿಸಿ ನೀರನ್ನು ಉಣಿಸಲು ಪ್ರತ್ಯೇಕವಾಗಿ ಟ್ಯಾಂಕರ್ ಮೀಸಲಿಡಲಾಗುವುದು ಎಂದು ಪೌರಾಯುಕ್ತೆ ರೇಣುಕಾ.ಎಂ ತಿಳಿಸಿದರು.

ಪ್ರಮುಖ ವೃತ್ತಗಳ ಅಭಿವೃದ್ಧಿ : ಈ ಬಾರಿಯ ಆಯ್ಯವಯದಲ್ಲಿ ನಗರದ ಪ್ರಮುಖ ವೃತ್ತಗಳ ಅಭಿವೃದ್ಧಿ ಅನುದಾನ ಮೀಸಲಿಡಲಾಗಿದೆ. ನಗರದ ಪ್ರಮುಖ ವೃತ್ತಗಳಲ್ಲಿ ಪುತ್ಥಳಿಗಳಿಗೆ ಚಾವಣಿ ನಿರ್ಮಾಣ, ಕೈದೋಟ, ವಿದ್ಯುತ್ ದೀಪಾಲಂಕಾರ, ಸಂಚಾರಿ ದೀಪಗಳನ್ನು ಅಳವಡಿಸುವುದಾಗಿ ಪೌರಾಯುಕ್ತೆ ರೇಣುಕಾ.ಎಂ ಹೇಳಿದರು. ನಗರದಲ್ಲಿ ಆಧುನಿಕ ನಾಮಫಲಕಗಳನ್ನು ಅಳವಡಿಸಲಾಗುವುದು. ಈಗಾಗಲೇ ಸಾರ್ವಜನಿಕ ಮನವಿಯಂತೆ ಡಿವೈಡರ್‍ಗಳನ್ನು ತೆರವುಗೊಳಿಸಲಾಗಿದೆ ಎಂದರು.

22 ಹೊಸ ಕಸ ಸಂಗ್ರಹಣೆಯ ಆಟೋ ಟಿಪ್ಪರ್ ಖರೀದಿ ಟೆಂಡರ್ : ನಗರದ ಕಸ ಸಂಗ್ರಹಣೆಯನ್ನು ಸಮರ್ಪಕವಾಗಿ ಕೈಗೊಳ್ಳಲು ಅನುಕೂಲವಾಗುವಂತೆ ಹೊಸದಾಗಿ 22 ಕಸ ಸಂಗ್ರಹಣೆಯ ಆಟೋ ಟಿಪ್ಪರ್ ಖರೀದಿಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು. ಪ್ರಸ್ತುತ 31 ಆಟೋ ಟಿಪ್ಪರ್‍ಗಳು ಇದ್ದು, ಕಸ ಸಂಗ್ರಹಿಸುತ್ತಿವೆ. ಇದರಲ್ಲಿ 10 ರಿಂದ 12 ವಾಹನಗಳು ನಿರುಪಯುಕ್ತವಾಗಿವೆ. ನಗರದಲ್ಲಿ ಒಟ್ಟು 35 ವಾರ್ಡ್‍ಗಳಿದ್ದು, ಪ್ರತಿ ವಾರ್ಡ್‍ಗೂ ಪ್ರತ್ಯೇಕವಾಗಿ ಒಂದೊಂದು ಕಸ ಸಂಗ್ರಹಣೆಯ ಆಟೋ ಟಿಪ್ಪರ್‍ಗಳನ್ನು ನಿಗಧಿಪಡಿಸಲಾಗುವುದು. ಏಪ್ರಿಲ್ 1 ರಿಂದ ಈ ವಾಹನಗಳು ಕಾರ್ಯರಂಭ ಮಾಡಲಿವೆ. ನಗರಸಭೆಯ ಬಳಿ 2 ನೀರಿನ ಟ್ಯಾಂಕ್‍ರ್‍ಗಳಿಗೆ ನಗರಕ್ಕೆ ಕನಿಷ್ಠ 5 ಟ್ಯಾಂಕರ್‍ಗಳ ಅವಶ್ಯಕತೆ ಇದ್ದು, ಈ ಬಾರಿಯ ಅಯವ್ಯಯದಲ್ಲಿ 3 ಹೊಸ ಟ್ಯಾಂಕರ್ ಖರೀದಿಸಲಾಗುವುದು. ಇದರೊಂದಿಗೆ ಹೊಸದಾಗಿ ಇನ್ನೊಂದು ಮುಕ್ತಿ ವಾಹನವನ್ನು ಖರೀದಿಸುವುದಾಗಿ ಪೌರಾಯುಕ್ತೆ ರೇಣುಕಾ.ಎಂ ಸ್ಪಷ್ಟನೆ ನೀಡಿದರು.

ಸಭೆಯಲ್ಲಿ ನಗರಸಭೆ ಸದಸ್ಯರಾದ ಜಿ.ಹರೀಶ್, ಕೆ.ಮಂಜುಳಾ, ಶಕೀಲಬಾನು, ಭಾಗ್ಯಮ್ಮ, ಎಸ್.ಜಯಪ್ಪ, ಎಂ.ಪಿ.ಅನಿತ, ಮಹಮಹ್ಮದ್ ದಾವುದ್, ಮೊಹಮ್ಮದ್ ಜೈಲಾಬ್‍ದ್ದೀನ್, ಸುಮಿತಾ,ಬಿ.ಎನ್, ದೀಪಕ್.ಜೆ.ಎಸ್, ಎಸ್.ಸಿ.ತಾರಕೇಶ್ವರಿ, ನಗರಸಭೆಯ ಮುಖ್ಯ ಲೆಕ್ಕಾಧಿಕಾರಿ ಮೆಹಬೂಬ್ ಅಲಿ, ಇತರೆ ಅಧಿಕಾರಿಗಳಾದ ರಘುವೀರ್, ಕೆ.ಪುಟ್ಟಪ್ಪ ಸೇರಿದಂತೆ ಇತರೆ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BudgetDrinking Watermunicipal commissionerMunicipal CouncilPriorityಆದ್ಯತೆಕುಡಿಯುವ ನೀರುನಗರಸಭೆಪೌರಾಯುಕ್ತೆಬಜೆಟ್
Share This Article
Facebook Email Print
Previous Article ಮೊದಲ ದಿನವೇ ರಾಗಿ ಚೆಕ್‌ಗೆ ಸಹಿ | ಶೀಘ್ರ ರೈತರಿಗೆ ಹಸ್ತಾಂತರ
Next Article arecanut price list ಅಡಿಕೆ ಧಾರಣೆ | 17 ಫೆಬ್ರವರಿ | ರಾಜ್ಯ ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up