
CHITRADURGA NEWS | 17 SEPTEMBER 2025
ಚಿತ್ರದುರ್ಗ: ಸಾಸಲು ರೈಲು ನಿಲ್ದಾಣದಲ್ಲಿ ನವೀಕರಣ ಕಾಮಗಾರಿಯ ಕಾರಣವಾಗಿ, ಕೆಳಕಂಡ ರೈಲು ಸೇವೆಗಳು ರದ್ದುಗೊಳಿಸಲಾಗಿದ್ದು, ನಿಯಂತ್ರಿಸಲ್ಪಟ್ಟು ಹಾಗೂ ಮರುಸಮಯ ನಿಗದಿಪಡಿಸಲಾಗಿದೆ.
ರದ್ದುಪಡಿಸಲಾದ ರೈಲು:

ರೈಲು ಸಂಖ್ಯೆ 17347/17348 ಎಸ್‌ಎಸ್‌ಎಸ್ ಹಬ್ಬಳ್ಳಿ – ಚಿತ್ರದುರ್ಗ – ಎಸ್‌ಎಸ್‌ಎಸ್ ಹಬ್ಬಳ್ಳಿ ಎಕ್ಸ್‌ಪ್ರೆಸ್ ಸೆ.18 ರಂದು (ಒಂದು ದಿನ) ರದ್ದುಪಡಿಸಲಾಗುತ್ತದೆ.
ರೈಲು ನಿಯಂತ್ರಣ / ಮರುನಿಗದಿತ :
ರೈಲು ಸಂಖ್ಯೆ 17325 ಬೆಳಗಾವಿ – ಮೈಸೂರು ಎಕ್ಸ್‌ಪ್ರೆಸ್, ಸೆ.18 ರಂದು ಬೆಳಗಾವಿಯಿಂದ ಹೊರಡುವ ಪ್ರಯಾಣವನ್ನು 75 ನಿಮಿಷ ಮರುನಿಗದಿತ ಮಾಡಲಾಗುತ್ತದೆ ಮತ್ತು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಣ ಮಾಡಲಾಗುತ್ತದೆ.
ಇದನ್ನೂ ಓದಿ: ಚಲಿಸುತ್ತಿದ್ದ ಕಾರಿಗೆ ಬೆಂಕಿ | ಕಾರು ಚಾಲಕ ಸಜೀವ ದಹನ
ರೈಲು ಸಂಖ್ಯೆ 17326 ಮೈಸೂರು – ಬೆಳಗಾವಿ ಎಕ್ಸ್‌ಪ್ರೆಸ್, ಸೆ.18 ರಂದು ಮೈಸೂರಿನಿಂದ ಹೊರಡುವ ಪ್ರಯಾಣವನ್ನು ಮಾರ್ಗಮಧ್ಯೆ 130 ನಿಮಿಷಗಳ ಕಾಲ ನಿಯಂತ್ರಣ ಮಾಡಲಾಗುತ್ತದೆ ಎಂದು ಮೈಸೂರು ವಿಭಾಗ ವಿಭಾಗೀಯ ಹಣಕಾಸು ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಪೃಥ್ವಿ ಎಸ್. ಹುಲ್ಲತ್ತಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
