By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    4 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    4 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    4 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    11 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    19 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    19 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    16 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    17 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    3 days ago
Reading: ಉಪಚುನಾವಣೆ ಬಳಿಕ ಒಳಮೀಸಲಾತಿ ಗೊಂದಲ ನಿವಾರಣೆ | ಕೆ.ಎಚ್‌.ಮುನಿಯಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಉಪಚುನಾವಣೆ ಬಳಿಕ ಒಳಮೀಸಲಾತಿ ಗೊಂದಲ ನಿವಾರಣೆ | ಕೆ.ಎಚ್‌.ಮುನಿಯಪ್ಪ

News Desk Chitradurga News
Last updated: 31 March 2026 19:10
News Desk Chitradurga News
5 months ago
Share
ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಚ್‌.ಮುನಿಯಪ್ಪ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಚ್‌.ಮುನಿಯಪ್ಪ ಮಾತನಾಡಿದರು
SHARE

CHITRADURGA NEWS | 31 MARCH 2026

ಚಿತ್ರದುರ್ಗ: ಒಳಮೀಸಲಾತಿ ಅಳವಡಿಸಿಕೊಂಡೇ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಕೆ.ಎಚ್‌.ಮುನಿಯಪ್ಪ ಭರವಸೆ ನೀಡಿದರು.

ಇದನ್ನೂ ಓದಿ: ಅಂಗನವಾಡಿ ಹುದ್ದೆಗಳು | ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ

ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗಿ ಯುವಕರ ಬೇಡಿಕೆ ಅನುಸಾರ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಆದರೆ, ಒಳಮೀಸಲಾತಿ ವಿಚಾರ ಗೊಂದಲವಾಗಿದ್ದು, ಉಪಚುನಾವಣೆ ಮುಗಿದ ತಕ್ಷಣ ಬಗೆಹರಿಸುವುದಾಗಿ ತಿಳಿಸಿದರು.

ಎಲ್ಲಾ ಸಮುದಾಯದ ನಿರುದ್ಯೋಗಿ ಅಭ್ಯರ್ಥಿಗಳಿಗೂ ನ್ಯಾಯ ಸಿಗಲಿದೆ. ಇದರಲ್ಲಿ ಯಾವುದೇ ಆತಂಕ ಬೇಡ ಎಂದು ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿಯ ಪ್ರಮಾಣವನ್ನು ಶೇ.56 ಕ್ಕೆ ಏರಿಸಿದೆ. ಮಾಧುಸ್ವಾಮಿ ವರದಿ ಅಂಗೀಕರಿಸಿದೆ. ಆದರೆ ಕೇಂದ್ರದಿಂದ ಸಂವಿಧಾನದ ಶೆಡ್ಯೂಲ್‌ ಗೆ ಯಾಕೆ ಸೇರಿಸಲಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..

ಈಗ ರೋಸ್ಟರ್‌ ಬಿಂದು ವಿಚಾರದಲ್ಲಿ ಸ್ವಲ್ಪ ಗೊಂದಲವಾಗಿರುವುದು ನಿಜ. ಆದರೆ, ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿ ಉಪಚುನಾವಣೆಯ ನಂತರ ಸರಿಪಡಿಸಲಾಗುತ್ತದೆ ಎಂದರು.

ಒಳಮೀಸಲಾತಿಗೆ ಸಂಬಂಧಪಟ್ಟಂತೆ ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳು ಕಳೆದ 35 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿವೆ. ಮಾರ್ಚ್ 27ರಂದು ವಿಶೇಷ ಸಂಪುಟ ಸಭೆಯಲ್ಲಿ ಸರ್ಕಾರ ಜಾರಿ ಮಾಡಲು ಮುಂದಾಗಿತ್ತು. ಆದರೆ, ಉಪಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದರು.

ನಮ್ಮ ನೆರೆ ರಾಜ್ಯಗಳು ಈಗಾಗಲೇ ಒಳ ಮೀಸಲಾತಿ ಜಾರಿ ಮಾಡಿವೆ. ಅದರಂತೆ ನಮ್ಮ ರಾಜ್ಯದಲ್ಲೂ ಜಾರಿಯಾಗಲಿದೆ. ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ. ಸಮಗಾರ, ದೋಹಾರ, ದಕ್ಕಲಿಗ ಸೇರಿದಂತೆ ಎಲ್ಲರೂ ಮಾದಿಗ ಸಮುದಾಯಕ್ಕೆ ಸಂಬಂಧಪಟ್ಟವರು. ಇವರಲ್ಲಿ ಗೊಂದಲವಿದ್ದು, ಯಾರಿಗೂ ಅನ್ಯಾಯ ಆಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.

ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮಕ್ಕಳ ಹೃದಯ ತಪಾಸಣೆ

ಪೆಟ್ರೋಲ್‌, ಡಿಸೇಲ್‌, ಎಲ್‌ಪಿಜಿ ಅಭಾವ ಇಲ್ಲ:

ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಸಿಲೆಂಡರ್ ಗ್ಯಾಸ್‍ನ ಅಭಾವವಿಲ್ಲ. ಸರಿಯಾದ ರೀತಿಯಲ್ಲಿ ವಿತರಣೆ ಆಗುತ್ತಿದೆ. ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡ ಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದ ಅವರು ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಎಲ್‌ಪಿಜಿ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ:

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ. ಇದಕ್ಕೆ ಎಲ್ಲಾ ಮತದಾರರು ಆಶೀರ್ವಾದ ಮಾಡಲಿದ್ದಾರೆ. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಬಾಗಲಕೋಟೆಯಲ್ಲಿ ಮೇಟಿ ಅವರ ಮಗ ಉಮೇಶ್ ಮೇಟಿ ಗೆಲ್ಲಿಸುವ ಮೂಲಕ ಅವರು ಮಾಡಿರುವ ಕೆಲಸಗಳನ್ನು ಮತದಾರರು ಸ್ಮರಿಸಲಿದ್ದಾರೆ ಎಂದರು.

ಇದನ್ನೂ ಓದಿ: ಜನಗಣತಿ | ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ

ಸುದ್ದಿಗೋಷ್ಟಿಯಲ್ಲಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಬ್ಲೆ ಸಂತೋಷ ಡಿಸಿಸಿ ಕಾರ್ಯಾಧ್ಯಕ್ಷ ಹಾಲಸ್ವಾಮಿ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:By-ElectionChitradurgaChitradurga newsInternal Reservationಉಪಚುನಾವಣೆಒಳಮೀಸಲಾತಿಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಅಂಗನವಾಡಿ ಹುದ್ದೆ ಅಂಗನವಾಡಿ ಹುದ್ದೆಗಳು | ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ
Next Article ಚಿತ್ರದುರ್ಗ ಅಪರಾಧ KSRTC ಬಸ್ ಡಿಕ್ಕಿ | ಅಪರಿಚಿತ ಮಹಿಳೆ ಸಾವು
Leave a Comment

Leave a Reply Cancel reply

Your email address will not be published. Required fields are marked *

ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ಮುಖ್ಯ ಸುದ್ದಿ
ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಮುಖ್ಯ ಸುದ್ದಿ
G.H. Mohan Kumar
ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up