By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸರಸ್ವತಿ ಕಾನೂನು ಕಾಲೇಜು
    ಸರಸ್ವತಿ ಕಾನೂನು ಕಾಲೇಜಿಗೆ 60ರ ಸಂಭ್ರಮ | ಅ.24ರಂದು ವಜ್ರಮಹೋತ್ಸವ
    12 hours ago
    ಪ್ರಶಿಕ್ಷಣಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರ
    ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಜೀವನ ಸಾಧ್ಯ | ಎಸ್. ಬಸವರಾಜು
    12 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
    ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
    12 hours ago
    ಮಸ್ಟರಿಂಗ್ ಕಾರ್ಯ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ರಮ್ಯಾ
    ಪದವೀಧರ ಕ್ಷೇತ್ರದ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 55 ಮತಗಟ್ಟೆ ಸಿದ್ಧ
    13 hours ago
    ಶ್ರೀ ಮಧ್ವಾಚಾರ್ಯರ ಜಯಂತಿ ಕಾರ್ಯಕ್ರಮ
    ಮಧ್ವಾಚಾರ್ಯರ ತತ್ವಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ | ADC ಬಿ.ಟಿ.ಕುಮಾರಸ್ವಾಮಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    6 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 20 | ಪರಿಶ್ರಮಕ್ಕೆ ತಕ್ಕ ಫಲಿತಾಂಶ, ಶುಭಸುದ್ದಿಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 19 | ಕೈಗೆತ್ತಿಕೊಂಡ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    6 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    itchy breast a symptom of cancer
    ಸ್ತನದಲ್ಲಿ ತುರಿಕೆ ಕ್ಯಾನ್ಸರ್‌ನ ಲಕ್ಷಣವೇ?
    23 hours ago
    hemoglobin
    ಹಿಮೋಗ್ಲೋಬಿನ್ ಮಟ್ಟ ಹೆಚ್ಚಾಗಲು ಈ ಆಹಾರಗಳನ್ನು ಮಿಕ್ಸ್ ಮಾಡಿ ತಿನ್ನಿ
    24 hours ago
    chicken
    ಕೋಳಿಯ ಈ ಭಾಗವನ್ನು ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    taking the tablet
    ಟ್ಯಾಬ್ಲೆಟ್ ತೆಗೆದುಕೊಳ್ಳುವಾಗ ಎಷ್ಟು ನೀರು ಕುಡಿಯಬೇಕು? ತಿಳಿಯಿರಿ
    2 days ago
    hair grow darker and thicker
    ಕೂದಲು ಕಪ್ಪಾಗಿ ದಪ್ಪವಾಗಿ ಬೆಳೆಯಲು ಈ ಹೇರ್ ಪ್ಯಾಕ್ ಹಚ್ಚಿ
    3 days ago
Reading: ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

chitradurganews.com
Last updated: 23 January 2025 22:20
chitradurganews.com
2 years ago
Share
ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
SHARE

CHITRADURGA NEWS | 23 JANUARY 2025

ಚಿತ್ರದುರ್ಗ: ಮಧ್ಯ ಕರ್ನಾಟಕದ ಜಲಪಾತ್ರೆ ಎಂದೇ ಹೆಸರಾಗಿರುವ ಮೈಸೂರು ಮಹಾರಾಜರ ಕೊಡುಗೆಯಾಗಿರುವ ವಾಣಿವಿಲಾಸ ಸಾಗರ ಜಲಾಶಯ ಮೂರನೇ ಬಾರಿಗೆ ಭರ್ತಿಯಾಗಿ ಕೋಡಿ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬಾಗೀನ ಅರ್ಪಿಸಿದರು.

ಇದನ್ನೂ ಓದಿ:ಮೈಸೂರು ಮಹಾರಾಜರಿಂದ ವಾಣಿವಿಲಾಸ ಸಾಗರಕ್ಕೆ ಬಾಗೀನ ಅರ್ಪಣೆ

ಹಿರಿಯೂರು ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ(ಪಪ್ಪಿ), ಎನ್.ವೈ.ಗೋಪಾಲಕೃಷ್ಣ, ಮಾಜಿ ಸಚಿವ ಎಚ್.ಆಂಜನೇಯ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬಾಗೀನ ಅರ್ಪಣೆ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಬೆಳಕಿನಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಜನವರಿಯಲ್ಲಿ ಕೋಡಿ ಬಿದ್ದು ಹೊಸ ದಾಖಲೆ:

ವಾಣಿವಿಲಾಸ ಸಾಗರ ಜಲಾಶಯ ನಿರ್ಮಾಣವಾದ 118 ವರ್ಷಗಳ ಇತಿಹಾಸದಲ್ಲಿ ಮೂರನೇ ಬಾರಿಗೆ ಕೋಡಿ ಬೀದ್ದಿದೆ. ವಿಶೇಷವೆಂದರೆ ಮಳೆಯೇ ಇಲ್ಲದ ಜನವರಿ ತಿಂಗಳಲ್ಲಿ ಜಲಾಶಯ ಕೋಡಿ ಬಿದ್ದಿರುವುದು. ಭದ್ರಾ ಜಲಾಶಯದಿಂದ ಪ್ರತಿ ದಿನ ನೀರು ಹರಿಸಿದ ಪರಿಣಾಮ ಈ ಸಂದರ್ಭದಲ್ಲಿ ಜಲಾಶಯ ಭರ್ತಿಯಾಗಿದೆ.

ಇದನ್ನೂ ಓದಿ: ಮಲ್ಲಾಪುರ ಕೆರೆ ನಿರ್ಲಕ್ಷ್ಯ | ಸುಮೋಟೊ ಕೇಸ್ | ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ

1907 ರಲ್ಲಿ ನಿರ್ಮಾಣವಾದ ಜಲಾಶಯ 1933 ರಲ್ಲಿ 133.25 ಅಡಿವೆರೆಗೆ ನೀರು ಬಂದು ಕೋಡಿ ಬಿದ್ದಿತ್ತು. ಆನಂತರ ಜಲಾಶಯ ಕೋಡಿ ಬಿದ್ದಿದ್ದನ್ನು ಈ ತಲೆಮಾರು ನೋಡಿಯೇ ಇರಲಿಲ್ಲ. 1933 ರಲ್ಲಿ ಕೋಟಿ ಬಿದ್ದಿತ್ತು ಎನ್ನುವ ದಾಖಲೆ ಇತ್ತೇ ಹೊರತು, ಕೋಡಿ ಬಿದ್ದಾಗ ಜಲಾಶಯದ ವೈಭವ ಹೇಗಿರುತ್ತೆ, ಎಲ್ಲಿ ನೀರು ಹರಿಯುತ್ತದೆ ಎನ್ನುವ ಕಲ್ಪನೆಯೇ ಇರಲಿಲ್ಲ.

ಆದರೆ, ಭಾರೀ ಮಳೆ ಹಾಗೂ ಭದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಸಿದ್ದ ಕಾರಣಕ್ಕೆ 2022 ಸೆಪ್ಟಂಬರ್ ತಿಂಗಳಲ್ಲಿ ವಿವಿ ಸಾಗರ ಜಲಾಶಯ ಕೋಡಿ ಬಿದ್ದಿತ್ತು.

ಇದನ್ನೂ ಓದಿ: ಮಲ್ಲಾಪುರ ಕೆರೆ ನಿರ್ಲಕ್ಷ್ಯ | ಸುಮೋಟೊ ಕೇಸ್ | ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ

ಈ ವೇಳೆ ಮಳೆ ಹೆಚ್ಚಾದ ಪರಿಣಾಮ ಸತತ ಮೂರು ತಿಂಗಳ ಕಾಲ ಕೋಡಿ ಮೂಲಕ ಭಾರೀ ಪ್ರಮಾಣದಲ್ಲಿ ನೀರು ಹರಿದು, ಜಲಾಶಯದಿಂದ ಮುಂಭಾಗದ ವೇದಾವತಿ ನದಿಗೆ ಜೀವಕಳೆ ಬಂದಿತ್ತು. ಸಾಕಷ್ಟು ನೀರು ಆಂಧ್ರಪ್ರದೇಶದ ಪಾಲಾಗಿತ್ತು.

ಬಾಗೀನ ಅರ್ಪಿಸಿದ 2ನೇ ಸಿಎಂ ಸಿದ್ದರಾಮಯ್ಯ:

ಜಲಾಶಯ ನಿರ್ಮಾಣವಾದ ಇತಿಹಾಸದಲ್ಲಿ ಮೂರನೇ ಬಾರಿಗೆ ಕೋಡಿ ಬೀಳುತ್ತಿದ್ದು, ಮೊದಲನೆ ಸಲ ತುಂಬಿದಾಗ ಯಾರು ಬಾಗೀನ ಅರ್ಪಿಸಿದ್ದರು ಗೊತ್ತಿಲ್ಲ. ಆದರೆ, 2022 ರಲ್ಲಿ ಜಲಾಶಯ ಭರ್ತಿಯಾದಾಗ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಿದ್ದರು. ಮುಖ್ಯಮಂತ್ರಿಯೊಬ್ಬರು ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಿದ್ದು, ಇದೇ ಮೊದಲಾಗಿತ್ತು.

ಇದನ್ನೂ ಓದಿ: ಬಿಜೆಪಿಗೆ ನೂತನ ಮಂಡಲ ಅಧ್ಯಕ್ಷರ ಆಯ್ಕೆ

ಈಗ ಮೂರನೇ ಸಲ ಕೋಡಿ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಜಲಾಶಯಕ್ಕೆ ಬಾಗೀನ ಅರ್ಪಿಸಿರುವುದು ಇತಿಹಾಸವಾಗಲಿದೆ.

MLC ಶ್ರೀನಿವಾಸ್, ನಿಗಮ ಮಂಡಳಿ ಅಧ್ಯಕ್ಷ ಮಂಜುನಾಥ್ , ಮಾಜಿ ಸಂಸದ ಬಿ.ಎನ್.ಚಂದ್ರಪ್ಪ,‌ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಜಿಪಂ ಮಾಜಿ ಅಧ್ಯಕ್ಷೆ ಶಶಿಕಲಾ, ಮಾಜಿ ಸದಸ್ಯ ನಾಗೇಂದ್ರ ನಾಯ್ಕ್ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chief Minister SiddaramaiahChitradurga LatestChitradurga newsD. SudhakarDK ShivakumarfeaturedHiriyurKannada NewsVanivilasa Sagarke BaginaVV SagarWater Resources Departmentಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಜಲಸಂಪನ್ಮೂಲ ಇಲಾಖೆಡಿ.ಕೆ.ಶಿವಕುಮಾರ್ಡಿ.ಸುಧಾಕರ್ಮುಖ್ಯಮಂತ್ರಿ ಸಿದ್ದರಾಮಯ್ಯವಾಣಿವಿಲಾಸ ಸಾಗರಕ್ಕೆ ಬಾಗೀನವಿವಿ ಸಾಗರಹಿರಿಯೂರು
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 
Next Article KSRTC ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ | ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ 
Leave a Comment

Leave a Reply Cancel reply

Your email address will not be published. Required fields are marked *

ಸರಸ್ವತಿ ಕಾನೂನು ಕಾಲೇಜು
ಸರಸ್ವತಿ ಕಾನೂನು ಕಾಲೇಜಿಗೆ 60ರ ಸಂಭ್ರಮ | ಅ.24ರಂದು ವಜ್ರಮಹೋತ್ಸವ
ಮುಖ್ಯ ಸುದ್ದಿ
ಪ್ರಶಿಕ್ಷಣಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರ
ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಜೀವನ ಸಾಧ್ಯ | ಎಸ್. ಬಸವರಾಜು
ಮುಖ್ಯ ಸುದ್ದಿ
ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
ಮುಖ್ಯ ಸುದ್ದಿ
ಮಸ್ಟರಿಂಗ್ ಕಾರ್ಯ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ರಮ್ಯಾ
ಪದವೀಧರ ಕ್ಷೇತ್ರದ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 55 ಮತಗಟ್ಟೆ ಸಿದ್ಧ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up