ಮುಖ್ಯ ಸುದ್ದಿ
IAS, KAS ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ | ಅರ್ಜಿ ಆಹ್ವಾನ

CHITRADURGA NEWS | 31 JULY 2024
ಚಿತ್ರದುರ್ಗ: 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅಲ್ಪಸಂಖ್ಯಾತರ ಸಮುದಾಯದವರಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕ್ಲಿಕ್ ಮಾಡಿ ಓದಿ: Jobs; ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಅಹ್ವಾನ
ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು ಅಭ್ಯರ್ಥಿಗಳ ಸುರಕ್ಷತಾ ಹಿತದೃಷ್ಠಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿಗಳನ್ನು ಆನ್‌ಲೈನ್ ಸೇವಾಸಿಂಧು ತಂತ್ರಾAಶದ ಮೂಲಕ ಆಹ್ವಾನಿಸಲಾಗಿದೆ. ಸೇವಾಸಿಂಧು ವೆಬ್‌ಸೈಟ್ http://sevasindhu.karnataka.
