By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
    2 hours ago
    ಬಿ.ಕೆ.ಬಸವರಾಜ
    ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
    3 hours ago
    ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್‌.ರವಿಶಂಕರ್ ನಿಯುಕ್ತಿ
    6 hours ago
    student bus pass
    ಉಚಿತ ಬಸ್ ಪಾಸ್ | ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ 
    6 hours ago
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    9 hours ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    11 hours ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    1 day ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    1 day ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
Reading: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ | ಮನೋಹರ ಮಠದ್ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ | ಮನೋಹರ ಮಠದ್ ಭಾಗೀ

News Desk Chitradurga News
Last updated: 29 January 2026 20:36
News Desk Chitradurga News
5 months ago
Share
ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ | ಮನೋಹರ ಮಠದ್ ಭಾಗೀ
ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ | ಮನೋಹರ ಮಠದ್ ಭಾಗೀ
SHARE

CHITRADURGA NEWS | 29 JANUARY 20226

ಚಿತ್ರದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ನೆಹರು ನಗರ ಇವರ ವತಿಯಿಂದ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಜರುಗಿತು.

ಇದನ್ನೂ ಓದಿ: ಅಡಿಕೆ ಧಾರಣೆ | 29 ಜನವರಿ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌

ದೇವಾಲಯ ಸಂವರ್ಧನಾ ಸಮಿತಿಯ ರಾಜ್ಯ ಸಂಯೋಜಕರಾದ ಮನೋಹರ ಮಠದ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪುರಾತನವಾದ ನಮ್ಮ ಸಂಸ್ಕøತಿ, ಸಂಪ್ರದಾಯವನ್ನು ನಾವು ಮರೆಯುತ್ತಿದ್ದೇವೆ, ವಿದೇಶಿ ಸಂಸ್ಕøತಿಗೆ ಮಾರು ಹೋಗಿದ್ದೇವೆ ಆದರೆ ವಿಪರ್ಯಾಸ ಎಂದರೆ ವಿದೇಶಿಯವರು ನಮ್ಮ ಸಂಸ್ಕøತಿಯನ್ನು ಅನುಸರಿಸುತ್ತಿದ್ದಾರೆ ನಮ್ಮಲ್ಲಿ ವೇಷ ಎನ್ನುವುದು ದಿಕ್ಕು ತಪ್ಪುತ್ತಿದೆ, ದೇವಾಲಯಗಳಲ್ಲಿ ಸರಿಯಾದ ಉಡುಪು ಧರಿಸಿಕೊಂಡು ಬನ್ನಿ ಎಂದು ಬೋರ್ಡ ಹಾಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾಧಿಸಿದರು.

ಇಂದಿನ ದಿನಮಾನದಲ್ಲಿ ಭಗವಂತನಲ್ಲಿ ಸರ್ವಜನ ಸುಖಿನೋ ಭವಂತು ಎಂದು ಬೇಡುವುದಕ್ಕಿಂತ ನನಗೆ, ನಮ್ಮ ಮನೆಯವರಿಗೆ, ನಮ್ಮ ಕುಟುಂಬದವರಿಗೆ ನೀಡುವಂತೆ ಬೇಡುವವರ ಸಂಖ್ಯೆ ಹೆಚ್ಚಾಗಿದೆ. ನಾವು ಎಷ್ಟೇ ಬೇಡಿದರು ಸಹಾ ಭಗವಂತ ನಮಗೆ ಎಷ್ಟು ನೀಡಬೇಕೂ ಅಷ್ಟೇ ಮಾತ್ರ ನೀಡುತ್ತಾನೆ. ನಾವುಗಳು ನಮ್ಮ ಪಾಲಿನ ಕೆಲಸ ಮಾಡಬೇಕು. ಅದಕ್ಕೆ ತಕ್ಕಂತೆ ಫಲ ನೀಡುವುದು ಭಗವಂತನ ಕೆಲಸವಾಗಿದೆ.

ಮುಸ್ಲಿಂರು ಬೇಡುತ್ತಾರೆ, ಕೈಸ್ತರು ಪ್ರಾರ್ಥನೆ ಮಾಡುತ್ತಾರೆ, ಹಿಂದೂಗಳು ಪೂಜೆ ಮಾಡುತ್ತಾರೆ. ಹೀಗೆ ಅವರ ಅವರ ಧರ್ಮಕ್ಕೆ ತಕ್ಕಂತೆ ನಡೆಯುತ್ತಾರೆ. ಆದರೆ ನಮ್ಮ ಬದುಕು ಮಾನತ್ವದಿಂದ ದೈವತ್ವದ ಕಡೆಗೆ ಹೋಗಬೇಕಿದೆ. ಇದರಿಂದ ಬದುಕು ಸಾರ್ಥಕತೆಯನ್ನು ಪಡೆಯಬೇಕು.

ಇದನ್ನೂ ಓದಿ: JJM ಕಾಮಗಾರಿ ಕಳಪೆ | ಕೇಂದ್ರದ ಮಧ್ಯ ಪ್ರವೇಶಕ್ಕೆ ಗೋವಿಂದ ಕಾರಜೋಳ ಒತ್ತಾಯ

ಮಾನವ ಸತ್ತಾಗ ಹಲವಾರು ಜನತೆ ನಮ್ಮ ಸ್ಮರಣೆಯನ್ನು ಮಾಡುವಂತ ಸಾವು ನಮ್ಮದಾಗಬೇಕು, ಯಾವಾಗ ಸಾಯುತ್ತಾನೆ ಎಂದು ಜನತೆ ಬೇಡುವಂತ ಪರಿಸ್ಥಿತಿ ಬರಬಾರದು. ನಮ್ಮ ಬದುಕು ಬೇರೆಯವರಿಗೆ ಮಾದರಿಯಾಗಿರಬೇಕು ಎಂದರು.

ಕುಟುಂಬದಲ್ಲಿ ಒಟ್ಟಾಗಿ ದೇವಾಲಯಕ್ಕೆ ಹೋಗಿ ಮನೆಯಲ್ಲಿ ಒಟ್ಟಾಗಿ ಕುಳಿತು ಊಟ ಮಾಡಿ ಇದರಿಂದ ಮಕ್ಕಳಲ್ಲಿ ಸಂಸ್ಕಾರ ಬರುತ್ತದೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಯೋಜನಾಧಿಕಾರಿ ಬಿ.ಚಂದ್ರಹಾಸ್ ಮಾತನಾಡಿ, ನಮ್ಮ ಸಂಘ ಬರಿ ಸಾಲ ನೀಡುವುದು, ಉಳಿತಾಯ ಮಾಡುವುದು ಅಷ್ಟೇ ಅಲ್ಲದೆ ಸಮಾಜ ಮುಖಿಯಾಗಿ ವಿವಿಧ ರೀತಿಯ ಕೆಲಸಗಳನ್ನು ಮಾಡುತ್ತಾ ಬಂದಿದೆ. ಜನರ ಆರ್ಥಿಕ ಸ್ಥಿತಿ ಬದಲಾಯಿಸುವದರೊಂದಿಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡಲಾಗುತ್ತಿದೆ. 

ಬಡವರಿಗೆ ಮಾಸಾಶನ, ಶಾಲೆ, ಸಮುದಾಯ ಭವನ, ದೇವಾಲಯಗಳನ್ನು ಜೀಣೋದ್ದಾರ, ಕೆರೆಗಳನ್ನು ಪುನರೂಜ್ಜೀವನ ಮಾಡಲಾಗುತ್ತಿದೆ. ಮಹಿಳೆಯರಿಗೆ ಕಾನೂನಿನ ಅರಿವು ಆರೋಗ್ಯ ಶಿಬಿರಗಳನ್ನು ಏರ್ಪಡಿಸುವುದರ ಮೂಲಕ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ. 

ಇದನ್ನೂ ಓದಿ: ಆದರ್ಶ ವಿದ್ಯಾಲಯ | 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಈ ರೀತಿಯಾದ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಜನತೆಯಲ್ಲಿ ಧಾರ್ಮಿಕ ಭಾವನೆಯನ್ನು ಮೂಡಿಸಲಾಗುತ್ತಿದೆ ಎಂದರು.

ಬಡಾವಣೆ ಪೋಲಿಸ್ ಠಾಣೆಯ ಇನ್ಸಪೆಕ್ಟರ್ ರೇಣುಕಾ ಕಾರ್ಯಕ್ರಮ ಉದ್ಘಾಟಿಸಿದರು. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಕೆ.ಜಯಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯ ಕೆ.ಆರ್.ಮಂಜುನಾಥ್ ಭಾಗವಹಿಸಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMass Sri Satyanarayana PujaPriya Sabhaಚಿತ್ರದುರ್ಗಚಿತ್ರದುರ್ಗ ನ್ಯೂಸ್ಧಾರ್ಮಿಕ ಸಭಾಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | 29 ಜನವರಿ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
Next Article ದಿನ ಭವಿಷ್ಯ ದಿನ ಭವಿಷ್ಯ | ಜನವರಿ 30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ನಿರುದ್ಯೋಗಿಗಳಿಗೆ ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಬಿ.ಕೆ.ಬಸವರಾಜ
ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
ಮುಖ್ಯ ಸುದ್ದಿ
ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್‌.ರವಿಶಂಕರ್ ನಿಯುಕ್ತಿ
ಮುಖ್ಯ ಸುದ್ದಿ
student bus pass
ಉಚಿತ ಬಸ್ ಪಾಸ್ | ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up