By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ವಿಕಲಚೇತನರ ರಾಷ್ಟ್ರ ಪ್ರಶಸ್ತಿ | ಅರ್ಜಿ ಆಹ್ವಾನ
    8 minutes ago
    ವಸತಿ ಯೋಜನೆಗೆ ಅರ್ಜಿ ಆಹ್ವಾನ
    20 minutes ago
    ಮುಖ್ಯಮಂತ್ರಿ ಸಿದ್ದರಾಮಯ್ಯ
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
    2 hours ago
    ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
    3 hours ago
    ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ
    ಡಯಟ್ ನಲ್ಲಿ ತಾಲೂಕು ಹಂತದ ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ  
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    20 hours ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    10 hours ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    9 hours ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    10 hours ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    1 day ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    1 day ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
Reading: ರೈಲ್ವೆ ಯೋಜನೆಗೆ ಭೂಮಿ ನೀಡುವ ರೈತರಿಗೆ ಅನ್ಯಾಯವಾಗದಂತೆ ಮಾರುಕಟ್ಟೆ ದರದಲ್ಲೇ ಪರಿಹಾರ ಒದಗಿಸಲು ಜಿಲ್ಲಾಡಳಿತ ಬದ್ಧ | ADC
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈಲ್ವೆ ಯೋಜನೆಗೆ ಭೂಮಿ ನೀಡುವ ರೈತರಿಗೆ ಅನ್ಯಾಯವಾಗದಂತೆ ಮಾರುಕಟ್ಟೆ ದರದಲ್ಲೇ ಪರಿಹಾರ ಒದಗಿಸಲು ಜಿಲ್ಲಾಡಳಿತ ಬದ್ಧ | ADC

News Desk Chitradurga News
Last updated: 25 March 2026 20:10
News Desk Chitradurga News
2 months ago
Share
ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ
ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ
SHARE

CHITRADURGA NEWS | 25 MARCH 2026

ಚಿತ್ರದುರ್ಗ: ರೈಲ್ವೆ ಯೋಜನೆಗಾಗಿ ಭೂಮಿ ಬಿಟ್ಟುಕೊಡುವ ರೈತರಿಗೆ ಯಾವುದೇ ಅನ್ಯಾಯವಾಗದಂತೆ, ಪ್ರಸ್ತುತ ಮಾರುಕಟ್ಟೆ ದರದಲ್ಲೇ ಪರಿಹಾರ ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ರೈತರಿಗೆ ಭರವಸೆ ನೀಡಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಚಿಕ್ಕಜಾಜೂರು ಮತ್ತು ಬಳ್ಳಾರಿ ನಡುವಿನ ರೈಲ್ವೇ ಹಳಿ ದ್ವಿಗುಣಗೊಳಿಸುವ ಭೂಸ್ವಾಧೀನ ಪ್ರಕ್ರಿಯೆ ಕುರಿತು ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಚಿಕ್ಕಜಾಜೂರು-ಚಿತ್ರದುರ್ಗ-ಚಳ್ಳಕೆರೆ-ಬಳ್ಳಾರಿ ಮಾರ್ಗದ ರೈಲ್ವೆ ಹಳಿ ಡಬಲ್ ಲೈನ್ ಮಾಡುವ ಉದ್ದೇಶವಿದೆ. ಈ ಭೂಸ್ವಾಧೀನ ಪ್ರಕ್ರಿಯೆಯು ಯಾವುದೇ ಖಾಸಗಿ ವ್ಯಕ್ತಿ ಅಥವಾ ಕಂಪನಿಯ ಲಾಭಕ್ಕಲ್ಲ, ಬದಲಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಸುಧಾರಣೆಗಾಗಿ ನಡೆಯುತ್ತಿದೆ. ರೈಲು ಹಳಿ ಡಬ್ಲಿಂಗ್ ಆದರೆ ಈ ಭಾಗದ ಅಡಿಕೆ ಹಾಗೂ ಇತರ ಬೆಳೆಗಳ ಸಾಗಾಟಕ್ಕೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. 

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರ ಆತಂಕ ಬೇಡ, ಸಬ್ ರಿಜಿಸ್ಟ್ರಾರ್ ಕಚೇರಿಯ ಮಾರುಕಟ್ಟೆ ಮೌಲ್ಯದ ದರ ಹಾಗೂ ಕಳೆದ ಮೂರು ವರ್ಷಗಳ ಮಾರಾಟದ ಸರಾಸರಿ ದರವನ್ನು ಆಧರಿಸಿ ಮೂಲ ಬೆಲೆ ನಿಗದಿಪಡಿಸಲಾಗುತ್ತದೆ. ನಗರ ಪ್ರದೇಶದ ಭೂಮಿಗೆ ಮೂಲ ಬೆಲೆಯ 2 ಪಟ್ಟು ಪರಿಹಾರ ನೀಡಿದರೆ, ಗ್ರಾಮೀಣ ಭಾಗದ ಭೂಮಿಗೆ ಅದರ ದರಕ್ಕೆ ಅನುಗುಣವಾಗಿ 3 ರಿಂದ 4 ಪಟ್ಟು ಹೆಚ್ಚಿನ ಹಣ ಸಿಗಲಿದೆ. 

ಇದನ್ನೂ ಓದಿ: ಉದ್ಯೋಗ ನೇಮಕದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹ

ಇದರೊಂದಿಗೆ ಜಮೀನಿನಲ್ಲಿ ಇರುವ ಬೆಳೆ, ತೋಟಗಾರಿಕೆ ಬೆಳೆಗಳು, ಪಶು ಸಂಗೋಪನೆಗಾಗಿ ನಿರ್ಮಿಸಿರುವ ಕಟ್ಟಡ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ನಿರ್ಮಿಸಿದ ಇತರೆ ನಿರ್ಮಾಣಗಳಿಗೂ ಪರಿಹಾರ ದೊರಕಲಿದೆ. ಕೇವಲ ಹಣಕಾಸಿನ ಪರಿಹಾರವಲ್ಲದೆ, ಭೂಮಿ ನೀಡುವ ರೈತರಿಗೆ ಸರ್ಕಾರದಿಂದ ಹಲವು ವಿಶೇಷ ಸೌಲಭ್ಯ ನೀಡಲಾಗುತದೆ. ಕಾಲು ಭಾಗಕ್ಕಿಂತ ಹೆಚ್ಚು ಜಮೀನು ಕಳೆದುಕೊಳ್ಳುವ ರೈತರಿಗೆ ‘ಯೋಜನಾ ನಿರಾಶ್ರಿತ ಪ್ರಮಾಣಪತ್ರ’ ನೀಡಲಾಗುವುದು. 

ಈ ಮೂಲಕ ಅವರ ಮಕ್ಕಳಿಗೆ ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ವಿಶೇಷ ಮೀಸಲಾತಿ ದೊರೆಯಲಿದೆ. ಪರಿಹಾರದ ಹಣದಿಂದ ರೈತರು ಬೇರೆಡೆ ಭೂಮಿ ಖರೀದಿಸುವಾಗ ನೋಂದಣಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ನೇರ ಖರೀದಿ ಪ್ರಕ್ರಿಯೆ: ವಿಳಂಬಕ್ಕೆ ಆಸ್ಪದವಿಲ್ಲ

ಸಾಮಾನ್ಯ ಭೂಸ್ವಾಧೀನ ಪ್ರಕ್ರಿಯೆಯು ಎರಡರಿಂದ ಮೂರು ವರ್ಷಗಳ ದೀರ್ಘಾವಧಿಯನ್ನು ತೆಗೆದುಕೊಳ್ಳುತ್ತದೆ. ಆದರೆ, ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ‘ನೇರ ಖರೀದಿ’ ಪದ್ಧತಿಯನ್ನು ಅನುಸರಿಸಲಾಗುತ್ತಿದೆ. ಇದರಿಂದಾಗಿ ರೈತರು ವರ್ಷಗಟ್ಟಲೆ ಕಾಯುವ ಅಗತ್ಯವಿಲ್ಲ. 

ಮೂರು ತಿಂಗಳ ಅವಧಿಯಲ್ಲೇ ಪ್ರಕ್ರಿಯೆ ಪೂರ್ಣಗೊಳಿಸಿ ಪರಿಹಾರದ ಹಣ ನೀಡಲು ಹಣ ಬಿಡುಗಡೆಯಾಗಿ ಸಿದ್ಧವಿದೆ ಎಂದು ಅವರು ಮಾಹಿತಿ ನೀಡಿದರು. ಜಿಲ್ಲೆಯ ಅಭಿವೃದ್ಧಿ ಹಾಗೂ ರೈಲ್ವೆ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ರೈತರು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಈ ಸಂದರ್ಭದಲ್ಲಿ ಬಿ.ಟಿ. ಕುಮಾರಸ್ವಾಮಿ ಮನವಿ ಮಾಡಿದರು.

ಇದನ್ನೂ ಓದಿ: SSLC ಪರೀಕ್ಷೆ | ಇಂಗ್ಲಿಷ್ ವಿಷಯದಲ್ಲಿ 493 ವಿದ್ಯಾರ್ಥಿಗಳು ಗೈರು

ಈಗಾಗಲೇ ಜಮೀನುಗಳ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಯಾವ ಸರ್ವೆ ನಂಬರ್‍ನಲ್ಲಿ ಎಷ್ಟು ಭೂಮಿ ಸ್ವಾಧೀನವಾಗುತ್ತದೆ ಎಂಬ ನಿಖರ ಮಾಹಿತಿ ಲಭ್ಯವಾದ ತಕ್ಷಣ ರೈತರಿಗೆ ಅಧಿಕೃತ ನೋಟಿಸ್ ನೀಡಲಾಗುವುದು. ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗದ ಯೋಜನೆಯ ಭೂಸ್ವಾಧೀನ ಹಾಗೂ ಪ್ರಗತಿ ಕುರಿತಂತೆ ಶೀಘ್ರವೇ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಸಭೆಯಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್, ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯಾನಾಯ್ಕ್, ತಹಶೀಲ್ದಾರ್ ಗೋವಿಂದರಾಜು, ವಿವಿಧ ರೈತ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsLandRailway Projectಚಿತ್ರದುರ್ಗಚಿತ್ರದುರ್ಗ ನ್ಯೂಸ್ಭೂಮಿರೈಲ್ವೆ ಯೋಜನೆ
Share This Article
Facebook Email Print
Previous Article ARECANUT RATE ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
Next Article ಮೀಸಲಾತಿ ವಿಚಾರದಲ್ಲಿ ರಾಜಕಾರಣ ಬೇಡ | ಶಾಸಕ ರಘುಮೂರ್ತಿ ಗುಡುಗು 
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ವಿಕಲಚೇತನರ ರಾಷ್ಟ್ರ ಪ್ರಶಸ್ತಿ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
ಮುಖ್ಯ ಸುದ್ದಿ
ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up