ಮುಖ್ಯ ಸುದ್ದಿ
ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ | SRS ಕಾಲೇಜಿಗೆ ಸಮಗ್ರ ಪ್ರಶಸ್ತಿ

Published on
CHITRADURGA NEWS | 24 NOVEMBER 2024
ಚಿತ್ರದುರ್ಗ: ಎಸ್ ಆರ್ ಎಸ್ (SRS) ಸಮೂಹ ಶಿಕ್ಷಣ ಸಂಸ್ಥೆಯಡಿ ನಗರದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕ್ರೀಡಾಕೂಟ ಏರ್ಪಡಿಸಲಾಗಿತ್ತು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದಿಂದ ಶಿವಣ್ಣನ ರಣಗಲ್ ಯಾತ್ರೆ | ಮುಂದಿನ ಸಿನಿಮಾ ಸುಳಿವು ನೀಡಿದ ಹ್ಯಾಟ್ರಿಕ್ ಹೀರೋ

ಈ ಕ್ರೀಡಾಕೂಟದಲ್ಲಿ ಎಸ್ ಆರ್ ಎಸ್ ಕಾಲೇಜು ವಿದ್ಯಾರ್ಥಿಗಳು ಕ್ರಿಕೆಟ್ ಪ್ರಥಮ ಸ್ಥಾನ, ಕಬ್ಬಡಿ ಪ್ರಥಮ ಸ್ಥಾನ, ಥ್ರೋಬಾಲ್ ಪ್ರಥಮ ಸ್ಥಾನ, ಬ್ಯಾಡ್ಮಿಂಟನ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿ ಪಡೆದುಕೊಂಡರು.
ವಿದ್ಯಾರ್ಥಿಗಳಿಗೆ ಕಾಲೇಜಿನ ಸಿಬ್ಬಂದಿಗಳು ಅಭಿನಂದನೆ ತಿಳಿಸಿದ್ದಾರೆ.
Continue Reading
Related Topics:Chitradurga, Chitradurga news, Chitradurga Updates, Comprehensive award, featured, Kannada Latest News, Kannada News, Pre-Graduate College, sports event, SRS College, SRS ಕಾಲೇಜು, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಲೇಟೆಸ್ಟ್ ಸುದ್ದಿ, ಕನ್ನಡ ಸುದ್ದಿ, ಕ್ರೀಡಾಕೂಟ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಸುದ್ದಿ, ಪದವಿ ಪೂರ್ವ ಕಾಲೇಜು, ಫೀಚರ್ಡ್, ಸಮಗ್ರ ಪ್ರಶಸ್ತಿ

Click to comment