By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    34 minutes ago
    ಗೋವಿಂದ ಕಾರಜೋಳ
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
    40 minutes ago
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    5 hours ago
    DC Office Chitradurga
    ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
    7 hours ago
    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
    ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    8 hours ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    22 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    6 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    10 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    11 hours ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    1 day ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 day ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
Reading: ಜಿಲ್ಲೆಯ 158 ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ | ಇಲ್ಯಾಸ್‍ ಉಲ್ಲಾ ಷರೀಪ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲೆಯ 158 ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ | ಇಲ್ಯಾಸ್‍ ಉಲ್ಲಾ ಷರೀಪ್

News Desk Chitradurga News
Last updated: 1 July 2024 19:56
News Desk Chitradurga News
2 years ago
Share
ತರಬೇತಿ ಕಾರ್ಯಕ್ರಮ
ತರಬೇತಿ ಕಾರ್ಯಕ್ರಮ
SHARE

CHITRADURGA NEWS | 01 JULY 2024  

ಚಿತ್ರದುರ್ಗ: ಜಿಲ್ಲೆಯಲ್ಲಿ 158 ಸಹಕಾರ ಸಂಘಗಳಲ್ಲಿ 148 ಪಿಎಸಿಎಸ್ ಸಹಕಾರ ಸಂಘಗಳಿಗೆ ಕಂಪ್ಯೂಟರ್ ಅಳವಡಿಕೆ ಕೆಲಸ ನಡೆಯುತ್ತಿದೆ. ಇದರಿಂದ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಬರುತ್ತದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಫ್ ಹೇಳಿದರು.

ಇದನ್ನೂ ಓದಿ: ರಾಜಾವೀರ ಮದಕರಿ ನಾಯಕ ಪಟ್ಟಾಭಿಷೇಕ | ಚಿತ್ರದುರ್ಗದಂತಹ ಕೋಟೆ ಏಷ್ಯಾ ಖಂಡದಲ್ಲೇ ಇಲ್ಲ | ಡಾ.ಎಸ್.ಎನ್.ಮಹಾಂತೇಶ್

ನಗರದ ಕೆಳಗೋಟೆಯ ಬಿ.ಎಲ್.ಗೌಡ ಲೇಔಟ್‍ನ ಸಹಕಾರ ಭವನದಲ್ಲಿ ಸೋಮವಾರ ಸಹಕಾರ ಇಲಾಖೆ, ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳಲ್ಲಿ ಬರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಹಕಾರ ಸಂಘಗಳ ಚುನಾವಣೆ ಜರುಗಿಸುವ ವಿಧಿವಿಧಾನಗಳ ಕುರಿತು ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಇಂದು ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಹಕಾರ ಚುನಾವಣೆ ದಿನಾಂಕದ 5 ವರ್ಷಗಳಲ್ಲಿ 2 ವಾರ್ಷಿಕ ಮಹಾಸಭೆಗೆ ಹಾಜರಾದಲ್ಲಿ ಚುನಾವಣೆ ಮತದಾನಕ್ಕೆ ಅರ್ಹರಾಗಿರುತ್ತಾರೆ.

ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಬಹಳ ಮಹತ್ವವಿದೆ. ಚುನಾವಣೆ ಸುಗುಮವಾಗಿ ನಡೆಯಲು ಸಹಕಾರ ಸಂಘಗಳ ಕಾರ್ಯನಿರ್ವಾಹಕರ ಜವಾಬ್ದಾರಿ ಬಹಳ ಮುಖ್ಯ. ಕಾನೂನು ಏನು ಹೇಳುತ್ತದೆ ಅದನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕು. ಚುನಾವಣೆ ಕುರಿತು ನೀಡುವ ಇಂತಹ ಉಪನ್ಯಾಸವನ್ನು ಸಂಘದ ಪ್ರತಿನಿಧಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅದ್ದೂರಿ 50ನೇ ಜನ್ಮ ದಿನಾಚರಣೆ

ಕಾರ್ಯಕ್ರಮ ಉದ್ಘಾಟಿಸಿದ ಸಹಕಾರರತ್ನ ಪುರಸ್ಕøತರು ಹಾಗೂ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್.ರಾಮರೆಡ್ಡಿ ಮಾತನಾಡಿ, ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಇನ್ನು ಹೆಚ್ಚಿನ ಒಳ್ಳೆಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಸಂಬಂಧಿಸಿದವರು ಚುನಾವಣೆ ನಡೆಸುವ ಬಗ್ಗೆ ತರಬೇತಿಯ ಉಪನ್ಯಾಸಕರಿಂದ ಮಾಹಿತಿಯನ್ನು ಪಡೆದುಕೊಳ್ಳಬೇಕು. ಇದೇ ರೀತಿ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಇದೇ ರೀತಿಯ ಸಹಕಾರ ದೊರೆತಲ್ಲಿ ಸಹಕಾರ ಮಹಾಮಂಡಳದಿಂದ ಇನ್ನಷ್ಟು ತರಬೇತಿಗಳನ್ನು ನೀಡಲು ನಾವು ಸಿದ್ದರಿದ್ದೇವೆ” ಎಂದು ಹೇಳಿದರು.

ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿಂಕಲು ಬಸವರಾಜ್ ಮಾತನಾಡಿ, ಚುನಾವಣೆ ವಿಚಾರದಲ್ಲಿ ಯಾವುದೇ ಗೊಂದಲವಾಗದಂತೆ ಸಹಕಾರ ಸಂಘಗಳಲ್ಲಿ ಚುನಾವಣೆ ನಡೆಸುವ ಸಲುವಾಗಿ ತರಬೇತಿ ಹಮ್ಮಿಕೊಂಡಿದ್ದು, ಹೆಚ್ಚಿನ ಮಾಹಿತಿ ಪಡೆಯಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಗಾಣಿಗ ಸಮುದಾಯದ ವಧು-ವರರ ಸಮಾವೇಶ | ವ್ಯಕ್ತಿಯನ್ನು ವ್ಯಕಿತ್ವದಿಂದ ಗುರುತಿಸಿ | ಡಾ. ಬಸವಕುಮಾರ ಸ್ವಾಮೀಜಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತಾಪಿ ವರ್ಗಕ್ಕೆ, ಬಡವರಿಗೆ ಮತ್ತು ಮಹಿಳೆಯರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕು. ಸಂಘದ ಮುಖ್ಯ ಕಾರ್ಯನಿರ್ವಾಹಕರಿಗೆ ಉತ್ತಮವಾಗಿ ಜ್ಞಾನ ಹೊಂದಿದ ಸಿಬ್ಬಂದಿಗಳನ್ನು ಸಂಘದ ಆಡಳಿತ ಮಂಡಳಿ ನೇಮಕ ಮಾಡಿಕೊಂಡು, ಸಂಘದಲ್ಲಿ ಹೊಸ ಹೊಸ ಬಗೆಯ ತಿದ್ದುಪಡಿಗಳನ್ನು ಮಾಡಿಕೊಂಡು ಸಂಘವನ್ನು ಲಾಭಾಂಶ ಬರುವಂತೆ ಕೆಲಸ ನಿರ್ವಹಿಸಬೇಕು ಸಂಘವನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ರವರು ಮಾತನಾಡಿದರು. ಸಹಕಾರ ಸಂಘಗಳ ಚುನಾವಣೆ ಜರುಗಿಸುವ ವಿಧಿ-ವಿಧಾನಗಳ ಕುರಿತು ಚಿಕ್ಕಮಗಳೂರಿನ ಸಹಕಾರ ಸಂಘಗಳ ಸಹಾಯಕ ನಿಬಂಧಕ (ನಿವೃತ್ತ) ಎಸ್.ವಿ.ಬಸವರಾಜ್ ಉಪನ್ಯಾಸ ನೀಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೋಹ್ಲಿ ಇದ್ದಂತೆ..

ಕಾರ್ಯಕ್ರಮದಲ್ಲಿ ಯೂನಿಯನ್ ನಿರ್ದೇಶಕ ಜೆ.ಶಿವಪ್ರಕಾಶ್, ಎನ್.ಮಂಜುನಾಥ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಸಹಾಯಕ ನಿರ್ದೇಶಕ ಪಿ.ಅಂಜನಮೂರ್ತಿ, ಸಹಕಾರ ಸಂಘಗಳ ನಿರೀಕ್ಷಕ ಎಸ್. ಸಂಜಯ್‍ರಾಮ್, ರಾಮು, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಶಂಕರಮೂರ್ತಿ, ಹಿಮಂತರಾಜ್ ಹಾಗೂ ಚಿತ್ರದುರ್ಗ, ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AdaptationChitradurga newsComputerFor cooperative societiesIlyasullah SharifKannada Newsಅಳವಡಿಕೆಇಲ್ಯಾಸ್‍ಉಲ್ಲಾ ಷರೀಪ್ಕನ್ನಡ ನ್ಯೂಸ್ಕಂಪ್ಯೂಟರ್‌ಚಿತ್ರದುರ್ಗ ನ್ಯೂಸ್ಸಹಕಾರ ಸಂಘಗಳಿಗೆ
Share This Article
Facebook Email Print
Previous Article ವೀರ ಮದಕರಿ ನಾಯಕ ರಾಜಾವೀರ ಮದಕರಿ ನಾಯಕ ಪಟ್ಟಾಭಿಷೇಕ | ಚಿತ್ರದುರ್ಗದಂತಹ ಕೋಟೆ ಏಷ್ಯಾ ಖಂಡದಲ್ಲೇ ಇಲ್ಲ | ಡಾ.ಎಸ್.ಎನ್.ಮಹಾಂತೇಶ್
Next Article ಸಚಿವ ಡಿ.ಸುಧಾಕರ್ ಮಹತ್ವದ ಸಭೆ ಸಚಿವ ಡಿ.ಸುಧಾಕರ್ ಮಹತ್ವದ ಸಭೆ | ಭದ್ರಾ, ನೇರ ರೈಲು ಹಾಗೂ ಕೈಗಾರಿಕಾ ಕಾರಿಡಾರ್ ಕುರಿತು ಅಧಿಕಾರಿಗಳಿಂದ ಮಾಹಿತಿ
Leave a Comment

Leave a Reply Cancel reply

Your email address will not be published. Required fields are marked *

ಜಯದೇವ ಸಿರಿ ಕೃತಿ ಲೋಕಾರ್ಪಣೆ
ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
ಮುಖ್ಯ ಸುದ್ದಿ
ಗೋವಿಂದ ಕಾರಜೋಳ
ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up