By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
    2 hours ago
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    13 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    13 hours ago
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    16 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    12 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    7 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    40 minutes ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    2 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    1 day ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
Reading: ಯಡಿಯೂರಪ್ಪ ಮೇಲಿನ ವಿಶ್ವಾಸ ಅಚಲ | ತಂದೆಯ ಸ್ಥಾನದಲ್ಲಿ ನಿಂತು ನ್ಯಾಯ ಕೊಡುವ ವಿಶ್ವಾಸವಿದೆ | ಎಂ.ಸಿ.ರಘುಚಂದನ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಯಡಿಯೂರಪ್ಪ ಮೇಲಿನ ವಿಶ್ವಾಸ ಅಚಲ | ತಂದೆಯ ಸ್ಥಾನದಲ್ಲಿ ನಿಂತು ನ್ಯಾಯ ಕೊಡುವ ವಿಶ್ವಾಸವಿದೆ | ಎಂ.ಸಿ.ರಘುಚಂದನ್

chitradurganews.com
Last updated: 31 March 2024 01:04
chitradurganews.com
2 years ago
Share
ಎಂ.ಸಿ.ರಘುಚಂದನ್
ಎಂ.ಸಿ.ರಘುಚಂದನ್
SHARE

CHITRADURGA NEWS | 31 MARCH 2024

ಚಿತ್ರದುರ್ಗ: ಬಿಜೆಪಿ ಮುಖಂಡರಾದ ಎನ್.ರವಿಕುಮಾರ್ ಅವರ ಬಳಿ ನಮ್ಮ ನೋವು, ನಮ್ಮ ಪರಿಸ್ಥಿತಿ, ಇಂತಹ ನಿರ್ಧಾರಕ್ಕೆ ಬರಲು ಕಾರಣವನ್ನು ಹೇಳಿದ್ದೇವೆ. ನಾವು ಹೇಳಿದ್ದರಲ್ಲಿ ನಿಜ ಇದೆ ಎಂದು ಅವರಿಗೂ ಅನ್ನಿಸಿದೆ ಎಂದು ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದ ಎಂ.ಸಿ.ರಘುಚಂದನ್ ಹೇಳಿದರು.

ಸಂಜೆ 7.30ಕ್ಕೆ ಎಂಎಲ್ಸಿ ಎನ್.ರವಿಕುಮಾರ್ ಪೋನ್ ಮಾಡಿದ್ದರು. ಮನೆಗೆ ಊಟಕ್ಕೆ ಆಗಮಿಸಿದರು, ನಾನು ಆಹ್ವಾನಿಸಿದೆ. ಊಟ ಮಾಡಿ ಎಲ್ಲ ವಿಚಾರಗಳನ್ನು ಮಾತನಾಡಿದೆವು. ದುರ್ಗಕ್ಕೆ ಯಾವಾಗ ಬಂದರೂ ನಮ್ಮ ಮನೆಗೆ ಬಂದು ಹೋಗುತ್ತಾರೆ.

ಇದನ್ನೂ ಓದಿ: ರಘುಚಂದನ್ ಮನವೊಲಿಕೆಗೆ ಬಿಜೆಪಿ ಯತ್ನ | ತಡರಾತ್ರಿವರೆಗೆ ಮಾತುಕತೆ | ಶಾಸಕ ಚಂದ್ರಪ್ಪ ಮನೆಗೆ ಎನ್.ರವಿಕುಮಾರ್ ಭೇಟಿ

ರವಿಕುಮಾರ್ ಬಂದ ಸಂದರ್ಭಧಲ್ಲಿ ನಮ್ಮ ತಂದೆ ಚಳ್ಳಕೆರೆ ಭಾಗಕ್ಕೆ ಪ್ರವಾಸ ಹೋಗಿದ್ದರು. ನಾಮಪತ್ರ ಸಲ್ಲಿಕೆಗೆ ಜನ ಸೇರಿಸಲು ನಾಯಕರ ಭೇಟಿಗೆ ತೆರಳಿದ್ದರು. ಅವರು ಬಂದ ಕಾರಣಕ್ಕೆ ಎಲ್ಲಿಯೂ ಹೋಗಿಲ್ಲ. ಇದು ಸತ್ಯ ಎಂದರು.

ಏಪ್ರಿಲ್ 3 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದೇವೆ. ಎಲ್ಲ ಭಾಗದ ಮುಖಂಡರ ಜೊತೆಗೆ ಚರ್ಚೆ ಮಾಡುತ್ತಿದ್ದೇವೆ.

ಇದನ್ನೂ ಓದಿ: ಬೀದಿಗೆ ಬಿದ್ದ ಹಾಲಿ-ಮಾಜಿ ಶಾಸಕರ ವಾಕ್ಸಮರ | ಶಾಸಕ ಎಂ.ಚಂದ್ರಪ್ಪ ವಿರುದ್ಧ ತಿಪ್ಪಾರೆಡ್ಡಿ ವಾಗ್ದಾಳಿ | ಚಂದ್ರಪ್ಪ ಆರೋಪಗಳಿಗೆ ಠಕ್ಕರ್

ಸ್ಥಳೀಯವಾಗಿ ಅಭ್ಯರ್ಥಿಗಳಿದ್ದರೂ 550 ಕಿ.ಮೀ ದುರದಿಂದ ಅಭ್ಯರ್ಥಿ ಕರೆತರುವ ಅಗತ್ಯ ಇತ್ತಾ ಎಂದು ಹೇಳಿದ್ದೇವೆ. ರವಿಕುಮಾರ್ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಿದ್ದಾರೆ.

ಗೋವಿಂದ ಕಾರಜೋಳ ಸಾಹೇಬರನ್ನು ಕರೆತರುವ ಪರಿಸ್ಥಿತಿಯನ್ನು ಅವರು ಹೇಳಿದರು. ಆದರೆ, ಅವರ ಉತ್ತರ ಸಮಂಜಸ ಅನ್ನಿಸಲಿಲ್ಲ. ಹಾಗಾಗಿ ನಮ್ಮ ತೀರ್ಮಾನ ಹೇಳಿದ್ದೇವೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರತಿಭಟಿಸಿದವರ ಮೇಲೆ ಎಫ್‍ಐಆರ್ | ಕಪ್ಪು ಭಾವುಟ ಪ್ರದರ್ಶನ, ಮೊಟ್ಟೆ ಎಸೆಯಲು ನಡೆದಿತ್ತಾ ಪ್ಲಾನ್ !

ಯಡಿಯೂರಪ್ಪ ನಮ್ಮ ತಂದೆ ಸಮಾನ ಅವರು ಮನೆಗೆ ಬರಲಿ ಬಿಡಿ ಸರ್ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ರಘುಚಂದನ್, ಅವರು ಕಾಲಲ್ಲಿ ತೋರಿಸಿದ್ದನ್ನು ನಾವು ತಲೆ ಮೇಲೆ ಹೊತ್ತು ಕೆಲಸ ಮಾಡಿದ್ದೇವೆ.

ಯಾರು ಏನೇ ಹೇಳಿದರೂ, ಎಂತಹ ಪರಿಸ್ಥಿತಿ ಬಂದರೂ, ಎಂಥದ್ದೇ ರಾಜಕೀಯ ಬದಲಾವಣೆ ಆದರೂ ಕೂಡಾ ಯಡಿಯೂರಪ್ಪ ಸಾಹೇಬರ ಮೇಲೆ ನಮಗಿರುವ ಗೌರವ ಅಚಲ.

ಇದನ್ನೂ ಓದಿ: ಬೈದವರನ್ನು ಬಂಧು ಎನ್ನಿ…ಯಾರನ್ನೂ ಏನೂ ಅನ್ನಬೇಡಿ | ಗೋವಿಂದ ಎಂ.ಕಾರಜೋಳ

ಯಡಿಯೂರಪ್ಪ ತಂದೆ ಸಮಾನ. ತಂದೆಯಿಂದ ಅನ್ಯಾಯ ಆಗಿದೆ ಎಂದು ಹೇಳಿದ್ದೇವೆ. ತಂದೆ ಎಂದು ಒತ್ತಿ ಒತ್ತಿ ಹೇಳಿದ್ದೇವೆ. ತಂದೆಯಾದವರು ಮಗನ ಕಷ್ಟ ಏನು ಎಂದು ಕೇಳಿದಾಗ ನಮ್ಮ ಪರಿಸ್ಥಿತಿ ಹೀಗಿದೆ ಎಂದು ಹೇಳುತ್ತೇವೆ. ತಂದೆಯಾದವರಿಗೆ ಎಲ್ಲ ಮಕ್ಕಳು ಒಂದೇ ಅಲ್ಲವೇ, ಹಾಗಾಗಿ ನ್ಯಾಯ ಕೊಡುತ್ತಾರೆ ಎನ್ನುವ ನಂಬಿಕೆ ಇದೆ ಎಂದು ರಘುಚಂದನ್ ಬಿ.ಎಸ್.ಯಡಿಯೂರಪ್ಪ ಕುರಿತು ಸುದ್ದಿಗಾರರ ಪ್ರಶ್ನೆಳಿಗೆ ಪ್ರತಿಕ್ರಿಯಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BandayaBJPBS YeddyurappaChitradurgaLok SabhaM.ChandrappaMC RaghuchandanMlaN. Ravikumarಎಂ.ಚಂದ್ರಪ್ಪಎಂ.ಸಿ.ರಘುಚಂದನ್ಎನ್.ರವಿಕುಮಾರ್ಚಿತ್ರದುರ್ಗಬಂಡಾಯಬಿ.ಎಸ್‌.ಯಡಿಯೂರಪ್ಪಬಿಜೆಪಿಲೋಕಸಭೆಶಾಸಕ
Share This Article
Facebook Email Print
Previous Article ಹೊಳಲ್ಕೆರೆ ಪ್ರವಾಸ ರದ್ದುಗೊಳಿಸಿದ ಕಾರಜೋಳ | ಮಾರ್ಗ ಬದಲಾಯಿಸಿ ಸಂಚಾರ
Next Article ಕೆರೆಗೆ ನೀರು ಹರಿಸದಿದ್ದರೆ ಚುನಾವಣೆ ಬಹಿಷ್ಕಾರ | ಗ್ರಾಮಗಳಲ್ಲಿ ಪಾದಯಾತ್ರೆ
Leave a Comment

Leave a Reply Cancel reply

Your email address will not be published. Required fields are marked *

Lip mask and lip balm
ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
Life Style
Accumulation of water around the heart
ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
Life Style
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
ಮುಖ್ಯ ಸುದ್ದಿ
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up