By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನವೋದಯ ವಿದ್ಯಾಲಯ
    ನವೋದಯ ವಿದ್ಯಾಲಯ ಪ್ರವೇಶ | ಅರ್ಜಿ ಸಲ್ಲಿಕೆ ಅ.15 ರವರೆಗೆ ವಿಸ್ತರಣೆ
    20 hours ago
    ಹೋಟೆಲ್‌ಗಳಲ್ಲಿ ನೈರ್ಮಲ್ಯ ಪರಿಶೀಲನೆ | ಅಧಿಕಾರಿಗಳ ದಿಢೀರ್ ದಾಳಿ
    21 hours ago
    ಚಿತ್ರದುರ್ಗದಲ್ಲಿ ಬರದ ತೀವ್ರತೆ ಕಣ್ಣಾರೆ ಕಂಡ ಕೇಂದ್ರ ತಂಡ
    21 hours ago
    ಹಿಂದುಳಿದ ವರ್ಗಗಳ ನಿಗಮಗಳ ಸಾಲಸೌಲಭ್ಯಕ್ಕೆ ಅರ್ಜಿ | ಅ.15ರವರೆಗೆ ವಿಸ್ತರಣೆ
    1 day ago
    ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
    ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 05 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಶುಭವಾರ್ತೆಗಳು
    9 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 04 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
    2 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    1 week ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    6 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 days ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Banana and orange
    ಬಾಳೆಹಣ್ಣು ಮತ್ತು ಕಿತ್ತಳೆ, ಬಿಪಿ ನಿಯಂತ್ರಿಸಲು ಯಾವುದು ಉತ್ತಮ?
    9 hours ago
    Parijata
    ಪಾರಿಜಾತ ಕಷಾಯ ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿಯೇ? 
    9 hours ago
    tulsi water
    ಗರ್ಭಾವಸ್ಥೆಯಲ್ಲಿ ತುಳಸಿ ನೀರು ಕುಡಿಯುವುದು ಒಳ್ಳೆಯದೇ?
    1 day ago
    Hot water
    ಊಟದ ನಂತರ ಬೆಚ್ಚಗಿನ ನೀರು ಕುಡಿದರೆ ಏನಾಗುತ್ತದೆ ಗೊತ್ತಾ!
    1 day ago
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    2 days ago
Reading: ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ

chitradurganews.com
Last updated: 22 March 2026 22:09
chitradurganews.com
7 months ago
Share
HOSADURGA BJP LEADERS PRESS MEET
ಹೊಸದುರ್ಗ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
SHARE

CHITRADURGA NEWS | 22 MARCH 2026

ಹೊಸದುರ್ಗ: ಹೊಸದುರ್ಗ ತಾಲೂಕು ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಈಗ ಬಹಿರಂಗವಾಗಿದೆ. ತಾಲೂಕು ಅಧ್ಯಕ್ಷರ ಆಯ್ಕೆಯಾದಾಗಿನಿಂದ ಹೊಗೆಯಾಡುತ್ತಿದ್ದ ಅಸಮಧಾನ ಸ್ಪೋಟಗೊಂಡಿದೆ.

ತಾಲೂಕು ಅಧ್ಯಕ್ಷರಾಗಿ ಅಣ್ಣಪ್ಪಸ್ವಾಮಿ ಅವರನ್ನು ಜಿಲ್ಲಾ ಘಟಕದವರು ನೇಮಕ ಮಾಡಿದ ದಿನದಿಂದಲೇ ಸಾಮಾಜಿಕ ಮಾಧ್ಯಮಗಳು, ವಾಟ್ಸಪ್‌ನಲ್ಲಿ ಭಾರೀ ಚರ್ಚೆಯಾಗಿತ್ತು. ಈ ಅಸಮಧಾನಕ್ಕೆ ತೇಪೆ ಹಾಕುವ ಜಿಲ್ಲಾ ಘಟಕದ ಯಾವ ಪದಾಧಿಕಾರಿಗಳೂ ಮುಂದಾಗಿರಲಿಲ್ಲ.

ಇದನ್ನೂ ಓದಿ:ಮಾರುಕಟ್ಟೆ ಧಾರಣೆ | ಮಾರ್ಚ್ 18 | ಮೆಕ್ಕೆಜೋಳ ರೇಟ್…

ಈಗ ಹೊಸದುರ್ಗ ಬಿಜೆಪಿ ಕಾರ್ಯಕರ್ತರು ಭಾನುವಾರು ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಅಸಮಧಾನ ಹೊರಗೆ ಹಾಕಿದ್ದಾರೆ.

ಪಕ್ಷಕ್ಕಾಗಿ ಹಲವು ವರ್ಷಗಳ ಕಾಲ ದುಡಿದ ಎಲ್ಲ ಕಾರ್ಯಕರ್ತರು, ಹಿರಿಯರನ್ನು ಕಡೆಗಣಿಸಲಾಗಿದೆ. ಯಾರೂ ನಾಯಕರು ಹೇಳಿದವರನ್ನು ಅಧ್ಯಕ್ಷರು, ಪದಾಧಿಕಾರಿಗಳಾಗಿ ಮಾಡಿ ಇಷ್ಟು ವರ್ಷಗಳ ಕಾಲ ಕೆಲಸ ಮಾಡಿದವರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಯಿತು.

ಈ ಹಿಂದೆ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಗೂಳಿಹಟ್ಟಿ ಜಗದೀಶ್‌ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಅಣ್ಣಪ್ಪ ಸ್ವಾಮಿ ಅವರನ್ನು ಆಯ್ಕೆ ಮಾಡುವಾಗ ಪಕ್ಷದ ಎಲ್ಲ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ. ಪಕ್ಷದ ಸದಸ್ಯರೇ ಅಲ್ಲದವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌

ಈ ಹಿಂದೆ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮಾವಿನಕಟ್ಟೆ ಗುರುಸ್ವಾಮಿ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾಗ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ಅಣ್ಣಪ್ಪಸ್ವಾಮಿ ಅವರನ್ನು ಆಯ್ಕೆ ಮಾಡಿರುವುದೇ ವಿಪರ್ಯಾಸ. ಇದು ಕಾರ್ಯಕರ್ತರಿಗೆ ಮಾಡಿದ ಅವಮಾನ ಎಂದರು.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ರಾಜೇಶ್ ಬುರುಡೆಕಟ್ಟೆ, ಹೇರೂರು ಮಂಜುನಾಥ್, ಶಿವನೇಕಟ್ಟೆ ಶಶಿ ಹೆಸರು ಮುಂಚೂಣಿಯಲ್ಲಿತ್ತು.ಆದರೆ, ಇವರಾರಿಗೂ ಅವಕಾಶ ಸಿಗಲಿಲ್ಲ.

ಬಿಜೆಪಿಯಲ್ಲಿ ಪಕ್ಷದ ಅಧ್ಯಕ್ಷರಾಗಲು ಹಲವು ನಿಯಮಗಳಿವೆ. ಆದರೆ, ಅಧ್ಯಕ್ಷ ಸ್ಥಾನಕ್ಕೆ ಅರ್ಹತೆಯೇ ಇಲ್ಲದ ಅಣ್ಣಪ್ಪ ಸ್ವಾಮಿ ಅವರನ್ನು ಯಾರದ್ದೋ ಒತ್ತಡಕ್ಕೆ ಮಣಿದು ನೇಮಕ ಮಾಡಲಾಗಿದೆ. ನೇಮಕವಾಗಿ 9 ತಿಂಗಳಾದರೂ ಪದಗ್ರಹಣವನ್ನೇ ಮಾಡಿಲ್ಲ. ಪಕ್ಷದ ಕಚೇರಿಯನ್ನೂ ತೆರೆದಿಲ್ಲ ಎಂದು ಹೇಳಿದರು.

ಅಧ್ಯಕ್ಷರಾಗಿ ಪದಗ್ರಹಣ ಮಾಡದಿರಲು ಕಾರಣವೇನು?

ಅಧ್ಯಕ್ಷನಾಗಿ 9 ತಿಂಗಳಾದರೂ ಪಕ್ಷದ ಜವಬ್ದಾರಿ ತೆಗೆದುಕೊಳ್ಳದಿರುವುದಕ್ಕೆ ಕಾರಣವೇನು. ತಾಲೂಕು ಅಧ್ಯಕ್ಷರಾಗಿ ಪದಗ್ರಹಣ ಮಾಡದೆ ಉಳಿದ ಪದಾಧಿಕಾರಿಗಳ ಜವಾಬ್ದಾರಿಗಳನ್ನು ಹೇಗೆ ಹಂಚಿಕೆ ಮಾಡಿದಿರಿ ? ಪಕ್ಷದ ಹಿರಿಯರನ್ನು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಕಾರ್ಯಕರ್ತರ ಗಮನಕ್ಕೂ ಬಾರದೆ ಹಾಗೇ ತಾಲೂಕು ಘಟಕಕ್ಕೆ ವಿವಿಧ ಪದಾಧಿಕಾರಿಗಳನ್ನು ಘೋಷಣೆ ಮಾಡಿದ್ದಾರೆ. ಒಂದು ತಾಲೂಕಿಗೆ ಮೂರು ಪ್ರಧಾನ ಕಾರ್ಯದರ್ಶಿ ಹುದ್ದೆ ಸೃಷ್ಟಿಸಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಮಗ್ರ ಕೃಷಿ ಕುರಿತು ಮೂರು ದಿನ ವಸತಿ ಸಹಿತ ತರಬೇತಿ | ಆರ್.ರಜನೀಕಾಂತ್

ಅಧ್ಯಕ್ಷರಾಗಿ ಆಯ್ಕೆಯಾದಾಗಿನಿಂದ ಈವರೆಗೆ ಬೂತ್ ಪ್ರವಾಸ ಮಾಡಿಲ್ಲ. ಬೂತ್‌ಗಳ ಅಧ್ಯಕ್ಷರ ನೇಮಕವಾಗಿಲ್ಲ. ಬಿಎಲ್ಒ ಗಳನ್ನೂ ನೇಮಿಸಿಲ್ಲ. ಪಕ್ಷದ ಯಾವುದೇ ಕೆಲಸಗಳನ್ನು ಮಾಡದೆ ಪದಾಧಿಕಾರಿಗಳನ್ನು ಘೋಷಣೆ ಮಾಡಲಾಗಿದೆ. ಪಕ್ಷದಲ್ಲಿ ಉಂಟಾಗಿರುವ ಗೊಂದಲಗಳಿಗೆ ಉತ್ತರಿಸದೆ ಹೋದಲ್ಲಿ ನಿಮ್ಮ ಸರ್ವಾಧಿಕಾರಿ ಧೋರಣೆ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.

ಪದಾಧಿಕಾರಿಗಳ ಆಯ್ಕೆ ನಿಯಮ ಉಲ್ಲಂಘನೆ:

ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಕ್ಷದ ನಿಯಮಗಳೇ ಅನ್ವಯವಾಗಿಲ್ಲ. ಅಧ್ಯಕ್ಷರಾಗಬೇಕಾದರೆ, ಮುಂಚಿತವಾಗಿ ಕಾರ್ಯದರ್ಶಿಯಾಗಿ ಕೆಲಸ ಮಾಡಿರಬೇಕು. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾಗಬೇಕಾದರೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕೆಲಸ ಮಾಡಬೇಕು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಆಗಬೇಕಾದರೆ, ಸಕ್ರಿಯ ಸದಸ್ಯರಾಗಿರಬೇಕು. ಸಕ್ರಿಯ ಆಗಬೇಕಾದರೆ, ಮೊದಲು ಪಕ್ಷದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದಿರಬೇಕು. ಇವೆಲ್ಲಾ ನಿಯಮಗಳನ್ನು ಧಿಕ್ಕರಿಸಿ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಗಿದೆ ಎಂದು ದೂರಿದರು. 

ಬಿಜೆಪಿ ಮೊದಲು ಗೆಲ್ಲುವ ಕ್ಷೇತ್ರ ಹೊಸದುರ್ಗ:

ವಿಧಾನಸಭಾ ಕ್ಷೇತ್ರದ ಚುನಾವಣೆಗಳಲ್ಲಿ ಮಾಡದಕೆರೆ, ಕಸಬಾ ಹೋಬಳಿಗಳಲ್ಲಿ ಬಿಜೆಪಿ ಪಕ್ಷಕ್ಕೆ ಒಳ್ಳೆಯ ಲೀಡ್ ಬರುತ್ತದೆ. ಆದರೆ, ಶ್ರೀರಾಂಪುರ ಮತ್ತು ಮತ್ತೋಡು ಹೋಬಳಿಗಳಲ್ಲಿ ಮತ ಪ್ರಮಾಣ ಕಡಿಮೆಯಾಗಿ ಸೋತು, ಮನೆ ಕಡೆಗೆ ಹೋಗುತ್ತಿದ್ದೇವೆ. ಶ್ರೀರಾಂಪುರ ಭಾಗಕ್ಕೆ ಸಂಘಟನೆಗೆ ಹೆಚ್ಚಿನ ಹೊತ್ತು ನೀಡಲು ಆ ಭಾಗದ ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕಿತ್ತು. ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿದ ಕಾರ್ಯಕರ್ತರನ್ನ ಕಡೆಗಣಿಸಲಾಗಿದೆ. ನಮ್ಮ ಕೆಲವು ನಾಯಕರ ನಡೆಗಳಿಂದ ಪಕ್ಷದ ಕಾರ್ಯಕರ್ತರು ಮನೆ ಸೇರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷಕ್ಕೆ ಮೊದಲು ಗೆಲ್ಲುವಂತಹ ಅವಕಾಶವಿರುವುದು ಹೊಸದುರ್ಗ ಕ್ಷೇತ್ರದಲ್ಲಿ ಮಾತ್ರ. ಆದರೆ, ಸ್ಥಳೀಯ ಸಮಸ್ಯೆ ಮತ್ತು ಗೊಂದಲಗಳಿಂದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಾಧ್ಯವಾಗುತ್ತಿಲ್ಲ. ಕಳೆದ 2018ರ ಎಂ.ಎಲ್.ಏ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ಗೂಳಿಹಟ್ಟಿ ಶೇಖರ್ 30 ಸಾವಿರ ಅಂತರಗಳಿಂದ ಗೆದ್ದಿದ್ದರು. ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 10 ಸಾವಿರ ಲೀಡ್ ಆಗಿದೆ. ಎಂ.ಎಲ್.ಸಿ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವು ಪಡೆದಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಓಬಿಸಿ ಮೋರ್ಚಾ ಮಂಡಲ ಅಧ್ಯಕ್ಷ ಹೇರೂರು ಮಂಜುನಾಥ್, ಮಂಡಲ ಉಪಾಧ್ಯಕ್ಷ ಸಾ.ಚ.ಮಂಜಯ್ಯ, ಯುವ ಮೋರ್ಚಾ ಅಧ್ಯಕ್ಷ ಕಲ್ಲೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಂಪಾ, ಗೂಳಿಹಟ್ಟಿ ರಮೇಶ್, ಸುಮಂತ್ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AnnappaswamyBJPconflictGulihatty jagadeeshಅಣ್ಣಪ್ಪಸ್ವಾಮಿಗೂಳಿಹಟ್ಟಿ ಜಗದೀಶ್‌ಗೊಂದಲಚಿತ್ರದುರ್ಗಬಿಜೆಪಿಹೊಸದುರ್ಗ
Share This Article
Facebook Email Print
Previous Article ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ
Next Article ದಿನ ಭವಿಷ್ಯ ದಿನ ಭವಿಷ್ಯ | ಮಾರ್ಚ್ 23 | ಆರ್ಥಿಕ ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
ಮಾರುಕಟ್ಟೆ ಧಾರಣೆ
Banana and orange
ಬಾಳೆಹಣ್ಣು ಮತ್ತು ಕಿತ್ತಳೆ, ಬಿಪಿ ನಿಯಂತ್ರಿಸಲು ಯಾವುದು ಉತ್ತಮ?
Life Style
Parijata
ಪಾರಿಜಾತ ಕಷಾಯ ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿಯೇ? 
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 05 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಶುಭವಾರ್ತೆಗಳು
Dina Bhavishya

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up