By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    3 hours ago
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
    8 hours ago
    ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
    ಬಾಲ್ಯ ವಿವಾಹ, ಬಲವಂತದ ಅತ್ಯಾಚಾರ | ಆರೋಪಿಗೆ 20 ವರ್ಷ ಜೈಲು ಶಿಕ್ಷೆ
    8 hours ago
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    21 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    9 hours ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    23 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 day ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    7 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    7 hours ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    8 hours ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    1 day ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    1 day ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
Reading: ಕಾಂಗ್ರೆಸ್‌ ಅಭ್ಯರ್ಥಿ ಅಂತಿಮ | ಬಿಜೆಪಿಯಿಂದ ಯಾರು ? | ಆಗ್ನೇಯ ಪದವೀದರರ ಕ್ಷೇತ್ರದ ಫೈಟ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕಾಂಗ್ರೆಸ್‌ ಅಭ್ಯರ್ಥಿ ಅಂತಿಮ | ಬಿಜೆಪಿಯಿಂದ ಯಾರು ? | ಆಗ್ನೇಯ ಪದವೀದರರ ಕ್ಷೇತ್ರದ ಫೈಟ್‌

chitradurganews.com
Last updated: 30 December 2025 22:55
chitradurganews.com
7 months ago
Share
SHASHI HULIKUNTEMUTT
ಶಶಿ ಹುಲಿಕುಂಟೆಮಠ
SHARE

CHITRADURGA NEWS | 30 DECEMBER 2025

ಚಿತ್ರದುರ್ಗ: ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಕಾಂಗ್ರೆಸ್‌ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್‌ 30 ರಂದು ಅಭ್ಯರ್ಥಿ ಘೋಷಣೆ ಮಾಡಿದ್ದು, ತುಮಕೂರಿನ ಶಶಿ ಹುಲಿಕುಂಟೆ ಮಠ ಅವರು ಆಗ್ನೇಯ ಪದವೀದರರ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: ಆಗ್ನೇಯ ಪದವೀಧರರ ಕ್ಷೇತ್ರ | ಮತದಾರರ ಅಂತಿಮ ಪಟ್ಟಿ ಪ್ರಕಟ | ಜಿಲ್ಲೆಯಲ್ಲಿ 41,358 ಮತದಾರರು

ಉಳಿದಂತೆ ಪಶ್ಚಿಮ ಪದವೀದರರ ಕ್ಷೇತ್ರದ ಅಭ್ಯರ್ಥಿಯಾಗಿ ಮೋಹನ್‌ ಲಿಂಬಿಕಾಯಿ, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮತ್ತೂರ್‌ ಹಾಗೂ ಬೆಂಗಳೂರು ಶಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ಕಳೆದ 30 ವರ್ಷಗಳಿಂದ ಆಗ್ನೇಯ ಪದವೀದರರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆದ್ದಿಲ್ಲ. ಆದರೆ, ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಗೆಲುವಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ್‌ ಜಯಕುಮಾರ್‌ ಚಿತ್ರದುರ್ಗದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಟಾಸ್ಕ್‌ ಕೊಟ್ಟು ಹೋಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಯಾರು ?

ಆಗ್ನೇಯ ಪದವೀದರರ ಕ್ಷೇತ್ರ ಸದ್ಯ ಬಿಜೆಪಿ ಹಿಡಿತದಲ್ಲಿದ್ದು, ಚಿದಾನಂದ ಎಂ.ಗೌಡ ಹಾಲಿ ಸದಸ್ಯರಾಗಿದ್ದಾರೆ. ಅವರೇ ಮತ್ತೆ ಟಿಕೇಟ್‌ ಪಡೆದು ಸ್ಪರ್ಧೆ ಮಾಡುತ್ತಾರಾ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.

ಈ ಸುದ್ದಿಯನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್‌ 30 | ರಾಜ್ಯದ ಅಡಿಕೆ ಮಾರುಕಟ್ಟೆಗಳ ಪೂರ್ಣ ವಿವರ

ಈ ನಡುವೆ ಬಿಜೆಪಿಯಿಂದ ಮಾಜಿ ಶಾಸಕ ವೈ.ಎ.ನಾರಾಯಣಸ್ವಾಮಿ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ಪಕ್ಷ ಟಿಕೇಟ್‌ ನೀಡಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ.

ವಸಂತಕುಮಾರ್‌ ಓಡಾಟ:

ಇನ್ನೂ ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಹೊಸದುರ್ಗ ಮೂಲದ ವಸಂತಕುಮಾರ್‌ ಆಗ್ನೇಯ ಪದವೀದರರ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು | ಹೊಸ ವರ್ಷದ ಮುನ್ನಾ ದಿನ ಬಿಡುಗಡೆ

ಈಗಾಗಲೇ ಮತದಾರರ ನೊಂದಣಿಯಲ್ಲಿ ತೊಡಗಿಸಿಕೊಂಡಿರುವ ವಸಂತಕುಮಾರ್‌, ಸುದ್ದಿಗೋಷ್ಠಿ ನಡೆಸಿ ನಾನು ಆಕಾಂಕ್ಷಿ. ಪಕ್ಷ ಟಿಕೇಟ್‌ ನೀಡಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕೆ.ಜಿ.ಜಗದೀಶ್‌ ಅಭ್ಯರ್ಥಿನಾ ?

ರಾಷ್ಟ್ರೀಯ ಹೆದ್ದಾರಿ ವಲಯ ಮುಖ್ಯ ಇಂಜಿನಿಯರ್‌, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರೂ ಆಗಿರುವ ಕೆ.ಜಿ.ಜಗದೀಶ್‌ ಈಗ ನಿವೃತ್ತಿ ಹೊಂದಿದ್ದಾರೆ.

ಸರ್ಕಾರಿ ನೌಕರರು, ಸಮುದಾಯ ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಸನ್ಮಾನಿಸಿದ್ದಾರೆ. ಮಾಜಿ ಸಚಿವ ಎಚ್‌.ಆಂಜನೇಯ ರಾಜಕೀಯ ಜೀವನಕ್ಕೆ ಶುಭವಾಗಲಿ ಎಂದೂ ಹಾರೈಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಗ್ಯಾಸ್‌ ಗೀಜರ್‌ ಲೀಕೇಜ್‌ | ಬಿಎಸ್ಸಿ ವಿದ್ಯಾರ್ಥಿನಿ ಸಾವು

ಕೆ.ಜಿ.ಜಗದೀಶ್‌ ಪದವೀದರರ ಕ್ಷೇತ್ರದ ಅಭ್ಯರ್ಥಿ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಆದರೆ, ಕಾಂಗ್ರೆಸ್‌ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿದ್ದು, ಕೆ.ಜಿ.ಜಗದೀಶ್‌ ಯಾವ ಪಕ್ಷದ ಟಿಕೇಟ್‌ ಬಯಸಿದ್ದಾರೆ ಎನ್ನುವ ಕುತೂಹಲವೂ ಹೆಚ್ಚಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgacongressShashi hulikuntemuttSouth East Graduate Constituencyಆಗ್ನೇಯ ಪದವೀದರರ ಕ್ಷೇತ್ರವಿಧಾನ ಪರಿಷತ್‌ ಚುನಾವಣೆಶಶಿ ಹುಲಿಕುಂಟೆಮಠ
Share This Article
Facebook Email Print
Previous Article ಭೃಂಗರಾಜ ಉದ್ದ ಮತ್ತು ದಪ್ಪ ಕೂದಲು ಪಡೆಯಲು, ಈ 3 ವಸ್ತುಗಳನ್ನು ಭೃಂಗರಾಜದೊಂದಿಗೆ ಬೆರೆಸಿ ಬಳಸಿ
Next Article ಹರಳೆಣ್ಣೆ ಹರಳೆಣ್ಣೆ ಸ್ನಾಯು ನೋವಿಗೆ ಪ್ರಯೋಜನಕಾರಿಯೇ ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
ಮುಖ್ಯ ಸುದ್ದಿ
damaged skin after waxing
ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
Life Style
Phyllanthus amarus
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up