CHITRADURGA NEWS | 02 JUNE 2026
ಚಿತ್ರದುರ್ಗ: ರಾಜಕೀಯ ಚತುರ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರಿಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರು ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಮುಖಂಡರುಗಳಾದ ಎಂ.ಎ.ಸೇತುರಾಂ, ಪ್ರಧಾನ ಕಾರ್ಯದರ್ಶಿ ಇಮಾಮ್, ದಲಿತ ಮುಖಂಡ ಬಿ.ರಾಜಪ್ಪ ಜೆಜೆಹಟ್ಟಿ ಇವರುಗಳು ಪಕ್ಷದ ವರಿಷ್ಟರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಡಿಕೆಶಿ ಭೇಟಿಯಾದ ಸುಧಾಕರ್ ಪುತ್ರ ಸುಹಾಸ್
7 ಬಾರಿ ಶಾಸಕರಾಗಿರುವ ಎನ್.ವೈ.ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡಿದರೆ ಕೇವಲ ಮೊಳಕಾಲ್ಮುರು ಕ್ಷೇತ್ರವಲ್ಲ. ಇಡೀ ಜಿಲ್ಲೆಯ ಅಭಿವೃದ್ದಿಗೆ ನೆರವಾಗಲಿದೆ.
ಹಾಗಾಗಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನ ನೀಡುವ ಮೂಲಕ ಬುಡಕಟ್ಟು ಜನಾಂಗದವರಿಗೆ ಸಾಮಾಜಿಕ ನ್ಯಾಯ ನೀಡುವಂತೆ ಸೇತುರಾಂ ಆಗ್ರಹಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
