By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭದ್ರಾ ಮೇಲ್ದಂಡೆ ಕಾಲುವೆಗೆ ಈಜಲು ತೆರಳಿದ್ದ ಬಾಲಕ ಸಾವು
    42 minutes ago
    ಅರ್ಜಿ ಅಹ್ವಾನ
    ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಯಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಅಹ್ವಾನ 
    1 hour ago
    Turuvanur hobli level sports meet | Excellent performance of Koonabevu school students
    ತುರುವನೂರು ಹೋಬಳಿಮಟ್ಟದ ಕ್ರೀಡಾಕೂಟ | ಕೂನಬೇವು ಶಾಲಾ ವಿದ್ಯಾರ್ಥಿಗಳ ಉತ್ತಮ ಸಾಧನೆ
    16 hours ago
    ಹಿಂದೂ ಮಹಾಗಣಪತಿ ಪುರಪ್ರವೇಶ | ಭರ್ಜರಿ ಸ್ವಾಗತಕೋರಿದ ಕೋಟೆನಾಡು
    18 hours ago
    Municipal Council
    ಸೆ.15ರವರೆಗೆ ಚಿತ್ರದುರ್ಗದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    16 hours ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 week ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    6 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    7 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    16 hours ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • Life Style
    Life StyleShow More
    Weeds
    ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
    2 hours ago
    Conch flower
    ಮುಖಕ್ಕೆ ನೈಸರ್ಗಿಕ ಹೊಳಪು ನೀಡಲು ಶಂಖಪುಷ್ಪ ಹೂಗಳ ಫೇಸ್ ಸೀರಮ್ ಹಚ್ಚಿ
    3 hours ago
    Back pain
    ಬೆನ್ನು ನೋವು ಇದ್ದರೆ ಯಾವ ಎಣ್ಣೆ ಹಚ್ಚಬೇಕು? ತಿಳಿಯಿರಿ
    1 day ago
    face wash
    ಫೇಸ್ ವಾಶ್‌ನಲ್ಲಿರುವ ಈ ಪದಾರ್ಥಗಳು ಮೊಡವೆಗಳಿಗೆ ಕಾರಣವಾಗಬಹುದು ಎಚ್ಚರ
    1 day ago
    Body inflammation
    ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
    2 days ago
Reading: ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

News Desk Chitradurga News
Last updated: 11 September 2026 08:00
News Desk Chitradurga News
1 day ago
Share
Congress protests against ED raid on Satish Jarkiholi
ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
SHARE

CHITRADURGA NEWS | 11 SEPTEMBER 2026

ಚಿತ್ರದುರ್ಗ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ

ನಗರದ ಕಾಂಗ್ರೆಸ್ ಕಚೇರಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್ ಮಾತನಾಡಿ, ಕಾಂಗ್ರೆಸ್‌ಗೆ ಶಕ್ತಿಯಾಗಿರುವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ಇಡಿ ದಾಳಿ ನಡೆಸುವ ಮೂಲಕ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ತನ್ನ ಪಕ್ಷದಲ್ಲಿರುವ ಭ್ರಷ್ಟರ ವಿರುದ್ಧ ಮೊದಲು ಇಡಿ ದಾಳಿ ನಡೆಸಲಿ. ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಇಡಿ ಹಾಗೂ ಸಿಬಿಐ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿವೆ ಎಂದು ಆರೋಪಿಸಿದ ಅವರು, ಸತೀಶ್ ಜಾರಕಿಹೊಳಿ ಅವರ ಮೇಲೆ ಪದೇಪದೆ ದಾಳಿ ನಡೆಸಿದರೆ ಕಾಂಗ್ರೆಸ್ ಸುಮ್ಮನಿರುವುದಿಲ್ಲ. ಅಗತ್ಯವಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ, ಸತೀಶ್ ಜಾರಕಿಹೊಳಿ ರಾಜಕೀಯದ ಜೊತೆಗೆ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಆರ್ಥಿಕವಾಗಿ ಬೆಳೆದಿದ್ದಾರೆ. ಇದನ್ನು ಬಿಜೆಪಿ ಮೊದಲು ಅರ್ಥಮಾಡಿಕೊಳ್ಳಬೇಕು. ಪ್ರಧಾನಿ ಮೋದಿ ಕೇರ್ ಫಂಡ್‌ಗೆ ಸಂಬಂಧಿಸಿದಂತೆ ಆರೋಪಗಳು ಕೇಳಿಬಂದಿದ್ದರೂ ತನಿಖೆ ಏಕೆ ನಡೆಯುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗಳಿಗೆ ಹಣ ಎಲ್ಲಿಂದ ಬರುತ್ತಿದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದ ಅವರು, ಸತೀಶ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವ ಬದಲು ಬಿಜೆಪಿ ತನ್ನ ಪಕ್ಷದಲ್ಲಿರುವ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ಮಾತನಾಡಿ, ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಯುತ್ತಿರುವ ಸತೀಶ್ ಜಾರಕಿಹೊಳಿ ಅವರನ್ನು ಕುಗ್ಗಿಸುವ ಉದ್ದೇಶದಿಂದ ಇಡಿ ದಾಳಿ ನಡೆಸಲಾಗುತ್ತಿದೆ. ಬಿಜೆಪಿ ತನ್ನ ಪಕ್ಷದಲ್ಲಿರುವ ಭ್ರಷ್ಟರನ್ನು ರಕ್ಷಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಾಂಗ್ರೆಸ್ ನಾಯಕರ ಮೇಲೆ ಪದೇಪದೆ ದಾಳಿ ನಡೆಸಿದರೆ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಮಾತನಾಡಿ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಕರ್ನಾಟಕದ ಪ್ರಬಲ ನಾಯಕರನ್ನು ಇಡಿ ದಾಳಿಯ ಮೂಲಕ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ಪಕ್ಷದಲ್ಲಿಯೇ ಸಾಕಷ್ಟು ಭ್ರಷ್ಟರಿದ್ದು, ಅಂತಹವರ ವಿರುದ್ಧ ಮೊದಲು ಇಡಿ ದಾಳಿ ನಡೆಯಲಿ ಎಂದು ಆಗ್ರಹಿಸಿದರು.

ಸತೀಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಾನಸಿಕವಾಗಿ ಕುಗ್ಗಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನ ಫಲಿಸುವುದಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿರಿಯ ಉಪಾಧ್ಯಕ್ಷ ಹಾಗೂ ವಕ್ತಾರ ಜಿ.ಎಸ್.ಕುಮಾರ್‌ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ಜಿ.ವಿ.ಮಧುಗೌಡ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದೀನ್ ಚೋಟು, ಬಸವರಾಜ್ ಬಚ್ಚಬೋರನಹಟ್ಟಿ, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಧುಪಾಲೆಗೌಡ, ಅಬ್ದುಲ್ಲಾ, ಪೈಲೆಟ್ ನಾಗರಾಜ್, ಶಶಿಕಿರಣ್, ಚಾಂದ್‌ಪೀರ್, ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ತಿಪ್ಪೇಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ನೇತ್ರಾವತಿ, ಇಂದಿರಾ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಮರುಳಾರಾಧ್ಯ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newscongressEdSatish Jarkiholiಇಡಿಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಸತೀಶ್ ಜಾರಕಿಹೊಳಿ
Share This Article
Facebook Email Print
Previous Article ಗೋನೂರು ಬಳಿ ಭದ್ರಾ ನೀರು ಹರಿಯುವ ಸ್ಥಳದಲ್ಲಿ ಪೂಜಾ ಕಾರ್ಯಕ್ರಮ ಭದ್ರೆಗೆ ಸ್ವಾಗತದೊಂದಿಗೆ ಸಮಗ್ರ ನೀರಾವರಿ ಜಾರಿಗೆ ಹೋರಾಟದ ಕಹಳೆ | ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ನೀರು ಹರಿಸುವ ಗುರಿ | ಪಿ.ಕೋದಂಡರಾಮಯ್ಯ
Next Article Syed Ashwaq Ahmed ನಗರಸಭೆ ಮಾಜಿ ಸದಸ್ಯ ಸೈಯದ್ ಅಶ್ವಕ್ ಅಹಮದ್ ನಿಧನ
Leave a Comment

Leave a Reply Cancel reply

Your email address will not be published. Required fields are marked *

ಭದ್ರಾ ಮೇಲ್ದಂಡೆ ಕಾಲುವೆಗೆ ಈಜಲು ತೆರಳಿದ್ದ ಬಾಲಕ ಸಾವು
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಯಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
Weeds
ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
Life Style
Conch flower
ಮುಖಕ್ಕೆ ನೈಸರ್ಗಿಕ ಹೊಳಪು ನೀಡಲು ಶಂಖಪುಷ್ಪ ಹೂಗಳ ಫೇಸ್ ಸೀರಮ್ ಹಚ್ಚಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up