By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    1 day ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    1 day ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    2 days ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    2 days ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    32 minutes ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    18 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    1 hour ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    24 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    1 day ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    2 days ago
Reading: ಯುವಕರಿಂದ ವಿನೂತನ ಪ್ರಯತ್ನ | ಸರ್ಕಾರಿ ಶಾಲೆ ರೀತಿಯಲ್ಲಿ ಗಣಪತಿ ಮಂಟಪ | ಇಲ್ಲಿ ಗಣೇಶನೇ ಮೇಸ್ಟ್ರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಯುವಕರಿಂದ ವಿನೂತನ ಪ್ರಯತ್ನ | ಸರ್ಕಾರಿ ಶಾಲೆ ರೀತಿಯಲ್ಲಿ ಗಣಪತಿ ಮಂಟಪ | ಇಲ್ಲಿ ಗಣೇಶನೇ ಮೇಸ್ಟ್ರು

News Desk Chitradurga News
Last updated: 29 August 2025 12:55
News Desk Chitradurga News
1 year ago
Share
Construction of Ganapati Mantapa in the style of a government school
ಸರ್ಕಾರಿ ಶಾಲೆ ರೀತಿಯಲ್ಲಿ ಗಣಪತಿ ಮಂಟಪ
SHARE

CHITRADURGA NEWS | 29 AUGUST 20-25

ಚಿತ್ರದುರ್ಗ: ಸರ್ಕಾರಿ ಶಾಲೆಗಳು ಉಳಿಯಬೇಕು ಅಂತ ಸರ್ಕಾರ ಪ್ರತಿ ವರ್ಷ ಒಂದಿಲ್ಲೊಂದು ಯೋಜನೆ ರೂಪಿಸುತ್ತಿದೆ‌. ಆದರೆ ಪೋಷಕರು ಮಕ್ಕಳನ್ನ ಮಾತ್ರ ಖಾಸಗಿ ಶಾಲೆಗಳಿಗೆ ಸೇರಿಸೋದು ನಿಂತಿಲ್ಲ. ಇದ್ರಿಂದ ಹಲವೆಡೆ ಸರ್ಕಾರಿ ಶಾಲೆ ಮುಚ್ಚುವ ಸ್ಥಿತಿಗೆ ತಲುಪಿವೆ. 

ಇದನ್ನೂ ಓದಿ: ಹೊಳಲ್ಕೆರೆ | ಮೂವರು ವ್ಯಕ್ತಿಗಳು ಕಾಣೆ | ಪತ್ತೆಗೆ ಮನವಿ

ಕೋಟೆನಾಡಲ್ಲಿ ಯುವಕರ ಬಳಗ ಸರ್ಕಾರಿ ಶಾಲೆ ಉಳಿವಿಗಾಗಿ ಹೊಸ ಪ್ರಯತ್ನ ಕೈ ಹಾಕಿದ್ದಾರೆ. ಗಣಪತಿ ಹಬ್ಬಕ್ಕೆ ಶಾಲೆಯನ್ನೇ ನಿರ್ಮಿಸಿ ಗಣಪತಿ ಪ್ರತಿಷ್ಠಾಪನೆ ಮಾಡಿ ಮಕ್ಕಳು,ಪೋಷಕರ ಗಮನ ಸೆಳೆದಿದ್ದಾರೆ.

ಈ ಶಾಲೆಗೆ ಸಾಕ್ಷಾತ್ ವಿಘ್ನ ನಿವಾರಕ, ಲಂಬೋದರ, ಡೊಳ್ಳು ಹೊಟ್ಟೆ ಗಣಪನೇ ಮೇಷ್ಟ್ರಾಗಿದ್ದಾನೆ. ಮಕ್ಕಳಿಗೆ ವಿಧ್ಯೆ ಬುದ್ದಿ ಹೇಳಿಕೊಡೋ ಗುರುವಾಗಿದ್ದಾನೆ.

ಇಂಥಾದೊಂದು ವಿನೂತನ ಪ್ರಯತ್ನಕ್ಕೆ ಕೈ ಹಾಕಿ ಎಲ್ಲರ ಗಮನ ಸೆಳದದ್ದು ಬಂಬೂ ಬಜಾರ್ ನ ಯವಕರ ಬಳಗ. ಕಾರಣ ಸರ್ಕಾರಿ ಶಾಲೆಗಳು ಉಳಿಬೇಕು, ಬೆಳಿಬೇಕು ಅಂತ. 

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಮಹಾದೇವಿ ರಸ್ತೆಯ ಬಂಬೂ ಬಜಾರನ ಓಂ ಗಣಪತಿ ಬಳಗದ ಯುವಕರು ಪ್ರತೀ ವರ್ಷ ಗಣೇಶನನ್ನ ಪ್ರತಿಷ್ಠಾಪನೆ ಮಾಡ್ತಾರೆ. ಆದರೇ ಈ ಭಾರಿ ಗಣಪತಿ ಪೂಜೆ ಬರೀ ಹಬ್ಬಕ್ಕೆ ಸೀಮಿತ ಆಗದೆ ಶೈಕ್ಷಣಿಕ ಕ್ಷೇತ್ರಕ್ಕೆ ಮಾದರಿ ಆಗಬೇಕು ಅನ್ನೋ ಚಿಂತನೆ ಮೂಡಿದೆ. ಅದೇನಂದ್ರೆ ವರ್ಷಗಳು ಕಳೆದಂತೆ ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳು ಮಕ್ಕಳ ದಾಖಲಾತಿ ಇಲ್ಲದೆ ಮುಚ್ಚುತ್ತಿವೆ. 

ಇದನ್ನೂ ಓದಿ: ಧರ್ಮಸ್ಥಳದ ಅಪಪ್ರಚಾರದ ಹಿಂದೆ ಷಡ್ಯಂತರ | ವಿಶ್ವ ಹಿಂದೂ ಪರಿಷತ್ ಭಜರಂಗದಳ ಖಂಡನೆ

ಸರ್ಕಾರಗಳು ಎಷ್ಟೇ ಹೊಸ ಹೊಸ ಸೌಲಭ್ಯ ನೀಡಿದ್ರೂ ದಾಖಲಾತಿ ಮಾತ್ರ ಹೆಚ್ಚುತ್ತಿಲ್ಲ. ಇದರಿಂದ ಸರ್ಕಾರಿ ಶಾಲೆಗಳು ಅಳಿವಿನಂಚಿಗೆ ತಲುಪುತ್ತಿವೆ ಎಂಬ ಆತಂಕ. 

ಇದನ್ನ ನಿವಾರಣೆ ಮಾಡಿ, ಜನರ ಮನಸಲ್ಲಿ ಸರ್ಕಾರಿ ಶಾಲೆಗಳ ಬಗೆಗಿನ ನಿರಾಕರಣೆ ತೊಲಗಿಸಬೇಕು ಅನ್ನೋ ಉದ್ದೇಶವಿದೆ. ಹಾಗಾಗಿ ಸರ್ಕಾರಿ ಶಾಲೆ ಮಾದರಿಯ ಪ್ರಾತ್ಯಕ್ಷಿಕೆಗಾಗಿ ತಾತ್ಕಾಲಿಕ ಶೆಡ್ ನಿರ್ಮಿಸಲಾಗಿದೆ. ಅಲ್ಲಿ ಪಾಠ ಹೇಳಿಕೊಡಲು ಗಣಪತಿ ಕನ್ನಡ ಮೇಷ್ಟ್ರಾಗಿ ಕೆಲಸ ಮಾಡುವಂತೆ ಮೂರ್ತಿ ಇಟ್ಟು ಪೂಜೆ ಮಾಡಿದ್ದಾರೆ.  

ಬಿದಿರು, ಬ್ಯಾನರ್ ಬಳಸಿ ಕಟ್ಟಿದ ತಾತ್ಕಾಲಿಕ ಶಾಲಾ ಕಟ್ಟಡ, ಥೇಟ್ ಶಾಲೆಯಂತೇ ಇದೆ. ಶಾಲಾ ಗೋಡೆಗಳ ಮೇಲೆ ಕನ್ನಡ ವರ್ಣಮಾಲೆ, ದಾರ್ಶನಿಕರು, ಇತಿಹಾಸಕಾರರು, ಕವಿಗಳು, ಸಾಹಿತಿಗಳು ಸೇರಿ ಅನೇಕರ ಭಾವ ಚಿತ್ರಗಳನ್ನ ಬಿಡಿಸಲಾಗಿದೆ. 

ಇದನ್ನೂ ಓದಿ: ಮೀನು ಮಾರಾಟಗಾರರಿಗೆ ವಾಹನ ಖರೀದಿಸಲು ಅರ್ಥಿಕ ನೆರವು | ಅರ್ಜಿ ಅಹ್ವಾನ

ಕನ್ನಡ ಶಾಲೆ ಯಾವ್ ಖಾಸಗಿ ಶಾಲೆಗೂ ಕಮ್ಮಿ ಇಲ್ಲ ಅನ್ನೋ ರೀತಿ ಸ್ವಚ್ಚತೆಗೆ ಪ್ರಮುಖ್ಯತೆ ನೀಡಲಾಗಿದೆ. ಇದನ್ನ ನೋಡಿದವರಿಗೆ ಕನ್ನಡ ಶಾಲೆಗೆ ತಮ್ಮ‌ ಮಕ್ಕಳನ್ನು ಸೇರಿಸಬೇಕು ಅನ್ನೋ ವಾತಾವರಣವನ್ನು ನಿರ್ಮಾಣ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGaneshGanpati FestivalGanpati MandapamGovernment SchoolYouthಗಣಪತಿ ಮಂಟಪಗಣಪತಿ ಹಬ್ಬಗಣೇಶಚಿತ್ರದುರ್ಗಚಿತ್ರದುರ್ಗ ನ್ಯೂಸ್ಯುವಕರುಸರ್ಕಾರಿ ಶಾಲೆ
Share This Article
Facebook Email Print
Previous Article ಆರೋಗ್ಯಕರ ಮೇದೋಜ್ಜೀರಕ ಗ್ರಂಥಿಗಾಗಿ ಈ ತರಕಾರಿಗಳನ್ನು ಸೇವಿಸಿ
Next Article ಮಾರುಕಟ್ಟೆ ಧಾರಣೆ | ಆಗಸ್ಟ್ 29 | ಮೆಕ್ಕೆಜೋಳ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
Dina Bhavishya
Thirst even after drinking water
ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
Life Style
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up