By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    8 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    8 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    10 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    21 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    19 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    22 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    13 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    20 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    21 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: ಕೊಲೆಪಾತಕಿ ನಟ ದರ್ಶನ್‌ಗೆ ಧಿಕ್ಕಾರ | ಕೋಟೆನಾಡಲ್ಲಿ ಕಟ್ಟೆಒಡೆದ ಜನಾಕ್ರೋಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೊಲೆಪಾತಕಿ ನಟ ದರ್ಶನ್‌ಗೆ ಧಿಕ್ಕಾರ | ಕೋಟೆನಾಡಲ್ಲಿ ಕಟ್ಟೆಒಡೆದ ಜನಾಕ್ರೋಶ

News Desk Chitradurga News
Last updated: 12 June 2024 12:50
News Desk Chitradurga News
2 years ago
Share
protest 1
ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಬುಧವಾರ ನಡೆದ ಬೃಹತ್ ಪ್ರತಿಭನಟನೆ
SHARE

CHITRADURGA NEWS | 12 JUNE 2024
ಚಿತ್ರದುರ್ಗ:‌ ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ಸೌಮ್ಯ ಸ್ವಭಾವದ ಮು‌ಗ್ಧ ಜೀವಿ ರೇಣುಕಾಸ್ವಾಮಿ ಸಾವಿಗೆ ನ್ಯಾಯ ಕೇಳುತ್ತಿದೆ ಚಿತ್ರದುರ್ಗ.

ಪ್ರಕರಣ ಹೊರ ಬರುತ್ತಿದ್ದಂತೆ ಕೋಟೆನಾಡಿ ಜನರು ಕಣ್ಣೀರಾದರು. ಬುಧವಾರ ನಡೆದ ಪ್ರತಿಭಟನೆ ವೇಳೆ ಆಕ್ರೋಶ ಕಟ್ಟೆ ಒಡೆದಿದೆ. ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿಗೆ ಜನರು ಸಾಗರದಂತೆ ಸೇರಿದರು.

ಗಾಂಧಿವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮೌನಾಚರಣೆ ನಡೆಸಿದರು. ಅಲ್ಲಿಂದ ಒನಕೆ ಓಬವ್ವ ವೃತ್ತದವರೆಗೂ ಸಾಗಿದ ಪ್ರತಿಭಟನಾಕಾರರು ಮಾರ್ಗದುದ್ದಕ್ಕೂ ಆಕ್ರೋಶ ಹೊರಹಾಕಿದರು. ಜತೆಗೆ ದರ್ಶನ್‌ ಫೋಟೋಗಳನ್ನು ಆರಿದು ಹಾಕಿ ಚಪ್ಪಲಿ ಸೇವೆ ಮಾಡಿದರು.

protest 3
ಕೊಲೆಪಾತಕಿ ನಟ ದರ್ಶನ್ ಭಾವಚಿತ್ರ ಹರಿದು ಹಾಕಿದ ಪ್ರತಿಭಟನಾಕಾರರು

‘ಕ್ಷುಲ್ಲಕ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಅಜ್ಞಾತ ಪ್ರದೇಶದಲ್ಲಿ ಒಂದು ದಿನವಿಡೀ ಚಿತ್ರಹಿಂಸೆ ಕೊಟ್ಟು ಪ್ರಾಣ ತೆಗೆದಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಸ್ಟಾರ್ ಪಟ್ಟಕ್ಕೆ ಏರಿದವರು ಕಾನೂನು ಕೈಗೆ ತೆಗೆದುಕೊಳ್ಳಬಹುದು, ದುಡ್ಡಿದೆ, ಏನು ಬೇಕಾದರು ಮಾಡಬಹುದು ಎನ್ನುವ ದುರಾಹಂಕಾರ ಮೆಟ್ಟಲು ಈ ಹೋರಾಟ. ಪೊಲೀಸರು, ಗೃಹ ಮಂತ್ರಿಗಳು ಅವರನ್ನು ಉಳಿಸುವ ಪ್ರಯತ್ನ ‌ಅಡಿದರೆ ನಮ್ಮ ಹೋರಾಟ ತೀವ್ರವಾಗುತ್ತದೆ. ಸರ್ಕಾರ ಸಾವುಗೆ ನ್ಯಾಯ ಕೊಡಿಸಬೇಕು. ದರ್ಶನ್ ಅಭಿಮಾನಿ ಸಂಘವನ್ನ ಇವತ್ತೇ ವಿಸರ್ಜನೆ ಮಾಡಿ ರೇಣುಕಾಸ್ವಾಮಿ ಸಾವಿಗೆ ನ್ಯಾಯ ಕೊಡಿಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್ ಆಗ್ರಹಿಸಿದರು.

ಕ್ಲಿಕ್ ಮಾಡಿ ಓದಿ: ನಟ ದರ್ಶನ್‍ಗೆ ನನ್ನ ಮಗನಿಗೆ ಬಂದ ಸ್ಥಿತಿ ಬರಲಿ

‘ದರ್ಶನ್ ಸಿನಿಮಾಗಳಲ್ಲಿ ಮಾತ್ರ ಆದರ್ಶ ವ್ಯಕ್ತಿ.‌ ಆದರೆ,‌ನಿಜ ಜೀವನದಲ್ಲಿ‌ ಭಿನ್ನವಾದ ವ್ಯಕ್ತಿ. ತಂದೆ ತಾಯಿಗಳ ಮುಪ್ಪಿನ ಕಾಲದ ನೋವು ಬೇಸರವಾಗುತ್ತದೆ. ಪತ್ನಿ ಗರ್ಭಿಣಿ. ಇದು ನಿಜಕ್ಕೂ ಘೋರ ಅನ್ಯಾಯ. ರಾಜ್ಯದಲ್ಲಿ ಇಂತಹ ಅನೇಕ ಘಟನೆಗಳು ನಡೆದಿದಿದ್ದು,‌ನಿರ್ವಹಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಮಾಜಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ದೂರಿದರು.

‘ಎ1 ಆಗಿದ್ದ ವ್ಯಕ್ತಿ, ಎ2 ಆಗಿದ್ದಾರೆ. ಗೃಹಮಂತ್ರಿ ದರ್ಶನ್ ಪಾತ್ರದ ಬಗ್ಗೆ ತಿಳಿದುಕೊಳ್ಳಬೇಕು. ಭಾರತದ ಕಾನೂನಿನ‌ ಅನ್ವಯ ಕಠಿಣ ಶಿಕ್ಷೆ ಆಗಲೇಬೇಕು. ಮೇಲ್ನೋಟಕ್ಕೆ ನೇರವಾಗಿ ಸಿಕ್ಕಿ ಬಿದ್ದಿದ್ದಾರೆ. ಅವರಿಗೆ ಜೀವಾವಧಿ ಶಿಕ್ಷೆ ಕೊಡುವ ಮೂಲಕ ಆ ಮನೆತನಕ್ಮೆ ನ್ಯಾಯ ಕೊಡಬೇಕು. ಈ ಪ್ರಕರಣ ಹಗುರವಾಗಿ ತೆಗೆದುಕೊಂಡರೆ ಇಡೀ ರಾಜ್ಯದಲ್ಲಿ ಪ್ರತಿಭಟನೆ ಪ್ರಾರಂಭ ಆಗುತ್ತವೆ’ ಎಂದು ಎಚ್ಚರಿಸಿದರು.

‘ಎಲ್ಲ ಸಮುದಾಯಗಳ ಜನತೆ ಸೇರಿ ಪ್ರತಿಭಟನೆ ನಡೆಸುತ್ತಿರುವುದು ಮಾನವೀಯತೆಗೆ ಹಿಡಿದ ಕನ್ನಡಿ. ದರ್ಶನ್ ಅಭಿಮಾನಿಗಳಿಗೆ ಇಂದು ಅವರ ವಿಕೃತಿ ಗೊತ್ತಾಗಿದೆ. ಅಂಧಾಭಿಮಾನಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು. ಅಂಧ ಅಭಿಮಾನದ ಕಾರಣಕ್ಕೆ ಆತ ಇಂತಹ ಕೆಲಸ ಮಾಡುತ್ತಿದ್ದಾನೆ. ಕಾಂಗ್ರೆಸ್ ಪಕ್ಷದ ಪ್ರಚಾರಕ ದರ್ಶನ್‌ ಅವರ ಬಳಿ ಹಣ ಇದೆ, ಜನ ಇದ್ದಾರೆ. ಈ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಬಿಡಬಾರದು’ ಎಂದು ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ ಆಗ್ರಹಿಸಿದರು.

protset 2
ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಕೋರಿ ಚಿತ್ರದುರ್ಗ ನಗರದ ಗಾಂಧಿವೃತ್ತದಲ್ಲಿ ಮೌನಾಚರಣೆ ಮಾಡಿದ ಪ್ರತಿಭಟನಾಕಾರರು

‘ಜಂಗಮ ಸಮಾಜದ ರೇಣುಕಾ ಸ್ವಾಮಿ ಕ್ರೂರ ಹತ್ಯೆ ಖಂಡಿಸಿ ಚಿತ್ರದುರ್ಗದ ಎಲ್ಲ ಸಮಾಜ, ಎಲ್ಲ ಸಂಘಟನೆಗಳು ಬಂದು ಪ್ರತಿಭಟನೆಯಲ್ಕಿ ಭಾಗಿಯಾಗಿದ್ದಾರೆ. ಡಿ ಬಾಸ್ ಎನ್ನುವ ದರ್ಶನ್, ರೇಣುಕಾಸ್ವಾಮಿ ಹತ್ಯೆ ಮಾಡಿರುವುದು ಘೋರ. ಬ್ರಹ್ಮನೂ ನಿಮ್ಮನ್ನು ಕ್ಷಮಿಸಲಾರ’ ಎಂದು ಮುಖಂಡ ಮರುಳಾರಾಧ್ಯ ಆಕ್ರೋಶ ಹೊರಹಾಕಿದರು.

ಶ್ರೀ ಬಸವನಾಗೀದೇವ ಸ್ವಾಮೀಜಿ, ಕರವೇ ಜಿಲ್ಲಾಧ್ಯಕ್ಷ ರಮೇಶ್‌, ವಕೀಲರಾದ ಕೆ.ಎನ್‌.ವಿಶ್ವನಾಥಯ್ಯ ಉಮೇಶ್, ಗುರು, ನಗರಸಭೆ ಮಾಜಿ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ್, ಮುಖಂಡರಾದ ಕೆ.ಎಂ.ವೀರೇಶ್‌, ಪಟೇಲ್‌ ಶಿವಕುಮಾರ್, ಬಜರಂಗದಳ ರಾಜ್ಯ ಸಂಯೋಜಕ ಪ್ರಭಂಜನ್‌, ಕೆಇಬಿ ಷಣ್ಮುಖಪ್ಪ, ಮಹಡಿ ಶಿವಮೂರ್ತಿ ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Actor DarshanDefianceMurdererprotestPublic Outrageಕೊಲೆಪಾತಕಿಜನಾಕ್ರೋಶಧಿಕ್ಕಾರನಟ ದರ್ಶನ್ಪ್ರತಿಭಟನೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಜೂನ್ 11ರ ಮಾರುಕಟ್ಟೆ ವಿವರ
Next Article ujjaini sri ರೇಣುಕಸ್ವಾಮಿ ಹತ್ಯೆಗೆ ಉಜ್ಜಯಿನಿ ಜಗದ್ಗುರು ಖಂಡನೆ | ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up