By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    3 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    3 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    5 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    16 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    15 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    17 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    2 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    15 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    16 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: ಮೊಳಕಾಲ್ಮೂರು ಜವಳಿ ಪಾರ್ಕ್ ಮಾಡಲು ಸಹಕಾರ | ಕೆ.ಎಸ್.ನವೀನ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮೊಳಕಾಲ್ಮೂರು ಜವಳಿ ಪಾರ್ಕ್ ಮಾಡಲು ಸಹಕಾರ | ಕೆ.ಎಸ್.ನವೀನ್

News Desk Chitradurga News
Last updated: 18 September 2025 18:52
News Desk Chitradurga News
10 months ago
Share
ಕೈಮಗ್ಗ ಮೇಳ-ವಸ್ತ್ರಾಂಜಲಿ- ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ
SHARE

CHITRADURGA NEWS | 18 SEPTEMBER 2025

ಚಿತ್ರದುರ್ಗ: ಕೈಮಗ್ಗ ನೇಕಾರರಿಂದ ತಯಾರಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸಿಗುವಂತಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಹತ್ತಿ ರೇಟ್ ಎಷ್ಟಿದೆ?

ನಗರದ ವಿ.ಪಿ.ಬಡಾವಣೆಯ ಉಮಾಪತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಸಂಜೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ಗಾಂಧಿಜಯಂತಿ, ದಸರಾ ಹಬ್ಬದ ಪ್ರಯುಕ್ತ ಏರ್ಪಡಿಸಲಾದ ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಮೇಳ-ವಸ್ತ್ರಾಂಜಲಿ- ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೂತನ ಜವಳಿ ನೀತಿ ಜಾರಿಗೆ ರಾಜ್ಯ ಸರ್ಕಾರ ಕ್ರಮವಹಿಸಿದ್ದು, ಅದರಲ್ಲಿ ಕೈಮಗ್ಗ ನೇಕಾರರಿಗೆ ವಿಶೇಷ ಆದ್ಯತೆ ನೀಡಬೇಕಿದೆ. ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗಧಿಪಡಿಸಿದಂತೆ, ಕೈಮಗ್ಗ ಉತ್ಪನ್ನಗಳಿಗೂ ರಾಜ್ಯ ಸರ್ಕಾರ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಬೇಕು. 

ಕೈಮಗ್ಗ ನೇಕಾರರ ಶ್ರಮದ ಲಾಭವನ್ನು ಟ್ರೇಡರ್ಸ್‍ರವರು ಹಾಗೂ ದೊಡ್ಡ ಮಳಿಗೆಯವರು ಪಡೆಯುವುದಕ್ಕಿಂತ, ಕೈಮಗ್ಗ ಉತ್ಪನ್ನ ತಯಾರಿಸಿದ ನೇಕಾರರಿಗೆ ಇದರ ಪ್ರತಿಫಲ ಸಿಗುವಂತಾಗಬೇಕು ಎಂದು ಹೇಳಿದರು.

ಕೈಮಗ್ಗ ನೇಕಾರರಿಗೆ ಇ-ಕಾಮರ್ಸ್ ಪ್ಲಾಟ್‍ಫಾರಂನಲ್ಲಿ ವಿಶೇಷ ಸ್ಥಾನ ಕೊಡುವ ಅಗತ್ಯವಿದೆ. ಇದರ ಜೊತೆಗೆ ಬ್ರ್ಯಾಂಡಿಂಗ್, ಮಾರುಕಟ್ಟೆ ವ್ಯವಸ್ಥೆಗಳು ದೊರೆಯಬೇಕು. ಈ ಕುರಿತು ಜವಳಿ ಸಚಿವ ಶಿವಾನಂದ ಎಸ್ ಪಾಟೀಲ್ ಅವರಿಗೆ ಮನವಿ ಮಾಡಲಾಗಿದ್ದು, ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಅಲೆಮಾರಿ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮೊಳಕಾಲ್ಮುರು ರೇಷ್ಮೆ ಸೀರೆಗೆ ಜಿಐ ಟ್ಯಾಗ್ ದೊರೆತಿರುವುದು ಸಂತೋಷದ ಸಂಗತಿ. ಮೊಳಕಾಲ್ಮುರಿನಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೂ ಸಹ ಮನವಿ ಮಾಡಲಾಗಿದ್ದು, ಜವಳಿ ಪಾರ್ಕ್ ನಿರ್ಮಾಣ ಸಂಬಂಧ ಜವಳಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಆಯುಕ್ತರು ಮೊಳಕಾಲ್ಮುರಿಗೆ ಆಗಮಿಸಿ, ಶೀಘ್ರದಲ್ಲಿಯೇ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳ ಅಧ್ಯಕ್ಷ ಬಿ.ಜೆ.ಗಣೇಶ್ ಮಾತನಾಡಿ, ಕೈಮಗ್ಗ ಕ್ಷೇತ್ರವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿದೆ. ನಶಿಸಿಹೋಗುತ್ತಿರುವ ಉದ್ಯಮವನ್ನು ಉಳಿಸುವ ಸಲುವಾಗಿ ರಾಜ್ಯ ಸರ್ಕಾರ ನೂತನ ಜವಳಿ ನೀತಿಯನ್ನು ರೂಪಿಸುತ್ತಿದೆ ಎಂದು ಹೇಳಿದರು.

ಬೇರೆ ಬೇರೆ ರಾಜ್ಯಗಳು ಹಾಗೂ ತಮಿಳುನಾಡಿನ ಮಾದರಿಯನ್ನು ಅನುಸರಿಸಿ, ವಿನ್ಯಾಸ, ತಂತ್ರಜ್ಞಾನ, ಉದ್ಯೋಗ ಸೃಷ್ಠಿ ಹಾಗೂ ಯುವ ಜನತೆಯನ್ನು ಕೈಮಗ್ಗ ಕ್ಷೇತ್ರಕ್ಕೆ ಸೆಳೆಯಲು ಚರ್ಚೆಯೂ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರಿನಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಯುವಜನೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಸ್ಪರ್ಧೆ

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಕೈಮಗ್ಗ ನೇಕಾರರು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಹಾಗೂ ನೇಕಾರರಿಗೆ ನಿರಂತರ ಉದ್ಯೋಗ ಕಲ್ಪಿಸಲು ಈ ಮೇಳ ಸಹಕಾರಿಯಾಗಿದೆ. 

ಗ್ರಾಹಕರು ಹೆಚ್ಚು ಹೆಚ್ಚು ಖಾದಿ ವಸ್ತ್ರಗಳನ್ನು ಬಳಕೆ ಮಾಡುವ ಮೂಲಕ ಸ್ವದೇಶಿ ವಸ್ತ್ರನೀತಿ ಸಂಹಿತೆಗೆ ಹಾಗೂ ಆರೋಗ್ಯದ ಹಿತದೃಷ್ಠಿಯಿಂದಲೂ ಖಾದಿ ಬಳಕೆ ಉತ್ತಮ ಎಂದು ತಿಳಿಸಿದ ಅವರು, ಚಿತ್ರದುರ್ಗದಲ್ಲಿ ಆಯೋಜಿಸುವ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಲಕ್ಷ್ಮಣ್ ತಳವಾರ್ ಮಾತನಾಡಿ, ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ಗಾಂಧಿ ಜಯಂತಿ, ದಸರಾ ಹಬ್ಬದ ಪ್ರಯುಕ್ತ ಸೆ.17 ರಿಂದ 30 ರವರೆಗೆ ಪ್ರತಿ ದಿನ ಬೆಳಿಗ್ಗೆ 10 ರಿಂದ ರಾತ್ರಿ 9 ರವರೆಗೆ “ವಸ್ತ್ರಾಂಜಲಿ-2025 ಹೆಸರಿನಲ್ಲಿ ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಸೆ.19 ರಂದು ಚಿತ್ರದುರ್ಗ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಜಿಲ್ಲೆಯ, ಹೊರ ಜಿಲ್ಲೆಯ ಹಾಗೂ ಹೊರ ರಾಜ್ಯಗಳ ಕೈಮಗ್ಗ ನೇಕಾರ ಸಹಕಾರ ಸಂಘಗಳ ನೇಕಾರರಿಂದ ಉತ್ಪಾದಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳ ಮಾರಾಟವನ್ನು ಉತ್ತೇಜಿಸುವ ಸಲುವಾಗಿ ಮೇಳ ಆಯೋಜಿಸಿದ್ದು, ಈ ಮೇಳದ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಶೇ.20ರಷ್ಟು ರಿಯಾಯಿತಿ ದರಲ್ಲಿ ಕೈಮಗ್ಗ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿದೆ. 

ಮೇಳದಲ್ಲಿ ಜಿಲ್ಲೆಯ ಪ್ರಖ್ಯಾತ ಮೊಳಕಾಲ್ಮುರು ಅಪ್ಪಟ ರೇಷ್ಮೆ ಸೀರೆಗಳು, ಚಳ್ಳಕೆರೆಯ ವಿವಿಧ ನಮೂನೆಯ ಉಣ್ಣೆ ಕಂಬಳಿಗಳು ಹಾಗೂ ವಿವಿಧ ಜಿಲ್ಲೆಗಳಲ್ಲಿ ಉತ್ಪಾದಿಸುತ್ತಿರುವ ಹತ್ತಿ ಕೈಮಗ್ಗದ ಉತ್ಪನ್ನಗಳು ನೇಕಾರ ಸಹಕಾರ ಸಂಘಗಳಿಂದ ನೇರವಾಗಿ ಗ್ರಾಹಕರಿಗೆ ಮಾರಾಟಕ್ಕೆ ಲಭ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ರಮೇಶ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ತುಮಕೂರು ಪೂರ್ವವಲಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀಧರ ನಾಯಕ, ಬೆಂಗಳೂರು ನೇಕಾರರ ಸೇವಾ ಕೇಂದ್ರದ ಸಿ.ಪ್ರಭಾಕರನ್, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ತಿಪ್ಪೇಸ್ವಾಮಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ನಾಗಸಮುದ್ರ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHandloom FairK.S. NaveenMolakalmuruTextile Parkಕೆ.ಎಸ್.ನವೀನ್ಕೈಮಗ್ಗ ಮೇಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಜವಳಿ ಪಾರ್ಕ್ಮೊಳಕಾಲ್ಮೂರು
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಹತ್ತಿ ರೇಟ್ ಎಷ್ಟಿದೆ? 
Next Article AC ಮಹಿಬೂಬ್ ಜಿಲಾನಿ ಖುರೇಷಿ ಸಮ್ಮುಖದಲ್ಲಿ ಪಹಣಿ ತಿದ್ದುಪಡಿ ಕಾರ್ಯ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up