By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
    ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
    11 minutes ago
    ಸರಸ್ವತಿ ಕಾನೂನು ಕಾಲೇಜಿನ 60ನೇ ವರ್ಷದ ವಜ್ರ ಮಹೋತ್ಸವ ಉದ್ಘಾಟನೆ
    ಕಾನೂನು ವೃತ್ತಿ ವ್ಯಾಪಾರವಲ್ಲ, ಸಮಾಜ ಸೇವೆ | ಸುಪ್ರೀಂ ಕೋರ್ಟ್ ನ್ಯಾ. ಪ್ರಸನ್ನ ಭಾಲಚಂದ್ರ ವರಾಳೆ
    16 minutes ago
    ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
    ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
    11 hours ago
    ಸಾಂದರ್ಭಿಕ ಚಿತ್ರ
    ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    11 hours ago
    ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ, ಸಾಹಸ ಹೆಣ್ಣುಮಕ್ಕಳಿಗೆ ಪ್ರೇರಣೆ | ಬಿ.ಟಿ.ಕುಮಾರಸ್ವಾಮಿ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    13 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 20 | ಪರಿಶ್ರಮಕ್ಕೆ ತಕ್ಕ ಫಲಿತಾಂಶ, ಶುಭಸುದ್ದಿಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    jola roti
    ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
    11 hours ago
    Custard apple
    ಸೀತಾಫಲದ ಎಲೆ ಈ ರೋಗಗಳಿಗೆ ಅದ್ಭುತ ಪರಿಹಾರವಂತೆ
    11 hours ago
    peanuts
    ನೆಲಗಡಲೆ ತಿಂದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    black grapes
    ಕಪ್ಪು ದ್ರಾಕ್ಷಿ ಸೇವಿಸಿ; ಈ ಪ್ರಯೋಜನವನ್ನು ಪಡೆಯಿರಿ
    1 day ago
    itchy breast a symptom of cancer
    ಸ್ತನದಲ್ಲಿ ತುರಿಕೆ ಕ್ಯಾನ್ಸರ್‌ನ ಲಕ್ಷಣವೇ?
    2 days ago
Reading: Cooperative week: ಜಿಲ್ಲೆಯಾದ್ಯಂತ ಸಹಕಾರಿ ಸಪ್ತಾಹ | ಸಚಿವ ಕೆ.ಎನ್.ರಾಜಣ್ಣ ಭಾಗೀ | ಕೋಗುಂಡೆ ದ್ಯಾಮಣ್ಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Cooperative week: ಜಿಲ್ಲೆಯಾದ್ಯಂತ ಸಹಕಾರಿ ಸಪ್ತಾಹ | ಸಚಿವ ಕೆ.ಎನ್.ರಾಜಣ್ಣ ಭಾಗೀ | ಕೋಗುಂಡೆ ದ್ಯಾಮಣ್ಣ

News Desk Chitradurga News
Last updated: 13 November 2024 17:48
News Desk Chitradurga News
2 years ago
Share
ಜಿಲ್ಲೆಯಾದ್ಯಂತ ಸಹಕಾರಿ ಸಪ್ತಾಹ
ಜಿಲ್ಲೆಯಾದ್ಯಂತ ಸಹಕಾರಿ ಸಪ್ತಾಹ
SHARE

CHITRADURGA NEWS | 13 NOVEMBER 2024

ಚಿತ್ರದುರ್ಗ: ಸಹಕಾರ(Co-operative) ಸಪ್ತಾಹವನ್ನು ಜಿಲ್ಲೆಯ ಏಳು ಸ್ಥಳಗಳಲ್ಲಿ, ಏಳು ದಿನ ಸಹಕಾರಿ ತತ್ವದ ವಿವಿಧ ಅಂಶಗಳ ಆಧಾರದಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ ಹೇಳಿದರು.

ಕ್ಲಿಕ್ ಮಾಡಿ ಓದಿ: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ 60 ದಿನ ಉಚಿತ ಪ್ರಸಾದ | 25ನೇ ವರ್ಷದ ಬ್ರಹ್ಮೋತ್ಸವ

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ನವೆಂಬರ್ 14 ರಿಂದ 20 ವರೆಗೆ ದೇಶದಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎನ್ನುವ ಧ್ಯೇಯ ವಾಕ್ಯದೊಂದಿಗೆ ಈ ಬಾರಿಯ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ.

ನ.14 ಗುರುವಾರ ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಕೆಳಗೋಟೆಯ, ಬಿ.ಎಲ್.ಗೌಡ ಲೇಔಟ್ ಅಲ್ಲಿರುವ ಸಹಕಾರ ಭವನದ ಆವರಣದಲ್ಲಿ ಸಹಕಾರ ಧ್ವಜಾರೋಹಣ ನೆರವೇರಿಸುವುದರ ಮೂಲಕ ಸಪ್ತಾಹ ಆಚರಣೆಗೆ ಚಾಲನೆ ನೀಡಲಾಗುವುದು.

ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ 

ನವೆಂಬರ್ 15 ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ನಗರದ ‘ಶ್ರೀ ರಾಮ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ. “ಸಹಕಾರ ಸಂಸ್ಥೆಗಳಲ್ಲಿ ಅನ್ವೇಷಣೆ, ತಾಂತ್ರಿಕತೆ ಮತ್ತು ಉತ್ತಮ ಆಡಳಿತ” ಎನ್ನುವ ತತ್ವದೊಂದಿಗೆ ದಿನಾಚರಣೆಯನ್ನು ಆಚರಿಸಲಾಗುವುದು.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಮಾರಂಭದ ಉದ್ಘಾಟಿಸುವರು. ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಹಕಾರ ಧ್ವಜಾರೋಹಣ ನೆರವೇರಿಸುವರು. ಕಲ್ಯಾಣ ಮಂಟಪದ ಆವರಣದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗಿದ್ದು, ಸಂಸದ ಗೋವಿಂದ ಎಂ.ಕಾರಜೋಳ ವಸ್ತು ಪ್ರದರ್ಶನ ಮಳಿಗೆಗಳಿಗೆ ಚಾಲನೆ ನೀಡುವರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಪ್ರಕಟಿಸುವ ಸಹಕಾರ ವಾರ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರು ಹಾಗೂ ಶಾಸಕ ಜಿ.ಟಿ.ದೇವೆಗೌಡ ಬಿಡುಗಡೆ ಮಾಡುವರು.

ಕ್ಲಿಕ್ ಮಾಡಿ ಓದಿ: ಮತ್ತಷ್ಟು ಹೆಚ್ಚಾಯ್ತು ವಿವಿ ಸಾಗರದ ಒಳಹರಿವು | ಭರ್ತಿಯಾಗಲು ಇನ್ನೆಷ್ಟು ಅಡಿ ಬಾಕಿ

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ॥ ಎಂ.ಚಂದ್ರಪ್ಪ, ಚಿದಾನಂದ್ ಎಂ.ಗೌಡ, ವಿಧಾನ ಪರಿಷತ್, ಶಾಸಕ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ವೆಂಟರಾವ್ ನಾಡಗೌಡ ಭಾಗವಹಿಸುವರು.

ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಸಲ್ಲಿಸಿರುವ 6 ಹಿರಿಯ ಸಹಕಾರಿಗಳಿಗೆ ಹಾಗೂ 6 ಸಹಕಾರಿ ಸಂಘಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಸಂಸ್ಥೆಗಳ ಅಧ್ಯಕ್ಷರುಗಳು ಹಾಗೂ ಗಣ್ಯರು ಮತ್ತು ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಉಪಸ್ಥಿತರಿರುವರು.

ಜಿಲ್ಲೆಯ ಎಲ್ಲಾ ವಿಧವಾದ ಸಹಕಾರ ಸಂಘಗಳ ಪದಾಧಿಕಾರಿಗಳು ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ ತಿಳಿಸಿದರು.

ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಪ್ತಾಹ ಆಚರಣೆ :

ಅಖಿಲ ಭಾರತ ಸಪ್ತಾಹದ ಅಂಗವಾಗಿ ನ.14 ರಂದು ಹೊಳಲ್ಕೆರೆ ಪಟ್ಟಣದ ಸ್ನೇಹ ಸಪ್ತಪದಿ ಕಲ್ಯಾಣ ಮಂಟಪದಲ್ಲಿ, ನ.16 ರಂದು ಹೊಸದುರ್ಗ ಪಟ್ಟಣದ ಜಯದೇವ ಕಲ್ಯಾಣ ಮಂಟಪ, ನ.17 ರಂದು ಚಳ್ಳಕೆರೆ ಕಂಬಳಿ ಮಾರುಕಟ್ಟೆ ಭವನ, ನ.18 ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಪಿಎಸಿಎಸ್ ಆವರಣ, ನ.19 ರಂದು ಹಿರಿಯೂರು ತಾಲ್ಲೂಕಿನ ಆರನಕಟ್ಟೆ ಪಿಎಸಿಎಸ್ ಆವರಣ ಹಾಗೂ ನ.20 ರಂದು ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮದ ಪಿಎಸಿಎಸ್ ಮತ್ತು ಎಂಪಿಸಿಎಸ್ ಆವರಣದಲ್ಲಿ ಸಪ್ತಾಹ ಆಚರಣೆ ಮಾಡಲಾಗುವುದು.

ಸಪ್ತಾಹದಲ್ಲಿ ಸಹಕಾರ ಚಳುವಳಿಯ ಸಾಧನೆ, ವೈಪಲ್ಯ ಹಾಗೂ ಮುಂದಿನ ಗುರಿಗಳ ಬಗ್ಗೆ ಚರ್ಚಿಸಲಾಗುವುದು. ಇದಕ್ಕಾಗಿ ಚರ್ಚೆ, ಸಮಾಲೋಚನೆ, ವಿಚಾರ ಸಂಕೀರಣಗಳನ್ನು ಆಯೋಜಿಸಲಾಗುವುದು.

ಸಹಕಾರ ಕ್ಷೇತ್ರದ ಸಾಧನೆಯನ್ನು ತಿಳಿಸುವ ರೀತಿಯಲ್ಲಿ ಜನಸಾಮಾನ್ಯರಿಗೆ ಉಪಯುಕ್ತವಾಗುವ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಏರ್ಪಡಿಸುವುದಾಗಿ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ ಹೇಳಿದರು.

ಸಹಕಾರಿ ವಿಷಯ ಪಠ್ಯವಾಗಿಲಿ:

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚಿನ ಸಹಕಾರಿ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಸುಮಾರು 1.5 ಲಕ್ಷ ಜನರಿಗೆ ಸಹಕಾರಿ ಸಂಘಗಳ ಮೂಲಕ ಉದ್ಯೋಗ ದೊರಕಿದೆ.

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತದಿಂದ ರಾಜ್ಯಾದ್ಯಂತ 8 ತರಬೇತಿ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ಪಿಯುಸಿ ಪೂರೈಹಿಸಿದ ವಿದ್ಯಾರ್ಥಿಗಳಿಗೆ ಸಹಕಾರಿ ಕ್ಷೇತ್ರದ ಕುರಿತು ತರಬೇತಿ ನೀಡಲಾಗುತ್ತಿದೆ.

ಇಷ್ಟು ದೊಡ್ಡ ವ್ಯಾಪ್ತಿಯಲ್ಲಿ ಪಸರಿಸಿ, ರಾಜ್ಯದ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಹಕಾರಿ ಸಂಘಗಳ ಕುರಿತು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಪಠ್ಯದ ಮೂಲಕ ತಿಳಿಸಿಕೊಡುವ ಕಾರ್ಯ ಮಾಡಬೇಕು. ಪಿಯು ಹಾಗೂ ಪದವಿ ವಿದ್ಯಾರ್ಥಿಗಳಿ ಸಹಕಾರಿ ವಿಷಯವನ್ನು ಪಠ್ಯವಾಗಿಸಬೇಕು.

ಕ್ಲಿಕ್ ಮಾಡಿ ಓದಿ: ZP: ಕರ್ತವ್ಯ ನಿರ್ಲಕ್ಷ್ಯ ಜವನಗೊಂಡನಹಳ್ಳಿ ಪಿಡಿಓ ಅಮಾನತು

ಸಮಾಜದಲ್ಲಿ ಡಾಕ್ಟರ್, ಇಂಜಿಯರ್‌ಗಳಂತೆ ಸಹಕಾರಿ ವಿಷಯದ ಪರಿಣಿತರ ಅವಶ್ಯಕತೆ ಇದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಂಡಳಿಯ ನಿರ್ದೇಶಕ ರಾಮರೆಡ್ಡಿ ಸರ್ಕಾರವನ್ನು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ಇಲ್ಯಾಸ್ ಉಲ್ಲಾ ಷರೀಫ್, ಸಹಕಾರಿ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್ ಕುಮಾರ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಬಾಹುಬಲಿ ಹಂಜೆ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:All India Cooperation WeekChitradurgaChitradurga newsChitradurga UpdatesCooperative WeekDistrictfeaturedKannada Latest NewsKannada NewsKogunde DyamanaMinister K. N. Rajannaಅಖಿಲ ಭಾರತ ಸಹಕಾರ ಸಪ್ತಾಹಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೋಗುಂಡೆ ದ್ಯಾಮಣ್ಣಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲೆಫೀಚರ್ಡ್ಸಚಿವ ಕೆ.ಎನ್.ರಾಜಣ್ಣಸಹಕಾರಿ ಸಪ್ತಾಹ
Share This Article
Facebook Email Print
Previous Article ಶ್ರೀ ಅಯ್ಯಪ್ಪ ಸ್ವಾಮಿ Ayyappa Swamy: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ 60 ದಿನ ಉಚಿತ ಪ್ರಸಾದ | 25ನೇ ವರ್ಷದ ಬ್ರಹ್ಮೋತ್ಸವ
Next Article arecanut price list ADIKE RATE: ಅಡಿಕೆ ಧಾರಣೆ | ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆಯಲ್ಲಿ 50 ಸಾವಿರ ದಾಟಿದ ರಾಶಿ
Leave a Comment

Leave a Reply Cancel reply

Your email address will not be published. Required fields are marked *

ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
ಮುಖ್ಯ ಸುದ್ದಿ
ಸರಸ್ವತಿ ಕಾನೂನು ಕಾಲೇಜಿನ 60ನೇ ವರ್ಷದ ವಜ್ರ ಮಹೋತ್ಸವ ಉದ್ಘಾಟನೆ
ಕಾನೂನು ವೃತ್ತಿ ವ್ಯಾಪಾರವಲ್ಲ, ಸಮಾಜ ಸೇವೆ | ಸುಪ್ರೀಂ ಕೋರ್ಟ್ ನ್ಯಾ. ಪ್ರಸನ್ನ ಭಾಲಚಂದ್ರ ವರಾಳೆ
ಮುಖ್ಯ ಸುದ್ದಿ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
jola roti
ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up