
CHITRADURGA NEWS | 08 OCTOBER 2024
ಚಿತ್ರದುರ್ಗ: ಹತ್ತಿ ಬೆಳೆಯುವಲ್ಲಿ ರಾಜ್ಯದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ರೈತರು ಹತ್ತಿ ಬೆಳೆಗೆ ಹೊಂದಿಕೊಂಡಿದ್ದಾರೆ.

ಈ ವರ್ಷದ ಮಾರುಕಟ್ಟೆಯಲ್ಲಿ ಹತ್ತಿ ಬೆಲೆ ದಿನೇ ದಿನೇ ಹೆಚ್ಚಾಗುತ್ತಿರುವುದು ರೈತರಲ್ಲಿ ಆಶಾ ಭಾವನೆ ಮೂಡಿಸಿದೆ.
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಹತ್ತಿ 2269 11716
ಇದನ್ನೂ ಓದಿ: ಅಕ್ಟೋಬರ್ 07 | ಚಿತ್ರದುರ್ಗ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಧಾರಣೆ ಎಷ್ಟಿದೆ
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

