By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
    ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
    5 hours ago
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    5 hours ago
    D.Sudhakar son suhas met D.K.Shivakumar
    ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
    5 hours ago
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    16 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    6 hours ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    17 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    3 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    9 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    16 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    17 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    2 days ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    3 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: ಚಿತ್ರದುರ್ಗ ಲೋಕಸಭಾ ಫಲಿತಾಂಶ | ಮತ ಎಣಿಕೆ ಕಾರ್ಯಕ್ಕೆ ಕೌಂಟ್‌ಡೌನ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗ ಲೋಕಸಭಾ ಫಲಿತಾಂಶ | ಮತ ಎಣಿಕೆ ಕಾರ್ಯಕ್ಕೆ ಕೌಂಟ್‌ಡೌನ್‌

News Desk Chitradurga News
Last updated: 4 June 2024 06:51
News Desk Chitradurga News
2 years ago
Share
MP COUNTING
ಚಿತ್ರದುರ್ಗನ್ಯೂಸ್.ಕಾಂ
SHARE

ಟೋನಿ ಚಿತ್ರದುರ್ಗ | Updated on: Jun 04, 2024 | 06:48 AM
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ಮತದಾನ ನಡೆದಿದ್ದು, 39 ದಿನಗಳ ಸುದೀರ್ಘ ಕುತೂಹಲಕ್ಕೆ ತೆರೆಬೀಳಲಿದೆ. ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟಡದ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.

ಬೆಳಿಗ್ಗೆ 7.30ಕ್ಕೆ ಭದ್ರತಾ ಕೊಠಡಿಗಳನ್ನು ಚುನಾವಣಾ ವೀಕ್ಷಕರ, ಅಭ್ಯರ್ಥಿಗಳ, ಪ್ರತಿನಿಧಿಗಳ ಸಮಕ್ಷಮದಲ್ಲಿ ತೆರೆಯಲಾಗುತ್ತದೆ. ಎಣಿಕೆ ಕಾರ್ಯವು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.

MP COUNTING 1
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ ಸಿದ್ಧತೆ

ಪ್ರತಿ ಕೌಂಟಿಂಗ್‌ ಹಾಲ್‍ನಲ್ಲಿ ಪ್ರತಿ ಟೇಬಲ್‌ಗೆ ಸಿಸಿ ಟಿವಿ ಕ್ಯಾಮೆರಾ ಅವಳಡಿಸಿ ಮಾನಿಟರಿಂಗ್ ಮಾಡಲಾಗುತ್ತಿದೆ. ಪ್ರತಿ ಸುತ್ತಿನ ಎಣಿಕೆ ಕಾರ್ಯ ಮುಕ್ತಾಯದ ನಂತರ ಚುನಾವಣಾ ವೀಕ್ಷಕರ ಗಮನಕ್ಕೆ ತಂದು ಅಂಕಿ ಅಂಶಗಳ ಕ್ರೂಢೀಕರಣಗೊಳಿಸಿ ಪ್ರಕಟಿಸಲಾಗತ್ತದೆ. ಅಂಚೆ ಮತಪತ್ರಗಳ ಎಣಿಕೆಯ ಜೊತೆಜೊತೆಗೆ ಇವಿಎಂ ಮತ ಎಣಿಕೆ ಕಾರ್ಯವೂ ನಡೆಯಲಿದೆ. ಮಧ್ಯಾಹ್ನ 12.30ರ ವೇಳೆಗೆ ಮತ ಎಣಿಕೆಯ ಸ್ಪಷ್ಟ ಚಿತ್ರಣ ದೊರೆಯಲಿದೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ನ್ಯೂಸ್ ಓದುಗರಿಗೆ ನಮಸ್ತೆ | ಲೋಕಸಭೆ ಚುನಾವಣೆಯ ಇಂಚಿಂಚೂ ಮಾಹಿತಿಗೆ ಇಂದು ನಮ್ಮೊಂದಿಗಿರಿ..

ಪ್ರತಿ ಟೇಬಲ್‍ಗೆ ಎಣಿಕೆ ಮೈಕ್ರೋ ಅಬಸ್ಸರ್ವರ್‌, ಎಣಿಕೆ ಮೇಲ್ವಿಚಾರಕರು ಹಾಗೂ ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.ಮತ ಎಣಿಕೆ ಕಾರ್ಯಕ್ಕೆ 141 ಎಣಿಕೆ ಮೈಕ್ರೋ ಆಬಸ್ಸರ್ವರ್‌, 141 ಜನ ಎಣಿಕೆ ಮೇಲ್ವಿಚಾರಕರು ಹಾಗೂ 154 ಜನ ಎಣಿಕೆ ಸಹಾಯಕರು ಸಜ್ಜಾಗಿದ್ದಾರೆ.

MP COUNTING 2ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್‌ಗಳನ್ನು ಹಾಗೂ ಅಂಚೆ ಮತಪತ್ರಗಳ ಎಣಿಕೆಗೆ ಒಟ್ಟು 12 ಟೇಬಲ್‌ಗಳನ್ನು ನಿಗಧಿಪಡಿಸಲಾಗಿದೆ. ನೆಲಮಹಡಿಯಲ್ಲಿ ಚಳ್ಳಕೆರೆ, ಹೊಸದುರ್ಗ, ಪಾವಗಡ ಹಾಗೂ ಅಂಚೆಮತ ಪತ್ರಗಳ ಮತ ಎಣಿಕೆ ನಡೆಯಲಿದೆ. ಮೊದಲನೇ ಮಹಡಿಯಲ್ಲಿ ಮೊಳಕಾಲ್ಮುರು, ಹಿರಿಯೂರು ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಹಾಗೂ ಎರಡನೇ ಮಹಡಿಯಲ್ಲಿ ಚಿತ್ರದುರ್ಗ ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ 285 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ 260 ಮತಗಟ್ಟೆಗಳ ಎಣಿಕೆಯು 19 ಸುತ್ತುಗಳಲ್ಲಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 288 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಹಿರಿಯೂರು ವಿಧಾನಸಭಾ ಕ್ಷೇತ್ರದ 287 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಹೊಸದುರ್ಗ ವಿಧಾನಸಭಾ ಕ್ಷೇತ್ರದ 242 ಮತಗಟ್ಟೆಗಳ ಎಣಿಕೆಯು 18 ಸುತ್ತುಗಳಲ್ಲಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ 299 ಮತಗಟ್ಟೆಗಳ ಎಣಿಕೆಯು 22 ಸುತ್ತುಗಳಲ್ಲಿ, ಶಿರಾ ವಿಧಾನಸಭಾ ಕ್ಷೇತ್ರದ 267 ಮತಗಟ್ಟೆಗಳ ಎಣಿಕೆಯು 20 ಸುತ್ತುಗಳಲ್ಲಿ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳ ಎಣಿಕೆಯು 18 ಸುತ್ತುಗಳಲ್ಲಿ ಪೂರ್ಣಗೊಳ್ಳಲಿದೆ.

ಎಣಿಕೆ ಕೇಂದ್ರದೊಳಗೆ ಮೊಬೈಲ್‌ ಪೋನ್‌, ಪೇಜರ್, ಎಲೆಕ್ಟ್ರಾನಿಕ್, ಕ್ಯಾಲ್ಕುಲೇಟರ್ಸ್‌, ಸಿಗರೇಟ್‌, ಬೀಡಿ, ಬೆಂಕಿ ಪೊಟ್ಟಣ ಹಾಗೂ ಲೈಟರ್ಸ್‌ಗಳು, ನೀರಿನ ಬಾಟಲ್‌, ಛತ್ರಿ, ಯಾವುದೇ ಹರಿತವಾದ ಆಯುಧ, ಸ್ಪೋಟಕ ವಸ್ತು ಹಾಗೂ ಸಿಡಿಮದ್ದುಗಳು, ಬೆಂಕಿ ಹತ್ತುವ ಪದಾರ್ಥಗಳು, ಇಕ್‍ಪೆನ್‌ ವಸ್ತುಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ | ಮೌಲ್ವಿ ಬಂಧನ

ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ಮನೋಹರ್ ಮರಂಡಿ, ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಎಸ್ಪಿ ಧರ್ಮೆಂದ್ರ ಕುಮಾರ್ ಮೀನಾ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್‌.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಯಾರ ಕೊರಳನ್ನು ಅಲಂಕರಿಸಲಿದೆ ಎಂಬ ಕುತೂಹಲ ಮೂಡಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CountdownKannada NewsLok SabharesultVote Countingಕನ್ನಡ ನ್ಯೂಸ್ಕೌಂಟ್‌ಡೌನ್ಫಲಿತಾಂಶಮತ ಎಣಿಕೆಲೋಕಸಭೆ
Share This Article
Facebook Email Print
Previous Article chitradurga ಚಿತ್ರದುರ್ಗ ನ್ಯೂಸ್ ಓದುಗರಿಗೆ ನಮಸ್ತೆ | ಲೋಕಸಭೆ ಚುನಾವಣೆಯ ಇಂಚಿಂಚೂ ಮಾಹಿತಿಗೆ ಇಂದು ನಮ್ಮೊಂದಿಗಿರಿ..
Next Article GOVINDA KARJOLA 1 ಗೋವಿಂದ ಕಾರಜೋಳ ಟೆಂಪಲ್‌ ರನ್‌ | ವಿಶೇಷ ಪೂಜೆ ಸಲ್ಲಿಕೆ
Leave a Comment

Leave a Reply Cancel reply

Your email address will not be published. Required fields are marked *

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
ಮುಖ್ಯ ಸುದ್ದಿ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಮುಖ್ಯ ಸುದ್ದಿ
D.Sudhakar son suhas met D.K.Shivakumar
ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up