Connect with us

    ಕುರಿ ಮೈ ತೊಳೆಯಲು ಹಳ್ಳಕ್ಕೆ ಇಳಿದಿದ್ದ ದಂಪತಿ ಸಾವು | ಕಾನಿಹಳ್ಳದಲ್ಲಿ ಘಟನೆ

    ಕ್ರೈಂ ಸುದ್ದಿ

    ಕುರಿ ಮೈ ತೊಳೆಯಲು ಹಳ್ಳಕ್ಕೆ ಇಳಿದಿದ್ದ ದಂಪತಿ ಸಾವು | ಕಾನಿಹಳ್ಳದಲ್ಲಿ ಘಟನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 06 MAY 2025

    ಹೊಸದುರ್ಗ: ತಾಲೂಕಿನ ಅತ್ತಿಮಗೆ ಗ್ರಾಮದಲ್ಲಿ‌ ಕುರಿಗಳ ಮೈ ತೊಳೆಯಲು ಹಳ್ಳಕ್ಕೆ ಹೋಗಿದ್ದ ದಂಪತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

    Also Read: KSRTC ಬಸ್ ಅಪಘಾತ | ಓರ್ವ ಸಾವು | 26 ಜನರಿಗೆ ಗಾಯ

    ಅತ್ತಿಮಗೆ ಗ್ರಾಮದ ಕುರಿಗಾಯಿ ತಿಮ್ಮೇಶ, ಪತ್ನಿ ಪುಟ್ಟಮ್ಮ ಮೃತ ದಂಪತಿಗಳಾಗಿದ್ದಾರೆ.

    ಕುರಿಗಳ ಮೈ ತೊಳೆಯಲು ಗ್ರಾಮದ ಹೊರವಲಯದ ಕಾನಿಹಳ್ಳಕ್ಕೆ ದಂಪತಿ ಕುರಿಗಳನ್ನು ಹೊಡೆದುಕೊಂಡು ಹೋಗಿದ್ರು. ಈ ವೇಳೆ ಆಕಸ್ಮಿಕವಾಗಿ ಕಳ್ಳದ ಆಳವಾದ ನೀರಿಗೆ ಜಾರಿ ದಂಪತಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ, ಪರಿಶೀಲನೆ‌ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Also Read: ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ | ಈ ದಾಖಲಾತಿ ತಂದರೇ ಸಾಕು

    ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top