ಚಿತ್ರದುರ್ಗ ನ್ಯೂಸ್.ಕಾಂ:

ಭಾರತದ ಗೆಲುವು ಶತಸಿದ್ಧ
ಭಾರತ ವಿಶೇಷವಾಗಿ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದೆ. ಇಂದಿನ ಪಂದ್ಯಾವಳಿಯಲ್ಲಿ ಭಾರತದ ಗೆಲುವು ಶತಸಿದ್ಧ. ಭಾರತ ಮಾತೇ ವಿಶ್ವದಲ್ಲಿ ರಾರಾಜಿಸಲಿ ಎಂಬುದು ಕೋಟ್ಯಾಂತರ ಜನರ ಆಶಯ.
| ಡಾ.ಸ.ರಾ.ಲೇಪಾಕ್ಷ, ಚಿತ್ರದುರ್ಗ
*****

ಭಾರತದ ಗೆಲುವು ಸುಲಭ
ಆಸ್ಟ್ರೇಲಿಯಾ ತಂಡ ಬಲಿಷ್ಠ ದಕ್ಷಿಣ ಆಫ್ರಿಕವನ್ನು ಸೋಲಿಸಿ ಫೈನಲ್ ಪ್ರವೇಶಿಸಿರುವುದು ಭಾರತದ ಗೆಲುವನ್ನು ಸುಲಭಗೊಳಿಸಿದೆ. ಆಸ್ಟ್ರೇಲಿಯಾ ಫೈನಲ್‌ನಲ್ಲಿ ನಮಗೆ ಸುಲಭದ ತುತ್ತಾಗುವುದರಲ್ಲಿ ಸಂಶಯವಿಲ್ಲ.
| ಸಂದೀಪ್ ಶಾಂತಕುಮಾರ್, ಕ್ರಿಕೆಟ್ ಪ್ರೇಮಿ
****

ಭಾರತದ ಗೆಲುವು ಸುಲಭ
ಆಸ್ಟ್ರೇಲಿಯಾ ತಂಡ ಬಲಿಷ್ಠ ದಕ್ಷಿಣ ಆಫ್ರಿಕವನ್ನು ಸೋಲಿಸಿ ಫೈನಲ್ ಪ್ರವೇಶಿಸಿರುವುದು ಭಾರತದ ಗೆಲುವನ್ನು ಸುಲಭಗೊಳಿಸಿದೆ. ಆಸ್ಟ್ರೇಲಿಯಾ ಫೈನಲ್‌ನಲ್ಲಿ ನಮಗೆ ಸುಲಭದ ತುತ್ತಾಗುವುದರಲ್ಲಿ ಸಂಶಯವಿಲ್ಲ.
| ಎಂ.ಎನ್.ಕಿರಣ್ ಕುಮಾರ್, ಚಿತ್ರದುರ್ಗ
****

ವರ್ಲ್ಡ್ ಕಪ್ ನಮ್ದೇ..
ವಿಶ್ವಕಪ್ ಪ್ರಾರಂಭದಿಂದ ಸೆಮಿ ಫೈನಲ್‌ವರೆಗೂ ಎಲ್ಲ ಪಂದ್ಯಗಳನ್ನು ಭಾರತ ಗೆದ್ದು ಬಂದಿದೆ. ಇಂದು ಕೂಡ ವಿಶ್ವಕಪ್ ಗೆಲ್ಲಲಿ ಎಂದು ಶುಭ ಹಾರೈಸುತ್ತೆನೆ. ಈ ಸಲ ವರ್ಲ್ಡ್ ಕಪ್ ನಮ್ದೇ..
| ಶಿವರಾಜ್ ಚಿತ್ರದುರ್ಗ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________