By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬೆಳೆ ವಿಮೆ ತಿರಸ್ಕೃತ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಮಾರ್ಚ್ 4 ಕೊನೆ ದಿನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬೆಳೆ ವಿಮೆ ತಿರಸ್ಕೃತ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಮಾರ್ಚ್ 4 ಕೊನೆ ದಿನ 

ಮುಖ್ಯ ಸುದ್ದಿ

ಬೆಳೆ ವಿಮೆ ತಿರಸ್ಕೃತ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಮಾರ್ಚ್ 4 ಕೊನೆ ದಿನ 

News Desk Chitradurga News
Last updated: 17 February 2025 22:22
News Desk Chitradurga News
4 months ago
Share
ಸಾಂದರ್ಭಿಕ ಚಿತ್ರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 FEBRUARY 2025

ಚಿತ್ರದುರ್ಗ: 2023-24 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೊಂದಣಿ ಮಾಡಿಕೊಂಡ ರೈತರ ತಿರಸ್ಕೃತ ಪಟ್ಟಿ ಪ್ರಕಟ ಮಾಡಲಾಗಿದೆ.

Also Read: 34 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳ ಬಂಧನ | ಸೈಬರ್ ಪೊಲೀಸ್ ಕಾರ್ಯಚರಣೆ

ರೈತರ ಪ್ರಸ್ತಾವನೆಗಳನ್ನು ಬೆಳೆ ಸಮಿಕ್ಷೆ ದತ್ತಾಂಶಗಳೊಂದಿಗೆ ಹೋಲಿಕೆ ಮಾಡಿದಾಗ ಮುಂಗಾರು ಹಂಗಾಮಿನಲ್ಲಿ 478 ಹಾಗೂ ಹಿಂಗಾರು ಹಂಗಾಮಿನಲ್ಲಿ 31 ಸೇರಿ ಒಟ್ಟು 509 ರೈತರ ಬೆಳೆ ವಿಮೆ ಪ್ರಸ್ತಾವನೆಗಳು ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡಿವೆ.

ಈ ಪಟ್ಟಿಗಳನ್ನು ಎಲ್ಲ ರೈತರ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕಚೇರಿ ನೋಟಿಸ್ ಬೋರ್ಡ್ಗಳಲ್ಲಿ ಪ್ರಕಟಿಸಲಾಗಿದೆ.

ರೈತರು ಬೆಳೆ ನಮೂದಿಸಿರುವ ಪಹಣಿ, ಬೆಂಬಲ ಬೆಲೆ ಪ್ರಯೋಜನ ಪಡೆದ ರಶೀದಿ, ನೊಂದಾಯಿತ ಬೆಳೆಯನ್ನು ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಲ್ಲಿ ಸಂಬಂದಪಟ್ಟ ದಾಖಲೆ ಹಾಗೂ ಆಧಾರ್ ಕಾರ್ಡುಗಳೊಂದಿಗೆ ಮಾರ್ಚ್ 4 ಒಳಗಾಗಿ ಆಕ್ಷೇಪಣೆ ಸಲ್ಲಿಸಬಹುದು.

Also Read: ಮಾರ್ಚ್ 16 | ನಾಯಕನಹಟ್ಟಿ ಜಾತ್ರೆ | ಅಗತ್ಯ ಸಿದ್ಧತೆಗೆ ಸಚಿವ ಸುಧಾಕರ್ ಸೂಚನೆ

ಇಲ್ಲವಾದಲ್ಲಿ ಬೆಳೆ ವಿಮೆ ಪ್ರಸ್ತಾವನೆಗಳನ್ನು ತಿರಸ್ಕೃತಗೊಳಿಸಲಾಗುವುದು ಎಂದು ಚಿತ್ರದುರ್ಗ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ.ಹೆಚ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:agriculture departmentChitradurgaChitradurga newsChitradurga UpdatesCrop InsuranceFarmersKannada Latest NewsKannada NewsObjectionpublicationrejected listಆಕ್ಷೇಪಣೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೃಷಿ ಇಲಾಖೆಚಿತ್ರದುರ್ಗಚಿತ್ರದುರ್ಗ ನ್ಯೂಸ್ತಿರಸ್ಕೃತ ಪಟ್ಟಿಪ್ರಕಟಬೆಳೆ ವಿಮೆರೈತರು
Share This Article
Facebook Email Print
Previous Article ಬೆಸ್ಕಾ ಓವರ್ ಲೋಡಿಂಗ್ | 1 ಗಂಟೆ ವಿದ್ಯುತ್ ಕಡಿತ
Next Article today bhavishya Astrology: ದಿನ ಭವಿಷ್ಯ | ಫೆಬ್ರವರಿ 18 | ವ್ಯಾಪಾರದಲ್ಲಿ ಅನಿರೀಕ್ಷಿತ ನಷ್ಟ, ಆತುರದ ನಿರ್ಧಾರ ಒಳ್ಳೆಯದಲ್ಲ, ಪ್ರಯಾಣದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up