CHITRADURGA NEWS | 25 SEPTEMBER 2024
ಚಿತ್ರದುರ್ಗ: ಚಿತ್ರದುರ್ಗದ ಸೈಬರ್ (Cyber) ಕ್ರೈಂ ಪೊಲೀಸರ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತಾರಜ್ಯ ಡ್ರಗ್ಸ್ ಪೆಡ್ಲರ್ ಬಂಧಿಸಿದ್ದಾರೆ.

ಒರಿಸ್ಸಾ ಮೂಲದ ನೀಲ ಗೋಯಾರಿ ಅಲಿಯಾಸ್ ನಿರಂಜನ್ ಬಂಧಿತ ಡ್ರಗ್ಸ್ ಪೆಡ್ಲರ್.
ಬಂಧಿತನಿಂದ 3kg 100 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಸೈಬರ್ ((CEN) ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಸೈಬರ್ ಪೊಲೀಸ್ ಠಾಣೆ ASI ಅಂಜಿನಪ್ಪ, ಮುಖ್ಯಪೇದೆ ಸಿದ್ದಲಿಂಗಯ್ಯ ಹಿರೇಮಠ, ಭೀಮನಗೌಡ ಪಾಟೀಲ್ ಭಾಗವಹಿಸಿದ್ದರು.
ಸೈಬರ್ ಠಾಣೆ ಪೊಲೀಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
