
CHITRADURGA NEWS | 03 JULY 2026
ಚಿತ್ರದುರ್ಗ: ಭಾರತ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಸಂಬಂಧ ಅರಿವು ಮೂಡಿಸುವ ಸಲುವಾಗಿ ಇದೇ ಜುಲೈ 04ರಂದು ಬೆಳಿಗ್ಗೆ 8ಕ್ಕೆ ನಗರದ ಜಿಲ್ಲಾ ಪಂಚಾಯತ್ ಆವರಣದಿಂದ ಸೈಕಲ್ ಜಾಥಾ ಹಾಗೂ ವಾಕಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವರ್ಗಾವಣೆ | ರಮ್ಯಾ ಎಸ್ ನೂತನ ಜಿಲ್ಲಾಧಿಕಾರಿ
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

