CHITRADURGA NEWS | 26 MARCH 2026
ಚಿತ್ರದುರ್ಗ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 9, 2026 ರಂದು ಉಪಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 25 ಮಾರ್ಚ್ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಆರ್.ದಾದಾಪೀರ್ ಅವರನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಉಸ್ತುವಾರಿಯನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ ಆದೇಶಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
